ಹಳ್ಳದಲ್ಲಿ ಕೊಚ್ಚಿ ಹೋಗಿ ಮೃ*ತಪಟ್ಟಿದ್ದ ಮಹಿಳೆ ಕುಟುಂಬಕ್ಕೆ ₹ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ಆರಗ ಜ್ಞಾನೇಂದ್ರ
HOSANAGARA | ಈ ಬಾರಿಯ ನೆರೆಹಾವಳಿ ವೇಳೆ ಕಾಲುಸಂಕ ದಾಟುವಾಗ ಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟ ಶಿವಮೊಗ್ಗ ಜಿಲ್ಲೆಯ ತಾಲೂಕಿನ ಮೂಡುಗೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೈಸೆ ಗ್ರಾಮದ ಶ್ರೀಧರ…