Malenadu

Ripponpete

ರಿಪ್ಪನ್‌ಪೇಟೆ ಹೊಳೆ ಸಾಲಿನ ಅಪ್ಪೆಮಿಡಿ ಉಪ್ಪಿನಕಾಯಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಬೇಡಿಕೆ

ರಿಪ್ಪನ್‌ಪೇಟೆ ; ಊಟಕ್ಕೆ ಜೀರಿಗೆ ಅಪ್ಪೆ ಮಿಡಿ ಉಪ್ಪಿನಕಾಯಿ ಎಂದರೆ ಎಂತವರಿಗೂ ಬಾಯಿಯಲ್ಲಿ ನೀರು ಬರುತ್ತದೆ. ಹಾಗೇಯ ಮಲೆನಾಡಿನ ಅದರಲ್ಲೂ ರಿಪ್ಪನ್‌ಪೇಟೆಯ ಅರಸಾಳು ಅಪ್ಪೆ. ಕುಮದ್ವತಿ ನದಿಯ ಬಟಾಣಿಜಡ್ಡು, ಸೂಡೂರು, ಕೊಳವಂಕ, ಕುರಂಬಳ್ಳಿ…

ಹೊಸನಗರ

ಹೊಸನಗರ ; ನೆಹರೂ ಮೈದಾನದ ಬೇಲಿ ಕಿತ್ತು ಫುಡ್‌ಕೋರ್ಟ್ ನಿರ್ಮಾಣ ಕಾಮಗಾರಿ ಆರಂಭಕ್ಕೆ ನಾಗರಿಕರ ವಿರೋಧ

ಹೊಸನಗರ ; ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸೇರಿದ ನೆಹರೂ ಮೈದಾನದ ಸುತ್ತಲೂ ನಿರ್ಮಿಸಿದ್ದ ಮೆಶ್‌ಬೇಲಿಯನ್ನು ಕಿತ್ತು ಹಾಕಿ, ಅಲ್ಲಿ ಹೊಸದಾಗಿ ಫುಡ್‌ಕೋರ್ಟ್ ನಿರ್ಮಾಣ ಮಾಡಲು ಪಟ್ಟಣ ಪಂಚಾಯಿತಿ ಆಡಳಿತ ಮುಂದಾಗಿರುವ…

ಸಾಗರ

ಮಂಗನ ಕಾಯಿಲೆಗೆ ವೃದ್ಧ ಬಲಿ !

ಸಾಗರ ; ಮಂಗನ ಕಾಯಿಲೆಗೆ ವೃದ್ಧ ಬಲಿಯಾದ ಘಟನೆ ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮನ್ಮನೆ ಗ್ರಾಮದ ನಿವಾಸಿ ಮಂಜಪ್ಪ (65) ಮೃತ ದುರ್ದೈವಿ. ಇವರು ಕಳೆದ ಕೆಲವು ದಿನಗಳಿಂದ…

ಹೊಸನಗರ

ಖ್ಯಾತ ಉದ್ಯಮಿ ಎಸ್ ಆರ್ ಪ್ರಭಾಕರ್ ನಿಧನ : ಗಣ್ಯರ ಸಂತಾಪ

ಹೊಸನಗರ ; ತಾಲೂಕಿನ ಹೆಸರಾಂತ ಉದ್ಯಮಿ, ಕೃಷಿಕ ಕೋಡೂರು ಸಮೀಪದ ಗೌಡಕೊಪ್ಪ ವಾಸಿ ಎಸ್.ಆರ್. ಪ್ರಭಾಕರ್ (86) ಶನಿವಾರ ಬೆಳಗ್ಗೆ 7:30ಕ್ಕೆ ನಿಧನರಾದರು. ಕಳೆದ ಕೆಲವು ತಿಂಗಳಿನಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮೃತರು,…

ಹೊಸನಗರ

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಏ. 5 ಮತ್ತು 6 ರಂದು ನಗರದಿಂದ ಪಾದಯಾತ್ರೆ ; ಮಾಜಿ ಶಾಸಕ ಬಿ.ಸ್ವಾಮಿರಾವ್ ಮತ್ತು ಮೂಲೆಗದ್ದೆ ಶ್ರೀ ನೇತೃತ್ವದಲ್ಲಿ ಬೃಹತ್ ಸಮಾವೇಶ

ರಿಪ್ಪನ್‌ಪೇಟೆ ; ಯುವಕರನ್ನು ಹೋರಾಟದಲ್ಲಿ ತೊಡಗಿಸಿಕೊಳ್ಳುವ ಸಂಕಲ್ಪದೊಂದಿಗೆ ‘ಬದಲಾಗೋರು ತಮ್ಮ ಬದಲಾಗಿರಿ. ಬದಲಾಗುವ ಮುನ್ನ ಬದಲಾಗಿರಿ. ಹೊಸ ನಾಡು ಕಟ್ಟಲು ಮುಂದಾಗಿರಿ. ಜಾತಿ ಪಕ್ಷ ಮರೆತು ಒಂದಾಗಿರಿ…’ ಜಾತಿ-ಮತ-ಪಂಥ-ವರ್ಗ ವರ್ಣರಹಿತವಾಗಿ ಜಾತ್ಯಾತೀತವಾಗಿ ರಾಜಕೀಯ…

ಭದ್ರಾವತಿ

ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಯ್ತು ಉಪನ್ಯಾಸಕನ ಮೃತದೇಹ !

