HOSANAGARA | ಚಕ್ರಾನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲು, ಶೇ. 71ರಷ್ಟು ಭರ್ತಿಯಾದ ಲಿಂಗನಮಕ್ಕಿ ಜಲಾಶಯ !
Hosanagara | ಜಲಾನಯನ ಪ್ರದೇಶದ ಪ್ರಮುಖ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಭಾರಿ ಗಾಳಿಯೊಂದಿಗೆ ಮಳೆಯಾರ್ಭಟ ಮುಂದುವರೆದಿದ್ದು ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗ…