
ರೈತರಿಗೆ ಮಿನಿ ಟ್ರ್ಯಾಕ್ಟರ್, ಪಾಲಿಹೌಸ್, ಹನಿ ನೀರಾವರಿ ಸಹಾಯಧನಕ್ಕೆ ಅರ್ಜಿ ಆಹ್ವಾನ!
Mini tractor subsidy :2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಮತ್ತು ಹನಿ ನೀರಾವರಿ ಯೋಜನೆಯಡಿ ರೈತರಿಗೆ ಮಿನಿ ಟ್ರ್ಯಾಕ್ಟರ್ ಸೇರಿದಂತೆ ಹಲವಾರು ಘಟಕಗಳಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಉತ್ತರ ಕನ್ನಡ ಮತ್ತು ಹುಬ್ಬಳ್ಳಿ…








