Malenadu

Bear Attack | ಕರಡಿ ದಾಳಿ ; ರೈತನ ಸ್ಥಿತಿ ಗಂಭೀರ

ಶೃಂಗೇರಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬನ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಇಂದು ಮಾಧ್ಯಾಹ್ನದ ಸುಮಾರಿಗೆ ನಡೆದಿದೆ. ತಾಲೂಕಿನ ಬೇಗಾರು ಸಮೀಪದ ತಾರೊಳ್ಳಿಕೊಡಿಗೆ ಎಂಬಲ್ಲಿ ಈ…

1 year ago

ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 46 ಬೈಕ್‌ಗಳು ವಶಕ್ಕೆ !

ಸಾಗರ: ಸೂಕ್ತ ದಾಖಲೆಗಳಿಲ್ಲದೇ ಟ್ರಕ್’ನಲ್ಲಿ ಸಾಗಿಸಲಾಗುತ್ತಿದ್ದ 46 ಬೈಕ್ ಗಳನ್ನು ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಸೀಜ್ ಮಾಡಲಾಗಿದೆ. ಗ್ರಾಮಾಂತರ ಠಾಣಾ ವ್ಯಾಪ್ತಿಯ ಚೆಕ್ ಪೋಸ್ಟ್‌ನಲ್ಲಿ ತಪಾಸಣೆ…

1 year ago

ಡಿ.ವಿ.ರೇವಣಪ್ಪಗೌಡ ಎಂಬ ಕೆಸರಿನ ಕಮಲ ಸಾಧಕನಿಗೆ ಹಲವು ಪ್ರಶಸ್ತಿ, ಪುರಸ್ಕಾರಗಳ ಗರಿ

ರಿಪ್ಪನ್‌ಪೇಟೆ: ಸಾಧನೆಗೆ ವಯಸ್ಸಿನ ಮಿತಿ ಇಲ್ಲ. ಆದರೆ, ಸಾಧನೆಗೆ ಸ್ಪಷ್ಟ ಗುರಿ ಹಾಗೂ ಗುರುವಿನ ಆಶೀರ್ವಾದ ಇದ್ದಲ್ಲಿ ಮಹತ್ತರ ಸಾಧಿಸಲು ಸಾಧ್ಯ ಎಂಬುದು ನಮ್ಮ ಪೂರ್ವಿಕರ ನಾಣ್ನುಡಿ…

1 year ago

Thirthahalli ; ತುಂಗಾ ಸೇತುವೆಯ ಕೆಳಗೆ ಮಹಿಳೆಯ ಮೃತದೇಹ ಪತ್ತೆ !

ತೀರ್ಥಹಳ್ಳಿ : ಪಟ್ಟಣದ ತುಂಗಾ ಸೇತುವೆ ಕೆಳ ಭಾಗದಲ್ಲಿ ವೃದ್ದೆಯೊಬ್ಬರ ಮೃತದೇಹ ಪತ್ತೆಯಾಗಿದ್ದು ಕಾಲು ಜಾರಿ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಪಟ್ಟಣದ ಸೊಪ್ಪುಗುಡ್ಡೆಗೆ ಡಾಕಮ್ಮ (80)…

1 year ago

ಮೀನುಗಾರ ಸಮುದಾಯಕ್ಕೆ ರಾಜಕೀಯವಾಗಿ ಕಡೆಗಣನೆ ; ಬಿ.ಡಿ.ರವಿಕುಮಾರ್

ಹೊಸನಗರ: 39 ಒಳಪಂಗಡಗಳನ್ನು ಹೊಂದಿರುವ ಮೀನುಗಾರರ ಸಮುದಾಯವನ್ನು ಪರಿಶಿಷ್ಠ ಪಂಗಡ ಗುಂಪಿಗೆ ಸೇರ್ಪಡೆಗೊಳಿಸಬೇಕು ಎಂದು ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಡಿ.ರವಿಕುಮಾರ್ ಆಗ್ರಹಿಸಿದ್ದಾರೆ. ಅವರು…

1 year ago

ಬೋರ್‌ವೆಲ್ ಕೇಸಿಂಗ್ ಪೈಪ್ ಕಳ್ಳತನ ; ಓರ್ವ ಆರೋಪಿ ಅರೆಸ್ಟ್ !

