Malenadu

InShot 20260903 184320366
ಹೊಸನಗರ

ಶತಮಾನೋತ್ಸವ ಸಂಭ್ರಮದ ಹೊಸ್ತಿಲಿನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ; ಪೂರ್ವ ಸಿದ್ದತಾ ಸಭೆ

ರಿಪ್ಪನ್‌ಪೇಟೆ : ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ 1926 ರಲ್ಲಿ ಪ್ರಾರಂಭಗೊಂಡು ಈಗ 100 ವರ್ಷ ತುಂಬುವ ಸುಸಂದರ್ಭದಲ್ಲಿ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಇಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಹಳೆ ವಿದ್ಯಾರ್ಥಿಗಳ…

InShot 20260903 125528165
ಹೊಸನಗರ

ಹೊಸನಗರ : ನಾಳೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಹೊಸನಗರ ; ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಹೊಸನಗರದಲ್ಲಿ ಆಯೋಜಿಸಿದೆ. ಕ್ರೀಡಾಕೂಟದ ಪ್ರಮುಖ ಅಂಶಗಳು ಕೆಳಗಿನಂತಿವೆ: ದಿನಾಂಕ ಹಾಗೂ ಸ್ಥಳ: ಸೆಪ್ಟೆಂಬರ್ 4,…

InShot 20260902 183552551
ಶಿವಮೊಗ್ಗ

ಜಪ್ತಿಯಾದ ಅಕ್ರಮ ಮರಳು ಶೀಘ್ರ ವಿಲೇವಾರಿಗೆ ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ ಖಡಕ್ ಸೂಚನೆ

ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ವಶಪಡಿಸಿಕೊಂಡು ಸಂಗ್ರಹಿಸಿಡಲಾಗಿರುವ ಅಕ್ರಮ ಮರಳನ್ನು ವಿಳಂಬ ಮಾಡದೆ ನಿಯಮಾನುಸಾರ ಹರಾಜು ಪ್ರಕ್ರಿಯೆ ಮೂಲಕ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ…

InShot 20260901 155405803
ಹೊಸನಗರ

ಹೊಸನಗರ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನದಲ್ಲಿ ನೂತನ ಪಿಎಸ್ಐ ಸಂತೋಷ್ ಬಾಗೋಜಿಗೆ ಸನ್ಮಾನ

ಹೊಸನಗರ : ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಹುದ್ದೆಯಲ್ಲಿ ಬದಲಾವಣೆಯಾಗಿದ್ದು ಶಂಕರಗೌಡ ಪಾಟೀಲ್‌ರನ್ನು ವರ್ಗಾವಣೆಗೊಳಿಸಿ ನೂತನವಾಗಿ ಸಂತೋಷ ಬಾಗೋಜಿ ಪಿಎಸ್‌ಐ ಆಗಿ ಅಧಿಕಾರವನ್ನು ಸೋಮವಾರ ಸಂಜೆ ಸ್ವೀಕರಿಸಿದರು. ನೂತನವಾಗಿ ಅಧಿಕಾರ ವಹಿಸಿಕೊಂಡ ಸಂತೋಷ್…

InShot 20260828 194516158
ಹೊಸನಗರ

ಕಸ್ತೂರಿ ರಂಗನ್ ವರದಿ ಜಾರಿ ವಿಷಯದಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ : ಆರಗ ಜ್ಞಾನೇಂದ್ರ

ಹೊಸನಗರ : ಸುಮಾರು 13 ವರ್ಷಗಳಲ್ಲಿ ಕಸ್ತೂರಿ ರಂಗನ್ ವರದಿಯನ್ನು ಜಾರಿ ಮಾಡಬೇಕು ಎಂದು ಪರಿಸರವಾದಿಗಳು ಸುಪ್ರೀಂಕೋರ್ಟ್ ಮೇಟ್ಟಿಲೇರಿದ್ದು ಸತತ 6 ಬಾರಿ ಇದರ ಬಗ್ಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್…

InShot 20260827 220902268
ಹೊಸನಗರ

ಅಪಾಯದ ಸ್ಥಿತಿಯಲ್ಲಿರುವ ರಿಪ್ಪನ್‌ಪೇಟೆ ಕೆನರಾ ಬ್ಯಾಂಕ್ ಕಟ್ಟಡ ; ಜೀವ ಭಯದಲ್ಲಿ ಗ್ರಾಹಕರು, ಸಿಬ್ಬಂದಿಗಳು

ರಿಪ್ಪನ್‌ಪೇಟೆ : ಇಲ್ಲಿನ ರಾಷ್ಟ್ರೀಕೃತ ಕೆನರಾ ಬ್ಯಾಂಕ್ ಶಾಖೆಯ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಭಾರಿ ಮಳೆ ಬಂದರೆ ಗ್ರಾಹಕರು ಮತ್ತು ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿ ವರ್ಗ ಛತ್ರಿ ಹಿಡಿದುಕೊಂಡು ವ್ಯವಹಾರ ನಡೆಸಬೇಕಾದ ಅನಿವಾರ್ಯತೆ…

InShot 20260827 211010431
ಹೊಸನಗರ

ಸರ್ಕಾರಿ ಬಾವಿ ಮುಚ್ಚಿ ಜಾಗ ನುಂಗಿದ ಬಲಾಢ್ಯರು ; ಕ್ರಮಕ್ಕೆ ಆಗ್ರಹ

ಹೊಸನಗರ : ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ವೆ ನಂಬರ್ 15ರಲ್ಲಿ ಬಲಾಢ್ಯರೊಬ್ಬರು ಸುಮಾರು 50 ವರ್ಷಗಳ ಹಳೆಯ ಬಾವಿಯನ್ನು ವಶಪಡಿಸಿಕೊಂಡು ನಂತರ ಆ ಬಾವಿಯನ್ನು ಮುಚ್ಚಿ ಜಾಗ ಕಬಳಿಕೆ…

InShot 20260827 162028290
ಹೊಸನಗರ

ಸಂಸ್ಕಾರ ಪರಂಪರೆ ಉಳಿಸಿ ಬೆಳೆಸುವ ಯಜ್ಞೋಪವೀತ ಧಾರಣೆ

ರಿಪ್ಪನ್‌ಪೇಟೆ : ಮನುಷ್ಯರಾದ ಪ್ರತಿಯೊಬ್ಬರು ನಾವು ದೇವರ ಮೇಲೆ ಶ್ರದ್ದೆ ಭಕ್ತಿಯಿಟ್ಟು ಅವನನ್ನು ಉಪಾಸನೆ ಮಾಡಿ ದೇವರ ಸಾಮಿಪ್ಯವನ್ನು ಪಡೆಯಲು ಪ್ರಯತ್ನಿಸಬೇಕು ಎಂದು ಸುದರ್ಶನ್ ಆಚಾರ್ಯ ಹೇಳಿದರು. ರಿಪ್ಪನ್‌ಪೇಟೆಯ ಜಿಎಸ್‌ಬಿ ಸಮಾಜ ಮಂದಿರದಲ್ಲಿ…

InShot 20260822 154631898
ಹೊಸನಗರ

ಕಸ್ತೂರಿ ರಂಗನ್ ವರದಿ ಮಲೆನಾಡ ಜನರಿಗೆ ಮರಣ ಶಾಸನವಾಗಲಿದೆ : ವಾಟಗೋಡು ಸುರೇಶ್

ಹೊಸನಗರ ; ಮಲೆನಾಡಿನ ಜನರಿಗೆ ಮರಣ ಶಾಸನವಾಗಲಿರುವ ಕಸ್ತೂರಿ ರಂಗನ್ ವರದಿಯನ್ನು ಸುಮಾರು 13 ವರ್ಷಗಳಿಂದ ನಾವು ವಿರೋಧಿಸುತ್ತಾ ಬರುತ್ತಿದ್ದು ಆದರೂ ಇನ್ನೂ ಜೀವಂತವಾಗಿದೆ ಎಂದು ಯೂನಿಯನ್ ಬ್ಯಾಂಕ್ ಅಧ್ಯಕ್ಷ ವಾಟಗೋಡು ಸುರೇಶ್‌…

InShot 20260822 115933076
ಹೊಸನಗರ

ರಿಪ್ಪನ್‌ಪೇಟೆ ರೋಟರಿ ಕ್ಲಬ್‌ನಿಂದ ರೈತ ಮಿತ್ರ ಕಾರ್ಯಕ್ರಮದಡಿ ಕೃಷಿ ಉಪಕರಣಗಳ ವಿತರಣೆ

ರಿಪ್ಪನ್‌ಪೇಟೆ : ಇಲ್ಲಿನ ರೋಟರಿ ಕ್ಲಬ್‌ನಿಂದ ರೈತ ಮಿತ್ರ ಕಾರ್ಯಕ್ರಮದಡಿ ರೈತರಿಗೆ ಕೃಷಿ ಸಲಕರಣೆಗಳನ್ನು ವಿತರಿಸಿ ಭತ್ತದ ಗದ್ದೆಯಲ್ಲಿ ರೋಟರಿ ಕ್ಲಬ್ ಪದಾಧಿಕಾರಿಗಳು ಸಮೂಹ ನಾಟಿ ಕಾರ್ಯದಲ್ಲಿ ತೊಡಗಿಕೊಳ್ಳುವುದರೊಂದಿಗೆ ವಿನೂತನ ಕಾರ್ಯಕ್ರಮದೊಂದಿಗೆ ಜನಮೆಚ್ಚುಗೆ…