Lokayuktha

ಅಪರಾಧ ಸುದ್ದಿ

ಶಿವಮೊಗ್ಗ ಎಸಿಎಫ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ !

ಶಿವಮೊಗ್ಗ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿ ಅವರ ನಿವಾಸ ಮತ್ತು ಕಾರ್ಯಾಲಯದ…

ಶಿವಮೊಗ್ಗ

ಶಿವಮೊಗ್ಗ ; ಜಿಲ್ಲೆಯ ವಿವಿಧೆಡೆ ಅಕ್ರಮ ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ !

ಶಿವಮೊಗ್ಗ : ಜಿಲ್ಲೆ ವಿವಿಧ ಭಾಗಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಸಂಬಂಧಿತ ಆರೋಪಗಳ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ ಮತ್ತು ಶಿವಮೊಗ್ಗ ತಾಲ್ಲೂಕುಗಳಲ್ಲಿ…

Chikmagaluru News

5 ಸಾವಿರ ರೂ. ಲಂಚ ಸ್ವೀಕರಿಸುವಾಗ ಪಿಡಿಒ ಲೋಕಾ ಬಲೆಗೆ !

ಕಡೂರು ; 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯತಿಯ ಪಿಡಿಒ ನಂಜುಂಡಮ್ಮ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸರಸ್ವತಿಪುರದ ತಿಮ್ಮಶೆಟ್ಟಿ ಎಂಬುವವರಿಂದ ಸೈಟ್‌ಗೆ…

ಶಿಕಾರಿಪುರ

ಜಮೀನಿನ ಖಾತೆ ಬದಲಾವಣೆಗೆ ಲಂಚ ಸ್ವೀಕಾರ : ಶಿಕಾರಿಪುರದಲ್ಲಿ ವಿಎ ಲೋಕಾಯುಕ್ತ ಬಲೆಗೆ

ಶಿಕಾರಿಪುರ ; ಜಮೀನಿನ ಖಾತೆ ಬದಲಾವಣೆ ಪ್ರಕ್ರಿಯೆಗೆ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಲೆಗೆ ಬೀಳಿಸಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಚಿಕ್ಕಜಂಬೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿ…

Ripponpete

ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ

ರಿಪ್ಪನ್‌ಪೇಟೆ ; ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೋಕಾಯುಕ್ತರು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ತವ್ಯನಿರತ…

Chikkamagaluru

ಲಂಚ ಪಡೆಯುತ್ತಿದ್ದ ವೇಳೆ ಮೆಸ್ಕಾಂ ಜೆಇ ‘ಲೋಕಾ’ ಬಲೆಗೆ !

ಚಿಕ್ಕಮಗಳೂರು ; ಲಂಚ ಪಡೆಯುತ್ತಿದ್ದ ವೇಳೆ ಮೆಸ್ಕಾಂ ಇಲಾಖೆಯ ಕಿರಿಯ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ. ಮೆಸ್ಕಾಂ ಕಿರಿಯ ಅಭಿಯಂತರ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆ ಬಿದ್ದ…

Ripponpete

ಕೋಡೂರು ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಕುರಿತು ಅರಿವು ಕಾರ್ಯಕ್ರಮ

ರಿಪ್ಪನ್‌ಪೇಟೆ ; ಭ್ರಷ್ಟಾಚಾರ ನಿರ್ಮೂಲನೆಗೆ ಸರ್ಕಾರ ಕೈಗೊಂಡಿರುವ ಕಾನೂನು ಕ್ರಮಗಳ ಬಗ್ಗೆ ಗ್ರಾಮೀಣ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಲೋಕಾಯುಕ್ತ ಇಲಾಖೆ ವತಿಯಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕೋಡೂರು ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ…

ಶಿವಮೊಗ್ಗ

ಶಿವಮೊಗ್ಗ ; 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಸ್ಮಾರ್ಟ್ ಸಿಟಿ ಸಂಸ್ಥೆ ಚೀಫ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ !

ಶಿವಮೊಗ್ಗ ; ಸ್ಮಾರ್ಟ್ ಸಿಟಿ ಯೋಜನೆ ಕಚೇರಿಯಲ್ಲಿ 1 ಲಕ್ಷ ರೂ. ಲಂಚ ಪಡೆಯುವ ಸಂದರ್ಭದಲ್ಲಿ ಚೀಫ್ ಇಂಜಿನಿಯರ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಸ್ಮಾರ್ಟ್ ಸಿಟಿ ಪ್ರಭಾರ…

ಸಾಗರ

3 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆರ್.ಐ !

ಸಾಗರ ; ರೈತರೊಬ್ಬರಿಂದ ಜಮೀನು ಸಮತಟ್ಟು ಮಾಡೋದಕ್ಕೆ ಅನುಮತಿ ನೀಡಲು 3 ಸಾವಿರ ರೂ. ಲಂಚ ಸ್ವೀಕರಿಸುತ್ತಿದಾಗಲೇ ತಾಳಗುಪ್ಪ ಆರ್.ಐ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ತಾಲ್ಲೂಕಿನ ತಾಳಗುಪ್ಪ…

ಅಪರಾಧ ಸುದ್ದಿ

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್‌ಪಿ !

ಶಿವಮೊಗ್ಗ ; ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುವಾಗ ಪೊಲೀಸ್‌ ಇಲಾಖೆಯ ಡಿವೈಎಸ್‌ಪಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ ಡಿವೈಎಸ್‌ಪಿ ಕೃಷ್ಣಮೂರ್ತಿ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೊಲೀಸ್‌…