
ಕನ್ನಡ ಬರವಣಿಗೆ ಹವ್ಯಾಸ ಕುಂದದಿರಲಿ ; ವಿಕ್ರಮ್ ರಾವ್
ಹೊಸನಗರ ; ಕನ್ನಡ ಭಾಷೆಯ ಶ್ರೇಷ್ಠತೆಯನ್ನು ಕಾಪಾಡುವ ಹೊಣೆಗಾರಿಕೆ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದು ಸಾಮಾಜಿಕ ಕಾರ್ಯಕರ್ತ ವಿಕ್ರಮ್ ರಾವ್ ತಿಳಿಸಿದರು. ಅವರು ತಾವು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ…








