ಅವೈಜ್ಞಾನಿಕ ಪದ್ದತಿಯೋ ಅಥವಾ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರವೋ…!? ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇನಿದು ?
SHIVAMOGGA | ಜಿಲ್ಲೆಯಲ್ಲಿ ಈ ವರ್ಷ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯು ಇಂತಹ ಅನುಮಾನಕ್ಕೆ ಕಾರಣವಾಗಿದೆ. ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ಪಿ.ಎಸ್.ಟಿ ಮತ್ತು ಜಿ.ಪಿ.ಟಿ ಶಿಕ್ಷ…