ಸಾಗರ: ತಾಲೂಕಿನ ಮುಂಬಾಳು ಗ್ರಾಮದ ಬೋರ್‌ವೆಲ್ ಕಂಟ್ರಾಕ್ಟರ್ ಲೋಕನಾಥ್ ಅವರ ಮನೆಯಲ್ಲಿ ಸಂಗ್ರಹಿಸಿ ಇರಿಸಿದ್ದ ಬೋರ್‌ವೆಲ್ ಕೇಸಿಂಗ್ ಪೈಪ್ ಕಳ್ಳತನಕ್ಕೆ ಸಂಬಂಧಪಟ್ಟ ಓರ್ವ ಆರೋಪಿಯನ್ನು ಮಾಲು ಸಹಿತ…

1 year ago

ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಎಣಿಕೆ ; 18 ಲಕ್ಷ ರೂ. ಸಂಗ್ರಹ

ಸೊರಬ : ಚಂದ್ರಗುತ್ತಿ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ದ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಏಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಗುರುವಾರ ನಡೆಯಿತು. ಚಂದ್ರಗುತ್ತಿ…

1 year ago

ಚಂದ್ರಗುತ್ತಿ ; ಶ್ರೀ ರಾಮನವಮಿ ಅಂಗವಾಗಿ ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸೊರಬ: ಚಂದ್ರಗುತ್ತಿ ಸಮೀಪದ ಚಿಕ್ಕಮಾಕೊಪ್ಪ ಗ್ರಾಮದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ರಾಮನವಮಿ ಅಂಗವಾಗಿ ಶ್ರೀ ದೇವರಿಗೆ ಗುರುವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ಮುಂಜಾನೆಯಿಂದಲೇ ಶೀ ರಾಮೇಶ್ವರ ದೇವಸ್ಥಾನದಲ್ಲಿ…

1 year ago

Karnataka Assembly Election | Shivamogga | ಮತದಾರರಿಗೆ ಆಮಿಷ ಒಡ್ಡುವುದು ಶಿಕ್ಷಾರ್ಹ ಅಪರಾಧ ; ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ

ಶಿವಮೊಗ್ಗ: ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನಗ, ನಗದು ಇನ್ನಿತರ ಸಾಮಾಗ್ರಿಗಳನ್ನು ನೀಡಿ ಆಮಿಷ ಒಡ್ಡುವುದು ಹಾಗೂ ಅದನ್ನು ಪಡೆಯುವುದು ಅಪರಾಧವಾಗಿದ್ದು, ಅಂತಹ ಕೃತ್ಯಗಳು ಕಾನೂನು ಪ್ರಕಾರ ಶಿಕ್ಷಾರ್ಹವಾಗಿದೆ…

1 year ago

Reservation | Political | Shikaripura | ರಾಜಕೀಯ ಪಕ್ಷಗಳಲ್ಲಿ ನಡುಕ ಹುಟ್ಟಿಸಿದ ಒಳ ಮೀಸಲಾತಿ ಕಿಚ್ಚು

ಶಿಕಾರಿಪುರ: ರಾಜ್ಯ ಬಿಜೆಪಿ ಸರ್ಕಾರ ಇತ್ತೀಚೆಗಷ್ಟೆ ಸದಾಶಿವ ಆಯೋಗದ ಪ್ರಕಾರ ಒಳಮೀಸಲಾತಿಯನ್ನು ಜಾರಿಗೆಗೆ ಕೇಂದ್ರಕ್ಕೆ ಸಿಪಾರಸ್ಸು ಮಾಡಲಾಗಿದೆಯಲ್ಲದೇ, ಇದನ್ನೇ ದೊಡ್ಡ ಸಾಧನೆ ಎಂಬಂತೆ ರಾಜ್ಯದುದ್ದಕ್ಕೂ ಪ್ರಚಾರ ಪಡಿಸಿ…

1 year ago