₹1,500 ಲಂಚ ಪಡೆಯುತ್ತಿದ್ದಾಗಲೇ ‘ಮೆಗ್ಗಾನ್ ಆಸ್ಪತ್ರೆ ಕ್ಲರ್ಕ್’ ಲೋಕಾಯುಕ್ತ ಬಲೆಗೆ
ಶಿವಮೊಗ್ಗ ಸುದ್ದಿ ಶಿವಮೊಗ್ಗ

₹1,500 ಲಂಚ ಪಡೆಯುತ್ತಿದ್ದಾಗಲೇ ‘ಮೆಗ್ಗಾನ್ ಆಸ್ಪತ್ರೆ ಕ್ಲರ್ಕ್’ ಲೋಕಾಯುಕ್ತ ಬಲೆಗೆ

ಶಿವಮೊಗ್ಗ : ನಗರದ ಹೆಸರಾಂತ ಮೆಗ್ಗಾನ್ ಜಿಲ್ಲಾ ಬೋಧನಾ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಡೆದ ಲೋಕಾಯುಕ್ತ ಬಲೆಯ ಕಾರ್ಯಾಚರಣೆ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಮತ್ತೊಂದು ಮುಖ್ಯ ದಾಖಲೆ ಸ…

·
ಚಂದ್ರಗುತ್ತಿ ದೇವಾಲಯ ಸಮೀಪ ಅವಿವಾಹಿತ ಯುವತಿ ಹೆರಿಗೆ – ಸ್ಥಳದಲ್ಲೇ ಗಂಡು ಮಗು ಜನನ
ಸೊರಬ ಸೊರಬ

ಚಂದ್ರಗುತ್ತಿ ದೇವಾಲಯ ಸಮೀಪ ಅವಿವಾಹಿತ ಯುವತಿ ಹೆರಿಗೆ – ಸ್ಥಳದಲ್ಲೇ ಗಂಡು ಮಗು ಜನನ

ಶಿವಮೊಗ್ಗ– ಸೊರಬ ತಾಲೂಕಿನ ಪ್ರಸಿದ್ಧ ಚಂದ್ರಗುತ್ತಿ ದೇವಾಲಯದ ಬಳಿ, ರೇಣುಕಾಂಬೆ ದೇವರ ದರ್ಶನಕ್ಕೆ ಬಂದಿದ್ದ ಅವಿವಾಹಿತ ಯುವತಿಯೋರ್ವಳು ಸ್ಥಳದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶನಿವಾರ…

·
ಜೆಸಿಐ ಕೋಣಂದೂರು ಸೃಷ್ಟಿ ವತಿಯಿಂದ ಮುನಿಯೂರು ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ನೋಟ್‌ಬುಕ್ ವಿತರಣೆ
ತೀರ್ಥಹಳ್ಳಿ ತೀರ್ಥಹಳ್ಳಿ

ಜೆಸಿಐ ಕೋಣಂದೂರು ಸೃಷ್ಟಿ ವತಿಯಿಂದ ಮುನಿಯೂರು ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ನೋಟ್‌ಬುಕ್ ವಿತರಣೆ

ಕೋಣಂದೂರು :ಮುನಿಯೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಜೆಸಿಐ ಕೋಣಂದೂರು ಸೃಷ್ಟಿ ತಂಡದ ವತಿಯಿಂದ ಉಚಿತ ನೋಟ್‌ಬುಕ್‌ಗಳನ್ನು ವಿತರಿಸಲಾಯಿತು. https://youtu.be/…

·
ಸಾಗರ :ಬಂಗಲಗಲ್ಲು–ಚದರವಳ್ಳಿ ರಸ್ತೆ ದುಸ್ಥಿತಿ: ಕೆಸರುಗದ್ದೆಯಂತಾದ ರಸ್ತೆ !
Featured ಶಿವಮೊಗ್ಗ

ಸಾಗರ :ಬಂಗಲಗಲ್ಲು–ಚದರವಳ್ಳಿ ರಸ್ತೆ ದುಸ್ಥಿತಿ: ಕೆಸರುಗದ್ದೆಯಂತಾದ ರಸ್ತೆ !

