
School Holiday | ಮುಂದುವರೆದ ಮಳೆ ಹಿನ್ನೆಲೆಯಲ್ಲಿ ಸೊರಬ ಮತ್ತು ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ
SHIVAMOGGA | School Holiday ಮುಂದುವರೆದ ಭಾರಿ ಮಳೆ ಹಿನ್ನೆಲೆಯಲ್ಲಿ ಸೊರಬ ಮತ್ತು ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಸುರಕ್ಷತೆಯ ಹಿತದೃಷ್ಠಿಯಿಂದ ಅಂಗನವಾಡಿ ಕೇಂದ್ರಗಳು ಹಾಗೂ ಶಾಲಾ…