ಭದ್ರಾವತಿ ; ಕಾಲೇಜು ಉಪನ್ಯಾಸಕನ ಮೃತದೇಹ ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಹನುಮಂತಾಪುರದಲ್ಲಿ ನಡೆದಿದೆ. ಸುರೇಶ್ (58) ಮೃತ…

Ripponpete

ರಿಪ್ಪನ್‌ಪೇಟೆ ಸುಶೀಲಮ್ಮರಿಗೆ ಶಿವಶರಣೆ ಅಕ್ಕಮ್ಮ ರಾಜ್ಯ ಪ್ರಶಸ್ತಿ ಪ್ರದಾನ

ರಿಪ್ಪನ್‌ಪೇಟೆ ; ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂಘಟನೆ ಮತ್ತು ಸಮಾಜ ಸೇವೆಯನ್ನು ಗುರುತಿಸಿ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿ ಮುಡಾಗ್ರೆ ಸುಶೀಲಮ್ಮ ಕೆ. ಇವರಿಗೆ ಶಿವಶರಣೆ ಅಕ್ಕಮ್ಮ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರು…

ಹೊಸನಗರ

ಹೊಸನಗರ ಕೋಟೆಗಾರ್ ಯುವಕ ಸಂಘದಿಂದ ರಾಮನವಮಿ ಆಚರಣೆ | ಸಮಾಜದ ಜನರನ್ನು ಒಂದುಗೂಡಿಸಲು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರಬೇಕು ; ಶಶಿಧರ್ ನಾಯ್ಕ್

ಹೊಸನಗರ ; ಸಮಾಜದ ಜನರನ್ನು ಒಂದು ಗೂಡಿಸುವ ಸಲುವಾಗಿ ಧಾರ್ಮಿಕ ಕಾರ್ಯಕ್ರಮ ಮಾಡುವುದರಿಂದ ಸಾಧ್ಯ ಎಂದು ಕೋಟೆಗಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಶಿಧರ್‌ನಾಯ್ಕ್ ಹೇಳಿದರು. ಕೋಟೆಗಾರ್ ಯುವಕ ಸಂಘ, ಕೋಟೆಗಾರ್ ವಿದ್ಯಾವರ್ಧಕ ಸಂಘ…

Ripponpete

ಕೆಂಚನಾಲದಲ್ಲಿ ನಾಳೆ ರಾಜ್ಯ ಮಟ್ಟದ ಮಲೆನಾಡು ಭಾಗದ ಪ್ರಪ್ರಥಮ ಟಗರು ಕಾಳಗ

ರಿಪ್ಪನ್‌ಪೇಟೆ ; ಕೆಂಚನಾಲ ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರು ಇವರ ಸಂಯುಕ್ತಾಶ್ರಯದಲ್ಲಿ ಮಾ. 29 ರಂದು ಭಾನುವಾರ ಇಂದು ಪ್ರಥಮ ಬಾರಿಗೆ ರಾಜ್ಯ ಮಟ್ಟದ `ಟಗರಿನ ಕಾಳಗ’ ಬೆಳಗ್ಗೆ 10…

Ripponpete

ಹರತಾಳು ರಾಘವೇಂದ್ರಸ್ವಾಮಿ ಮಠದಲ್ಲಿ ವಿಜೃಂಭಣೆಯ ಶ್ರೀರಾಮೋತ್ಸವ

ರಿಪ್ಪನ್‌ಪೇಟೆ ; ಹರತಾಳು ಶ್ರೀರಾಘವೇಂದ್ರಸ್ವಾಮಿ ಮಠದ ಶ್ರೀರಾಮಾಶ್ರಮದಲ್ಲಿ 64ನೇ ವರ್ಷದ ಶ್ರೀರಾಮೋತ್ಸವವು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಶ್ರೀರಾಘವೇಂದ್ರ ಸ್ವಾಮಿ ಮತ್ತು ಶ್ರೀರಾಮ ಸನ್ನಿಧಿಯಲ್ಲಿ ವಿಶೇಷ ಪೂಜೆ, ಶ್ರೀರಾಮ ಪಟ್ಟಾಭಿಷೇಕ ಹವನ…