ಸಾಗರ :ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಸೇತುವೆ-ವಿಮಾನ ನಿಲ್ದಾಣಗಳ ನಿರ್ಮಾಣವಾಗುತ್ತಿದ್ದರೂ, ಮಲೆನಾಡಿನ ಹಳ್ಳಿಗಳ ಮೂಲಸೌಕರ್ಯ ಸಮಸ್ಯೆಗಳು ಇನ್ನೂ ಬಗೆಹರಿಯುತ್ತಿಲ್ಲ. ಇದಕ್ಕೆ ಉದಾಹರಣೆ…

·
ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ಸಿದ್ಧತೆ : ಶಿವಮೊಗ್ಗದ ಮಾರುಕಟ್ಟೆಗಳಲ್ಲಿ ಖರೀದಿ ಜೋರು
ಶಿವಮೊಗ್ಗ ಸುದ್ದಿ ಶಿವಮೊಗ್ಗ

ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ಸಿದ್ಧತೆ : ಶಿವಮೊಗ್ಗದ ಮಾರುಕಟ್ಟೆಗಳಲ್ಲಿ ಖರೀದಿ ಜೋರು

ಶಿವಮೊಗ್ಗ:ಹೆಂಗಳೆಯರ ನೆಚ್ಚಿನ ಹಬ್ಬವಾಗಿರುವ ವರಮಹಾಲಕ್ಷ್ಮಿ ಪೂಜೆಗಾಗಿ ಶಿವಮೊಗ್ಗದಾದ್ಯಂತ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಮನೆಮನೆಗಳಲ್ಲಿ ಸ್ವಚ್ಛತೆ, ಅಲಂಕಾರ, ಪೂಜಾ ತಯಾರಿ ಸೇರಿದಂತೆ…

·
ಮಲೆನಾಡು ಪ್ರದೇಶದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಮನವಿ – ಸಂಸದ ಬಿ.ವೈ. ರಾಘವೇಂದ್ರ
ಶಿವಮೊಗ್ಗ ಸುದ್ದಿ ಶಿವಮೊಗ್ಗ

ಮಲೆನಾಡು ಪ್ರದೇಶದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಮನವಿ – ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್‌ ಸಿಂಗ್‌ ಚೌವಾಣ್ ಅವರನ್ನು ಭೇಟಿಯಾಗಿ ಮಹತ್ವದ ಮನವಿಯೊಂದನ್…

·
ಶಿವಮೊಗ್ಗ: ಸೌಜನ್ಯ ಸೇರಿದಂತೆ ಮತ್ತಿತರೇ ಪ್ರಕರಣಗಳನ್ನು ಮುಂದಿಟ್ಟುಕೊಂಡು ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಲು ಹೋಗಬೇಡಿ. ಜನರಲ್ಲಿ ಗೊಂದಲ ಮೂಡಿಸುವಂತ ಕೆಲಸವನ್ನು ಮಾಡಬೇಡಿ ಎಂಬುದಾಗಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕದಲ್ಲಿ ಧರ್ಮಸ್ಥಳ ಒಂದು ರೀತಿಯಾಗಿ ಕಾಶಿ ಇದ್ದಂತೆ ಆಗಿದೆ. ಆದರೇ ಇಂದು ಆ ಬಗ್ಗೆ ಪರ ವಿರೋಧದ ಚರ್ಚೆಗಳಾಗುತ್ತಿವೆ. ನನ್ನ ಪ್ರಕಾರ ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ನಾವು ಯಾರೂ ಹಸ್ತಕ್ಷೇಪ ಮಾಡಬಾರದು. ಅದು ತಪ್ಪಾಗುತ್ತದೆ ಎಂದರು. ಧರ್ಮಸ್ಥಳದ ಬಗ್ಗೆ ಬಹಳಷ್ಟು ಭಕ್ತರು ನಂಬಿಕೆ ಇಟ್ಟುಕೊಂಡಿದ್ದಾರೆ. ಇದನ್ನು ನಾವು ಕೂಡ ನೋಡಿದ್ದೇವೆ. ನಾವು ಆ ಕ್ಷೇತ್ರದ ಮೇಲೆ ಮೊದಲಿನಿಂದಲೂ ನಂಬಿಕೆ ಇಟ್ಟುಕೊಂಡು ಬಂದಿದ್ದೇವೆ. ವೀರೇಂದ್ರ ಹೆಗ್ಗಡೆಯವರ ಬಗ್ಗೆಯೂ ಅಪಾರವಾದಂತ ಗೌರವವಿದೆ ಎಂದರು. ಸರ್ಕಾರ ಸಹ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕೆಲಸವನ್ನು ಮಾಡಬಾರದು. ಅದನ್ನು ನಮ್ಮ ಸರ್ಕಾರ ಎಂದಿಗೂ ಮಾಡುವುದಿಲ್ಲ. ಏಕೆಂದರೇ ಈ ಹಿಂದೆ ಸಿಗಂದೂರು ಕ್ಷೇತ್ರವನ್ನು ಮುಜರಾಯಿ ಇಲಾಖೆಗೆ ಸೇರಿಸೋದಕ್ಕೆ ಹಿಂದಿನ ಸರ್ಕಾರ ಮಾಡಿತ್ತು. ಬಿಜೆಪಿಯ ಸಂಸದರು, ಶಾಸಕರು ಸೇರಿಕೊಂಡು ಮಾಡಿದ್ದರು. ಆದರೇ ನಾವು ಯಾವುದೇ ಧಾರ್ಮಿಕ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲ್ಲ. ಮಾಡಬಾರದು ಕೂಡ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಶಿವಮೊಗ್ಗ ಸುದ್ದಿ ಶಿವಮೊಗ್ಗ

ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಖಚಿತ – ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ ; ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಡೆದ ಲೋಕಸಭಾ ಚುನಾವಣೆಯಲ್ಲಿ ಕಳ್ಳ ಮತದಾನದ ಮೂಲಕ ಗೆದ್ದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಗಂಭೀರ ಆರೋಪ ಮಾಡಿದ್ದು, ಚು…

·
ತಿಂಗಳ ಹಿಂದಷ್ಟೇ ಗಂಡು ಮಗುವಿಗೆ ತಂದೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ !
ಹೊಸನಗರ ಹೊಸನಗರ

ತಿಂಗಳ ಹಿಂದಷ್ಟೇ ಗಂಡು ಮಗುವಿಗೆ ತಂದೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ !

ಹೊಸನಗರ ; ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಹಿರೀಮನೆ ಎಂಬಲ್ಲಿ 34 ವರ್ಷದ ವ್ಯಕ್ತಿ ಹೃದಯಾಘಾತಕ್ಕ…

·
ರೋಟರಿ ಕ್ಲಬ್‌ ವತಿಯಿಂದ ಕೃಷಿಕರಿಗೆ ಪರಿಕರ ಹಾಗೂ ರೈನ್ ಕೋಟ್ ವಿತರಣೆ
Ripponpete ಶಿವಮೊಗ್ಗ

ರೋಟರಿ ಕ್ಲಬ್‌ ವತಿಯಿಂದ ಕೃಷಿಕರಿಗೆ ಪರಿಕರ ಹಾಗೂ ರೈನ್ ಕೋಟ್ ವಿತರಣೆ

ರಿಪ್ಪನ್‌ಪೇಟೆ ; ರೈತ ದೇಶದ ಬೆನ್ನೆಲುಬು ಅವರ ಪರಿಶ್ರಮವನ್ನು ಗೌರವಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ರೈತ ಶ್ರಮವಿಲ್ಲದೆ ಯಾವ ದೇಶವೂ ಅಭಿವೃದ್ದಿ ಹೊಂದಲಾರದು. ಕೃಷಿಕರು ನಮ್ಮ ಅನ್ನದಾತರ…

·
ತುಂಗಾ ಸೇತುವೆ ಮೇಲೆ ತಾಳಗುಪ್ಪ – ಮೈಸೂರು ರೈಲಿನ ಬೋಗಿ ಬೇರ್ಪಟ್ಟು ಆತಂಕ !
ಶಿವಮೊಗ್ಗ ಸುದ್ದಿ ಶಿವಮೊಗ್ಗ

ತುಂಗಾ ಸೇತುವೆ ಮೇಲೆ ತಾಳಗುಪ್ಪ – ಮೈಸೂರು ರೈಲಿನ ಬೋಗಿ ಬೇರ್ಪಟ್ಟು ಆತಂಕ !

ಶಿವಮೊಗ್ಗ, ಆ.6: ಇಂದು ಶಿವಮೊಗ್ಗದಿಂದ ಮೈಸೂರು ಕಡೆಗೆ ಹೊರಟ್ಟಿದ್ದ ರೈಲಿನಲ್ಲಿ ತಾಂತ್ರಿಕ ದೋಷ ಸಂಭವಿಸಿ ತುಂಗಾ ನದಿಯ ಸೇತುವೆ ಮೇಲೆ ಒಂದಿಷ್ಟು ಬೋಗಿಗಳು ರೈಲಿನಿಂದ ಬೇರ್ಪಟ್ಟ ಘಟನೆ  ಶ…

·