Malenadu

ಶಿವಮೊಗ್ಗ ಸುದ್ದಿ

THIRTHAHALLI |  ಕುಸಿದೇ ಬಿಡ್ತು ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯ ತಡೆಗೋಡೆ !

THIRTHAHALLI | ಇಲ್ಲಿನ ಕುರುವಳ್ಳಿ – ಬಾಳೇಬೈಲು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ. ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ. 56…

Ripponpete

ರಿಪ್ಪನ್‌ಪೇಟೆಯಲ್ಲಿ ಡೆಂಘೀ ರಣಕೇಕೆ, ಇವತ್ತು ಮತ್ತೊಂದು ಬಲಿ !

RIPPONPETE | ಪಟ್ಟಣದಲ್ಲಿ ಡೆಂಘೀ ರಣಕೇಕೆ ಹಾಕಿದ್ದು ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಇಲ್ಲಿನ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಚಿಕಿತ್ಸೆ ಫಲಿಸದೆ ಇಂದು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ…

ಹೊಸನಗರ

Rain Damage | ಕುಸಿದ ಮನೆ ಗೋಡೆ, ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬಸ್ಥರು | ಧರೆ ಕುಸಿದು ಬೆಳೆ ನಷ್ಟ

RIPPONPETE | ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಕುಟುಂಬಸ್ಥರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಇಂದು ಬೆಳಗ್ಗೆ ನಡೆದಿದೆ.…

ಹೊಸನಗರ

Rain Damage | ಮರ ಬಿದ್ದು ಮನೆ ಜಖಂ !

HOSANAGARA | ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ಕಸಬಾ ಹೋಬಳಿ ವರಕೋಡು ಗ್ರಾಮದ ದೊರೆದಿಂಬ ಗ್ರಾಮದ ಜೈನಾಬಿ ಕೋಂ ಮಾಸಿಂಸಾಬ್ ಎಂಬುವವರ ಮನೆಯ ಮೇಲೆ ಸೋಮವಾರ ರಾತ್ರಿ ಮನೆ ಪಕ್ಕದಲ್ಲಿದ್ದ ಅಕೇಶಿಯ ಮರ ಮನೆಯ…

ಹೊಸನಗರ

Hosanagara | ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ !

HOSANAGARA | ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಪಟ್ಟಣ ಹೊರವಲಯದ ಕಲ್ಲುಹಳ್ಳ ಸೇತುವೆಯ ಪಿಚ್ಚಿಂಗ್ ಕುಸಿತವಾಗಿದೆ‌. ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. SHIVAMOGGA ಕೃಷಿ-ಶಿಕ್ಷಣ ವಲಯ ಮತ್ತು…

ಹೊಸನಗರ

ಮಾಸ್ತಿಕಟ್ಟೆಯಲ್ಲಿ ದಾಖಲಾಯ್ತು ಅತೀ ಹೆಚ್ಚು ಮಳೆ, ಮತ್ತೆಲ್ಲೆಲ್ಲಿ ಎಷ್ಟಾಗಿದೆ ?

HOSANAGARA | ಮಳೆ(ಲೆ)ನಾಡಿನ ತವರೂರು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. School Holidays | ಭಾರಿ ಮಳೆ ಹಿನ್ನೆಲೆ, ಶಿವಮೊಗ್ಗ ಜಿಲ್ಲಾದ್ಯಂತ ಶಾಲಾ  –…

Adike Price
Arecanut Today Price

Arecanut Price 15 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Arecanut Today Price | ಜುಲೈ 15 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ಹಸ : 64000 – 64000ಗೊರಬಲು : 30299 – 32611ಬೆಟ್ಟೆ…

ಶಿವಮೊಗ್ಗ ಸುದ್ದಿ

THIRTHAHALLI | ಧರೆ ಕುಸಿತ, ಸಂಚಾರ ಬಂದ್ !

THIRTHAHALLI | ಮಲೆನಾಡಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆ (Heavy Rain)ಯಿಂದಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ರಾಷ್ಟ್ರೀಯ ಹೆದ್ದಾರಿ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯಲ್ಲಿ ಧರೆ ಕುಸಿದಿದ್ದು ತಾತ್ಕಾಲಿಕವಾಗಿ ವಾಹನ (Vehicles) ಸಂಚಾರ…

ಶಿವಮೊಗ್ಗ

SHIVAMOGGA ಕೃಷಿ-ಶಿಕ್ಷಣ ವಲಯ ಮತ್ತು ಸಾಮಾಜಿಕ ಭದ್ರತಾ ಯೋಜನೆಯಡಿ ಸಾಧನೆ ತೋರಲು ಸಂಸದ ಬಿವೈಆರ್ ಸೂಚನೆ

SHIVAMOGGA | ಬ್ಯಾಂಕ್‌ಗಳು ಆದ್ಯತಾ ವಲಯಗಳಾದ ಕೃಷಿ, ಶಿಕ್ಷಣ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಡಿ ಉತ್ತಮ ಸಾಧನೆ ತೋರಬೇಕು. ಸಿಡಿ ಅನುಪಾತವನ್ನು ಹೆಚ್ಚಿಸಬೇಕು ಹಾಗೂ ಫಲಾನುಭವಿಗಳಿಗೆ ಅನುಕೂಲಕರವಾಗಿ ವರ್ತಿಸಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಬ್ಯಾಂಕ್…

ಸಾಗರ

ಶಿವಮೊಗ್ಗ ಜಿಲ್ಲೆಯ ಮತ್ತೊಂದು ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

SHIVAMOGGA | ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಈಗಾಗಲೇ ಮಂಗಳವಾರ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಆದೇಶ ನೀಡಿದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಸಾಗರ ತಾಲ್ಲೂಕಿನ ಎಲ್ಲಾ ಅಂಗನವಾಡಿಗಳು…