
ಬೆಳಕೋಡು ಹಾಲಸ್ವಾಮಿಗೌಡ ನಿಧನ !
ರಿಪ್ಪನ್ಪೇಟೆ ; ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಗುರುವಾರ ಸಂಜೆ 5:00 ಗಂಟೆಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರು…

ರಿಪ್ಪನ್ಪೇಟೆ ; ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಗುರುವಾರ ಸಂಜೆ 5:00 ಗಂಟೆಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರು…

ರಿಪ್ಪನ್ಪೇಟೆ ; ಹೊಸನಗರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ ಸರ್ವಾಂಗೀಣ ಅಭಿವೃದ್ದಿಗೆ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಮಾದರಿಯಲ್ಲಿ ಆಧ್ಯತೆ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಕೋಡೂರು…

ಹೊಸನಗರ ; ಇಲ್ಲಿನ ಸಿಡಿಪಿಒ ಕಛೇರಿ ವತಿಯಿಂದ ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಹಾಗೂ ಮಾತೃ ವಂದನ ಸಪ್ತಾಹ ಹಮ್ಮಿಕೊಳ್ಳಲಾಗಿತ್ತು. ಸಿಡಿಪಿಒ ಕಚೇರಿ ಮೇಲ್ವಿಚಾರಕಿ…

ಸಾಗರ:ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿರುವ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ರೈತ ಪ್ರಾಣಾಪಾಯದಿಂದ ಪಾರಾಗಿರುವುದು ಅಚ್ಚರಿಯ ಸಂಗತಿಯಾಗಿ…

ಶಿವಮೊಗ್ಗ: ನಗರದ ವಿಭಿನ್ನ ಭಾಗಗಳಲ್ಲಿ ವಿದ್ಯುತ್ ಲೈನ್ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13ರಂದು ಅನೇಕ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಶಂಕರಮಠ ಮಾರ್ಗದಲ್ಲಿ 11…

ಆನಂದಪುರ : ಆನಂದಪುರ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆ, ಸೆಪ್ಟೆಂಬರ್ 9ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಇಂಜಿನಿಯರ್…

ಹೊಸನಗರ ; ಪ್ರತಿಯೊಬ್ಬರಿಗೂ ವಿದ್ಯಾರ್ಥಿ ಜೀವನದಲ್ಲಿ ಗುರು ಮತ್ತು ಗುರಿ ಮುಖ್ಯವಾಗಿದ್ದು, ಮಹತ್ತರ ಸಾಧಿಸಲು ಇದು ಸಹಕಾರಿ ಆಗಲಿದೆ ಎಂದು ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಎನ್. ಪ್ರವೀಣ್ ತಿಳಿಸಿದರು. ಇಲ್ಲಿನ…

ಶಿವಮೊಗ್ಗ: ತಾಲೂಕಿನ ಚಿನ್ನಮನೆ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಮಧ್ಯಾಹ್ನ ವೇಳೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಆಕಸ್ಮಿಕವಾಗಿ ಮಾವಿನ ಮರ ಉರುಳಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆ ವಿವರ ಕಾರು ಶಿವಮೊಗ್ಗದಿಂದ ಆಯನೂರು…

ಶಿವಮೊಗ್ಗ ; ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5 ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಜಿಲ್ಲೆಯಿಂದ 40 ಶಿಕ್ಷಕ/ಶಿಕ್ಷಕಿಯರು…

ಸಾಗರ :ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ 28 ವರ್ಷದ ರಂಜಿತಾ ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ತವರು ಮನೆಗೆ ಬಂದಿದ್ದ ವೇಳೆ ಆತ್ಮಹ*ತ್ಯೆ ಮಾಹಿತಿಯ…