Malenadu

ಶಿವಮೊಗ್ಗ

ಖೈದಿಯ ಹೊಟ್ಟೆಯೊಳಗೆ ಮೊಬೈಲ್ ಪತ್ತೆ! ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ

ಶಿವಮೊಗ್ಗ– ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿರುವ ಖೈದಿಯೊಬ್ಬನ ಹೊಟ್ಟೆಯೊಳಗೆ ಮೊಬೈಲ್ ಫೋನ್ ಪತ್ತೆಯಾಗಿ ಭಾರಿ ಚರ್ಚೆಗೆ ಕಾರಣವಾಗಿದೆ. ಖೈದಿಗೆ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿ ಶಸ್ತ್ರಚಿಕಿತ್ಸೆ ಮೂಲಕ ಫೋನ್ ಹೊರತೆಗೆಯಲಾಗಿದೆ. ದೌಲತ್ ಅಲಿಯಾಸ್ ಗುಂಡ…

ಸಾಗರ

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ! ಸಾಗರದ ನೆಹರೂ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜು

ಸಾಗರ – ಮಲೆನಾಡಿನ ಹೆಬ್ಬಾಗಿಲಾದ ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಜುಲೈ 14 ಸೋಮವಾರ ನಡೆಯಲಿರುವ ಈ ಐತಿಹಾಸಿಕ ಸಮಾರಂಭಕ್ಕೆ ಸಾಗರ ನಗರದ ನೆಹರೂ ಮೈದಾನದಲ್ಲಿ ಬೃಹತ್ ವೇದಿಕೆ…

crime news
ಅಪರಾಧ ಸುದ್ದಿ

ಬೊಮ್ಮನಕಟ್ಟೆಯಲ್ಲಿ ಎ*ಣ್ಣೆ ಪಾರ್ಟಿಯ ನಡುವೆ ನಡೆದ ಜಗಳ; ಯುವಕನ ಬರ್ಬರ ಹ*ತ್ಯೆ

ಶಿವಮೊಗ್ಗ– ನಗರದ ಹೊರವಲಯ ಬೊಮ್ಮನಕಟ್ಟೆ ಇ-ಬ್ಲಾಕ್ ನಲ್ಲಿ ಎಣ್ಣೆ ಪಾರ್ಟಿಯ ನಡುವೆ ನಡೆದ ಜಗಳವು ಯುವಕನ ಬರ್ಬರ ಹ*ತ್ಯೆಗೆ ಕಾರಣವಾಗಿರುವ ಭಯಾನಕ ಘಟನೆ ಗುರುವಾರ ರಾತ್ರಿ ನಡೆದಿದೆ. ಹ*ತ್ಯೆಯಾದ ವ್ಯಕ್ತಿಯನ್ನು ಬೊಮ್ಮನಕಟ್ಟೆ ಎ-ಬ್ಲಾಕ್…

ಶಿವಮೊಗ್ಗ

ಶಿವಮೊಗ್ಗ: ಮೋದಿ 11 ವರ್ಷದ ಸಾಧನೆ ಸಮಾರಂಭ -ಸಂತೋಷ್ ಗೇರ್‌ಗಲ್‌ (ರಜತ್ ಮೌರ್ಯ) ಅವರಿಗೆ ಗೌರವಾನ್ವಿತ ಸನ್ಮಾನ

ಶಿವಮೊಗ್ಗ:ಪ್ರಧಾನಿ ನರೇಂದ್ರ ಮೋದಿ ಅವರ 11 ವರ್ಷದ ಸಾಧನೆಗೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ–ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಭಾಗದ ಬಿಜೆಪಿ ನಾಯಕರು ಉಪಸ್ಥಿತರಿದ್ದರು . ಕಾರ್ಯಕ್ರಮದ…

ಸಾಗರ

ಸಿಗಂದೂರು ಸೇತುವೆ ನಾಮಕರಣ ವಿವಾದ: ‘ಚೌಡೇಶ್ವರಿ’ ಹೆಸರು ಇಡಬಾರದು ಎಂದು ಸ್ಥಳೀಯರಿಂದ ಆಗ್ರಹ

ಸಾಗರ : ಭಾರತದ ಎರಡನೇ ಅತೀ ಉದ್ದದ ಕೇಬಲ್ ತೂಗು ಸೇತುವೆಯಾಗಿ ಗಮನ ಸೆಳೆದಿರುವ ಸಿಗಂದೂರು ಸೇತುವೆ, ಜುಲೈ 14 ರಂದು ಲೋಕಾರ್ಪಣೆಗೆ ಸಜ್ಜಾಗಿದೆ. ಈ ಮಹತ್ವದ ದಿನಕ್ಕೆ ಕೇಂದ್ರ ಭೂಸಾರಿಗೆ ಸಚಿವ…

ಹೊಸನಗರ

ಅನುಪಯುಕ್ತ ಸಾಮಾಗ್ರಿಗಳ ಅಕ್ರಮ ವಿಲೇವಾರಿ : ಹೊಸನಗರ ಪಟ್ಟಣ ಪಂಚಾಯತಿ ಸದಸ್ಯನಿಂದಲೇ ಗಂಭೀರ ಆರೋಪ : ಸೂಕ್ತ ತನಿಖೆಗೆ ಆಗ್ರಹ

ಹೊಸನಗರ: ಇಲ್ಲಿನ ಪಟ್ಟಣ ಪಂಚಾಯತಿಗೆ ಸೇರಿದ ಕಬ್ಬಿಣದ ಹಲವಾರು ರಾಡ್, ಪೈಪ್, ಪಂಪ್ ಸೆಟ್ ಮೋಟಾರ್ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಅನುಪಯುಕ್ತ ಸಾಮಾಗ್ರಿಗಳನ್ನು ಪಟ್ಟಣ ಪಂಚಾಯತಿ ಸದಸ್ಯರ ಗಮನಕ್ಕೆ ತಾರದೆ ಅಧಿಕಾರಿಗಳು…

ಹೊಸನಗರ

ರಾಷ್ಟ್ರೀಯ ಅಹಿಂದ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಹೊಸನಗರ ಜಯರಾಮ್ ಶೆಟ್ಟಿ ಆಯ್ಕೆ

ಹೊಸನಗರ ; ರೈತ ಪರ ಹೋರಾಟಗಾರ ಜಯರಾಮ್ ಶೆಟ್ಟಿಯವರನ್ನು ಮುತ್ತಣ್ಣ ಎಸ್ ಶಿವಳ್ಳಿರವರ ನೇತೃತ್ವದ ಅಹಿಂದ ವರ್ಗದ ರೈತರ ಜನರ ರಕ್ಷಣೆಗಾಗಿ ನಿರ್ಮಿಸಿಕೊಂಡಿರುವ ರಾಷ್ಟ್ರೀಯ ಅಹಿಂದ ಸಂಘಟನೆಯ ರೈತ ಮೋರ್ಚಾದ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ…

crime news
ಶಿವಮೊಗ್ಗ

ಶಿವಮೊಗ್ಗ: ಹಾಡಹಗಲೇ ಮನೆಗೆ ಕನ್ನ — ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕಳವು

ಶಿವಮೊಗ್ಗ : ನಗರದಲ್ಲಿ ಕಳ್ಳರು ಹಾಡಹಗಲೇ ಮನೆಯ ಬಾಗಿಲು ಒಡೆದು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಕದ್ದೊಯ್ದಿರುವ ಘಟನೆ ಮಹಾಲಕ್ಷ್ಮೀ ಲೇಔಟ್‌ನಲ್ಲಿ ಜುಲೈ 7 ರಂದು ನಡೆದಿದೆ.…

ತೀರ್ಥಹಳ್ಳಿ

ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಿಂದ ಆರು ವೈದ್ಯರ ವರ್ಗಾವಣೆ: ಸಾರ್ವಜನಿಕರ ಅಸಮಾಧಾನ

ತೀರ್ಥಹಳ್ಳಿ ; ತಾಲ್ಲೂಕಿನ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜಯಚಾಮರಾಜೇಂದ್ರ (ಜೆಸಿ) ಆಸ್ಪತ್ರೆಯಿಂದ ರಾಜ್ಯ ಸರ್ಕಾರ ಒಟ್ಟು ಆರು ಪ್ರಮುಖ ವೈದ್ಯರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಬೆಳವಣಿಗೆಗೆ ಸ್ಥಳೀಯ ಜನರಲ್ಲಿ ಆಕ್ರೋಶ…

ಸಾಗರ

ಚುನಾಯಿತ ಸದಸ್ಯರ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಕಿಡಿ: ಬ್ಯಾನರ್ ಮೂಲಕ ಎಚ್ಚರಿಕೆ

ಸಾಗರ : ಗ್ರಾಮ ಪಂಚಾಯತ್‌ನ ಸದಸ್ಯರ ನಿರ್ಲಕ್ಷ್ಯಕ್ಕೆ ಬೇಸತ್ತು ಗ್ರಾಮಸ್ಥರು ಸಿಡಿದಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ, ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸದ ಗ್ರಾಮಪಂಚಾಯತ್ ಸದಸ್ಯನ ವಿರುದ್ಧ ಬ್ಯಾನರ್ ಹಾಕಿ ಖಂಡನೆ ವ್ಯಕ್ತಪಡಿಸಿರುವ ಘಟನೆ…