
Malenadu Rain | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾದ ಮಳೆ ವಿವರ
SHIVAMOGGA / CHIKKAMAGALURU | ಮಲೆನಾಡಿನಲ್ಲಿ ವರ್ಷಧಾರೆ (Rain) ಮುಂದುವರೆದಿದ್ದು ಮಂಗಳವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಮಿ.ಮೀ. ಮಳೆ ಸುರಿದಿದೆ ಎಂದು ಇಲ್ಲಿ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆ (ಮಿ.ಮೀ.) :…







