
ಗಣಪತಿ ಮೆರವಣಿಗೆ ವೇಳೆ ಡಿಜೆ ಹಾಡಿಗೆ ಕುಣಿಯುತ್ತಿದ್ದ ವ್ಯಕ್ತಿ ಸಾವು !
Thirthahalli ; ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಹಾಡಿಗೆ ಹೆಜ್ಜೆ ಹಾಕುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಬೇಗುವಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಬಿದರಹಳ್ಳಿ ಗ್ರಾಮದ ಇ.ಎಸ್. ಶ್ಯಾಮಣ್ಣ (66)…








