ಚಿಕ್ಕಮಗಳೂರು ಜಿಲ್ಲಾ ಸುದ್ದಿ ತರೀಕೆರೆ
ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಪ್ರಾಣಪಕ್ಷಿ ಬೆಳಗಾಗುವಷ್ಟರಲ್ಲಿ ಹಾರಿಹೋಗಿತ್ತು ! ಅಸಲಿಗೆ ಆಗಿದ್ದೇನು ?
ತರೀಕೆರೆ : ಮುಳ್ಳು ಚುಚ್ಚಿದೆ ಎಂದು ತಿಳಿದು ಮಲಗಿದ ವ್ಯಕ್ತಿಯ ಪ್ರಾಣಪಕ್ಷಿ ಬೆಳಗಾಗುವುದರೊಳಗೆ ಹಾರಿಹೋದ ಘಟನೆ ತರಿಕೇರೆ (Tharikere) ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ. ಗಂಗಪ್ಪ (…