Leopard

ಕುರಿ ಮಂದೆ ಮೇಲೆ ಚಿರತೆ ದಾಳಿ ; 31 ಕುರಿಗಳು ಸಾವು !

ಕಡೂರು : ಪಟ್ಟಣದ ಹೊರವಲಯದ ಮಲ್ಲೇಶ್ವರದ ಬೈಪಾಸ್ ರಸ್ತೆ ಬದಿಯಲ್ಲಿರುವ ತೋಟದಲ್ಲಿ ಬೀಡುಬಿಟ್ಟಿದ್ದ ಕುರಿ (Sheep) ಮಂದೆ ಮೇಲೆ ಚಿರತೆ (Leopard) ದಾಳಿ ನಡೆಸಿದ್ದು, 14 ಮೇಕೆ…

5 months ago

ಜನರ ನಿದ್ದೆಗೆಡಿಸಿದ್ದ ಚಿರತೆ ಅಂತೂ ಬೋನಿಗೆ

ಭದ್ರಾವತಿ : ಸುತ್ತಮುತ್ತಲ ಹಳ್ಳಿಗಳ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು (Leopard) ಅರಣ್ಯಾಧಿಕಾರಿಗಳು (Forest Department) ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹಲವು ದಿನಗಳಿಂದ ಕಾರೇಹಳ್ಳಿ ಸುತ್ತಮುತ್ತ ಈ ಚಿರತೆ ಜನರಲ್ಲಿ…

6 months ago

ನರಬಲಿ ಪಡೆದ ಚಿರತೆ ಕೊನೆಗೂ ಬೋನಿಗೆ !

ಶಿವಮೊಗ್ಗ: ಮಹಿಳೆಯೊಬ್ಬರ‍್ನನು ಕೊಂದು ಜನರಲ್ಲಿ ಭಯ ಭೀತಿ ಹುಟ್ಟಿಸಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ನಗರದ ಹೊರವಲಯದ ಬೀರನಕೆರೆ, ಬನ್ನೀಕೆರೆ, ಬಿಕ್ಕೋನಹಳ್ಳಿಗಳಲ್ಲಿ ಚಿರತೆಯೊಂದು ಹಳ್ಳಿಗಳಿಗೆ ನುಗ್ಗಿ…

9 months ago

ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಚಿರತೆ ದಾಳಿ ; ಮಹಿಳೆ ಬಲಿ

ಶಿವಮೊಗ್ಗ : ತಾಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿಯಾದ ದುರ್ಘಟನೆ ನಡೆದಿದೆ. ಯಶೋದಮ್ಮ(40) ಮೃತಪಟ್ಟ ದುರ್ದೈವಿಯಾಗಿದ್ದು, ಹೊಲದಲ್ಲಿ ಕಳೆ ಕೀಳಲು ಹೋದಾಗ ಇಂದು ಮಧ್ಯಾಹ್ನ…

9 months ago

ಉರುಳಿನಲ್ಲಿ ಸಿಲುಕಿದ್ದ ಚಿರತೆ ರಕ್ಷಣೆ….

ಚಿಕ್ಕಮಗಳೂರು : ನಗರದ ಹೊರ ವಲಯದ ಕದ್ರಿಮಿದ್ರಿ ಸಮೀಪದ ಕೆಸವಿನಮನೆ ರಸ್ತೆ ಬದಿಯ ತಂತಿಬೇಲಿಗೆ ಹಾಕಿದ್ದ ಉರುಳಿನಲ್ಲಿ ಸಿಲುಕಿದ್ದ ಚಿರತೆಯನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. https://youtu.be/KkIXrt9bP3w…

10 months ago

ಹೊಸನಗರ ; ಉರುಳಿಗೆ ಸಿಲುಕಿ ಚಿರತೆ ಸಾವು !

ಹೊಸನಗರ: ತಾಲೂಕಿನಲ್ಲಿ ನಗರ ಹೋಬಳಿ ವ್ಯಾಪ್ತಿಯ ಅಂಡಗದೋದೂರು ಗ್ರಾಮದ ಸರ್ವೆ ನಂಬರ್ 64 ರಲ್ಲಿ 4-5 ವರ್ಷ ಪ್ರಾಯದ ಗಂಡು ಚಿರತೆ ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ…

12 months ago

ಕೊಟ್ಟಿಗೆಯಲ್ಲಿ ಅಡಗಿದ್ದ ಚಿರತೆ ಸುರಕ್ಷಿತವಾಗಿ ಸೆರೆ !

ಸೊರಬ: ತಾಲೂಕಿನ ಕುಪ್ಪೆ ಗ್ರಾಮದ ಮನೆಯಯೊಂದರ ಕೊಟ್ಟಿಗೆಯಲ್ಲಿ ಅಡಗಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ. ಗ್ರಾಮದ ಶಿವಕುಮಾರ್ ಗೌಡ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ…

1 year ago

ಹೊಸನಗರ ; ಚಿರತೆ ದಾಳಿಗೆ ಹಸು ಬಲಿ, ಮುಂಜಾಗ್ರತಾ ಕ್ರಮಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಆಗ್ರಹ

ಹೊಸನಗರ: ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಒಂದು ತಿಂಗಳಿಂದ ಚಿರತೆ ಓಡಾಟ ನಡೆಸುತ್ತಿದೆ ಎಂದು ಗ್ರಾಮಸ್ಥರು ಭಯದಲ್ಲಿ ಓಡಾಟ ನಡೆಸುತ್ತಿದ್ದು ಮುಡ್ರಳ್ಳಿ ಬಳಿ ಒಂದು…

1 year ago

ದಾಂಧಲೆ ನಡೆಸುತ್ತಿದ್ದ ಚಿರತೆ ಆಹಾರವಿಲ್ಲದೆ ಸಾವು !

ತೀರ್ಥಹಳ್ಳಿ : ಕಳೆದ 3 ತಿಂಗಳಿನಿಂದ ನೊಣಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಲೇಸರ ಸುತ್ತಮುತ್ತ ನಾಯಿಗಳನ್ನು ಹಿಡಿದು ತಿಂದು ಜಾನುವಾರುಗಳ ಮೇಲೆ ಹಲ್ಲೆ ಮಾಡುತ್ತಿದ್ದ ಚಿರತೆಯೊಂದು ಕಾಲಿಗೆ…

1 year ago

ತೀರ್ಥಹಳ್ಳಿ ; ವಸತಿ ಶಾಲೆಯೊಂದರ ಬಳಿ ಕಾಣಿಸಿಕೊಂಡ ಚಿರತೆ !

ತೀರ್ಥಹಳ್ಳಿ: ವನ್ಯಜೀವಿಗಳ ಕಾಟ ಬರೀ ಗ್ರಾಮಾಂತರ ಪ್ರದೇಶಕ್ಕೆ ಸೀಮಿತವಾಗಿಲ್ಲ, ಪಟ್ಟಣ, ನಗರ ಪ್ರದೇಶಕ್ಕೂ ದಾಂಗುಡಿ ಇಡುತ್ತಿದ್ದು ಭಯ ಮೂಡಿಸುತ್ತಿವೆ. ಕೆಲದಿನದಿಂದ ಪಟ್ಟಣ ಸಮೀಪದ ತುಡ್ಕಿಯ ಆನಂದಗಿರಿ ಗುಡ್ಡದ…

1 year ago