Karnataka Rain

Shivamogga News

ಮುಂದುವರೆದ ಮಳೆ ಅಬ್ಬರ ; ತೀರ್ಥಹಳ್ಳಿ ತಾಲೂಕಿನಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ತೀರ್ಥಹಳ್ಳಿ ; ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಕಾಲೇಜುಗಳಿಗೆ ಇಂದು…

Chikkamagaluru

ಜೂ.25 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ / ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬುಧವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ…

Karnataka Rain

ಕರ್ನಾಟಕದಲ್ಲಿ ಮುಂಗಾರು ಚುರುಕು: 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

Karnataka Rain:ರಾಜ್ಯದಲ್ಲಿ ಈ ವರ್ಷದ ಮುಂಗಾರು ಗಂಭೀರವಾಗಿ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) 14ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಜೂನ್ 23 ರಿಂದಲೇ ರಾಜ್ಯದ ಹಲವು ಭಾಗಗಳಲ್ಲಿ ಮಳೆ…

Karnataka Rain

Karnataka Rain : ಈ ಜಿಲ್ಲೆಗಳಲ್ಲಿ ಜೂನ್ 26ರವರೆಗೂ ಭಾರಿ ಮಳೆ!

Karnataka Rain : ಕರ್ನಾಟಕದಲ್ಲಿ ಮುಂಗಾರು ಪ್ರಾರಂಭವಾದ ನಂತರ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮುಂಗಾರು ಪೂರ್ವ ಮಳೆಯ ಅಬ್ಬರವೇ ಹೆಚ್ಚಿದ್ದು, ಕಳೆದ ಎರಡು ದಿನಗಳಿಂದ ಮುಂಗಾರು ಮಳೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…

Hosanagara

ಹೊಸನಗರ ; ಭಾರಿ ಪ್ರಮಾಣದ ಭೂ ಕುಸಿತ, ಆತಂಕದಲ್ಲಿ ಗ್ರಾಮಸ್ಥರು

ಹೊಸನಗರ ; ತಾಲೂಕಿನಾದ್ಯಂತ ಭಾರಿ ಮಳೆ ಮುಂದುವರೆದಿದ್ದು ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಕುಂದಗಲ್ ಗ್ರಾಮದಲ್ಲಿ ಭಾರೀ ಪ್ರಮಾಣದ ಭೂಕುಸಿತ ಕಂಡು ಬಂದಿದ್ದು ಆತಂಕ ಸೃಷ್ಟಿಸಿದೆ. ಸುಮಾರು 200 ಮೀ‌ ನಷ್ಟು ಉದ್ದ, ಒಂದೂವರೆ…

Chikkamagaluru

ಜೂ.16 | ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಸೋಮವಾರ ಬೆಳಗ್ಗೆ 7:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ…

Hosanagara

ಹೊಸನಗರ ; ಮಾಣಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 307 ಮಿ.ಮೀ. ಮಳೆ ದಾಖಲು !

ಹೊಸನಗರ ; ರಾಜ್ಯದ ಪ್ರಮುಖ ಜಲಾಶಯವಾದ ಲಿಂಗನಮಕ್ಕಿಗೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಮಳೆ ಮುಂದುವರೆದಿದ್ದು ಮಾಣಿ ಅಣೆಕಟ್ಟು ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ…

Bangalore

ಭಾರಿ ಮಳೆ ಹಿನ್ನೆಲೆ ; ಈ 4 ಜಿಲ್ಲೆಯ ಶಾಲಾ-ಕಾಲೇಜ್‌ಗೆ ಸೋಮವಾರ ರಜೆ ಘೋಷಣೆ

ಬೆಂಗಳೂರು ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಜಿಲ್ಲೆಗಳ ಶಾಲಾ ಕಾಲೇಜಿಗೆ ಜೂ.16ರ ಸೋಮವಾರ…

Chikkamagaluru

ಭಾರಿ ಮಳೆ ; ಹೆದ್ದಾರಿ ಮೇಲೆ ಗುಡ್ಡ ಕುಸಿತ !

ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಶೃಂಗೇರಿ ಬಳಿಯ ನೆಮ್ಮಾರ್ ಸಮೀಪ ರಾಷ್ಟ್ರೀಯ ಹೆದ್ದಾರಿಗೆ ಗುಡ್ಡದ ಮಣ್ಣು ಕುಸಿದಿದೆ. ಕಳಸ, ಕುದುರೆಮುಖ, ಕೊಪ್ಪ, ಶೃಂಗೇರಿ, ಬಾಳೆಹೊನ್ನೂರು, ಕೊಟ್ಟಿಗೆಹಾರ, ಆಲ್ದೂರು,…

Karnataka Rain

ಮುಂಗಾರು ಮಳೆಯಾರ್ಭಟ ; ಒಂದೇ ಮಳೆಗೆ ತುಂಬಿ ಹರಿಯುತ್ತಿರುವ ಮಲೆನಾಡಿನ ಕೆರೆ-ಕಟ್ಟೆಗಳು, ಅಡಿಕೆ ತೋಟಕ್ಕೆ ನುಗ್ಗಿದ ನೀರು !

ರಿಪ್ಪನ್‌ಪೇಟೆ ; ಬುಧವಾರ ಮಧ್ಯಾಹ್ನದಿಂದ ಎಡಬಿಡದೆ ಸುರಿದ ಭಾರಿ ಮಳೆಯಿಂದಾಗಿ ಇಲ್ಲಿನ ಕೆರೆ-ಕಟ್ಟೆಗಳು ಮತ್ತು ಕುಮದ್ವತಿ ಶರ್ಮಿನಾವತಿ ನದಿಗಳು ನೀರು ತುಂಬಿ ಹರಿಯಲಾರಂಭಿಸಿವೆ. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಆಲವಳ್ಳಿಯ ಕಲ್ಲುಕೆರೆ ಮತ್ತು…