Koppa

ಅವಧೂತ ಶ್ರೀ ವಿನಯ್ ಗುರೂಜಿ ಆಶೀರ್ವಾದ ಪಡೆದ ಡಿಸಿಎಂ ಡಿಕೆಶಿ

ಕೊಪ್ಪ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶೃಂಗೇರಿ ಪ್ರವಾಸ ಬಳಿಕ ಸ್ಥಳೀಯ ಶಾಸಕ ಟಿ.ಡಿ. ರಾಜೇಗೌಡ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮರೊಂದಿಗೆ ಗೌರಿಗದ್ದೆಗೆ ಭೇಟಿ ನೀಡಿ ಅವಧೂತ…

1 month ago

ಮಂಗನ ಕಾಯಿಲೆಗೆ ಮಲೆನಾಡಿನಲ್ಲಿ ಮತ್ತೊಂದು ಬಲಿ !

ಕೊಪ್ಪ : ಮಂಗನ ಕಾಯಿಲೆಗೆ ಕಾಫಿನಾಡಿನಲ್ಲಿ ಮತ್ತೊಂದು ಬಲಿಯಾಗಿದ್ದು, ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ. ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಸಾವನ್ನಪ್ಪಿದವರಾಗಿದ್ದಾರೆ. ರತ್ನ…

1 month ago

ಹಸು ಹುಡುಕಲು ಹೋದ ವ್ಯಕ್ತಿಗೆ ಕಾಡುಕೋಣ ತಿವಿದು ಗಂಭೀರ ಗಾಯ

ಕೊಪ್ಪ: ಹಸು ಹುಡುಕಲು ಹೋದಾಗ ವ್ಯಕ್ತಿಯೊಬ್ಬರ ಮೇಲೆ ಕಾಡುಕೋಣ ದಾಳಿ ಮಾಡಿದ್ದು, ವ್ಯಕ್ತಿಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಅತ್ತಿಕುಡಿಗೆ ನೇರಳೆಕಟ್ಟೆ ಗ್ರಾಮದಲ್ಲಿ ನಡೆದಿದೆ.…

2 months ago

ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಮನಬಂದಂತೆ ಹಲ್ಲೆ ಮಾಡಿ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳು ಅಂದರ್

ಕೊಪ್ಪ : ಕೆಲಸದ ಬಾಕಿ ಹಣ ಕೇಳಿದ್ದ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹೇಶ್,…

3 months ago

ಕಾಫಿನಾಡಿನಲ್ಲಿ 9ಕ್ಕೇರಿದ KFD ಸೋಂಕಿತರ ಸಂಖ್ಯೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಮಂಗನ ಕಾಯಿಲೆ ಆತಂಕ ಮತ್ತಷ್ಟು ಹೆಚ್ಚಾಗಿದೆ. ಇಂದು ಜಿಲ್ಲೆಯಲ್ಲಿ ಮತ್ತೆ ಓರ್ವ ಮಹಿಳೆಯಲ್ಲಿ ಕೆ.ಎಫ್.ಡಿ ವೈರಸ್ ಕಾಣಿಸಿಕೊಂಡಿದೆ. 55 ವರ್ಷದ ಮಹಿಳೆಯೋರ್ವರಲ್ಲಿ ಕೆ.ಎಫ್.ಡಿ…

3 months ago

ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಮದ್ಯಪಾನ ಮಾಡುತ್ತಲೇ ಮನಬಂದಂತೆ ಥಳಿಸಿದ ಗುಂಪು

ಕೊಪ್ಪ : ಐದು ಸಾವಿರ ಸಾಲ ಪಡೆದಿದ್ದ ಯುವಕ ಸಾಲ ಹಿಂದಿರುಗಿಸಿಲ್ಲ ಎಂದು ಆರೋಪಿಸಿ ಯುವಕರ ಗುಂಪೊಂದು ಮದ್ಯಪಾನ ಮಾಡುತ್ತಾ ಸಾಲ ಪಡೆದವನ ಕೈ ಕಾಲು ಕಟ್ಟಿ,…

3 months ago

ಮಂಗನ ಕಾಯಿಲೆಗೆ ಕಾಫಿನಾಡಿನಲ್ಲಿ ಮೊದಲ ಬಲಿ !

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಮಂಗನ‌ ಕಾಯಿಲೆ (ಕೆಎಫ್ ಡಿ) ಮೊದಲ ಬಲಿ ಪಡೆದುಕೊಂಡಿದೆ. ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ 79 ವರ್ಷದ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ಕಾಣಿಸಿ…

3 months ago

ಶಿಕ್ಷಕಿ ಸೇರಿದಂತೆ ಇಬ್ಬರಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆ !

ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಬ್ಬರಲ್ಲಿ ಮಂಗನ ಕಾಯಿಲೆ (ಕೆಎಫ್‍ಡಿ) ಕಾಣಿಸಿಕೊಂಡಿದೆ. ಶೃಂಗೇರಿ ತಾಲೂಕಿನ 79 ವರ್ಷದ ವ್ಯಕ್ತಿಯೊಬ್ಬರಲ್ಲಿ ಕಳೆದ ಸೋಮವಾರ ಸೋಂಕು ಕಾಣಿಸಿಕೊಂಡಿದ್ದರೆ, ಬುಧವಾರ…

3 months ago

ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿ, 15 ಜನರಿಗೆ ಗಂಭೀರ ಗಾಯ

ಕೊಪ್ಪ : ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾದ ಘಟನೆ ತಾಲೂಕಿನ ಗುಡ್ಡೆತೋಟ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಈ ಅವಘಡ ಸಂಭವಿಸಿದ್ದು, ಈ…

4 months ago

ಬರಗಾಲ ಪೀಡಿತ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಸೂಚನೆ

ಕೊಪ್ಪ: ಬರಗಾಲ (Droughts) ಪೀಡಿತ ಪ್ರದೇಶಗಳಲ್ಲಿ ಪ್ರಸ್ತುತ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್…

5 months ago