Malenadu

ಹೊಸನಗರ

ಬಿಡುವಿನ ವೇಳೆಯಲ್ಲಿ ಮೊಬೈಲ್ ಬಿಟ್ಟು ಪುಸ್ತಕ ಓದಿ ; ನರೇಂದ್ರಕುಮಾರ್

ಹೊಸನಗರ ; ವರ್ಷದಲ್ಲಿ 10 ತಿಂಗಳು ಶಾಲೆಯ ಪುಸ್ತಕಗಳನ್ನು ಓದಿ ನಂತರ ಒಂದು ಒಂದೆರಡು ತಿಂಗಳು ಶಾಲೆ ರಜೆ ಸಿಕ್ಕಿದ ನಂತರ ಮಕ್ಕಳು ಬೇಸಿಗೆ ಶಿಬಿರಗಳಿಗೆ ಹೋಗಿ ಸ್ವಲ್ಪ ದೊಡ್ಡವರು ಕತೆ-ಪುಸ್ತಕ ಸಾಮಾಜಿಕ…

Accident

ಹೊಸನಗರ ; ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ಹೊಸನಗರ ; ಎರಡು ಕಾರುಗಳ‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಐವರು ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆರಟೆ ಸೇತುವೆ ಸಮೀಪ ನಡೆದಿದೆ. ಶಿವಮೊಗ್ಗ ಕಡೆಯಿಂದ…

ಹೊಸನಗರ

ಹೊಸನಗರ ; ಮುಖ್ಯ ರಸ್ತೆ ಪಕ್ಕದ ಬೃಹತ್‌ ಮರಗಳ ಮಾರಣಹೋಮ !

ಹೊಸನಗರ ; ಸರ್ಕಾರ ”ಗಿಡ ನೆಡಿ-ಪರಿಸರ ಉಳಿಸಿ”, ಪರಿಸರವಿದ್ದರೆ ನಾಡಿಗೆ ಮಳೆ, ಮಳೆ ಇದ್ದರೆ ಬೆಳೆ ಎಂದು ಪ್ರಚಾರ ಮಾಡುತ್ತದೆ. ