Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ ?
SHIVAMOGGA / CHIKKAMAGALURU |ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಜೋರು ಮಳೆಯಾಗುತ್ತಿದ್ದು ಶುಕ್ರವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕ…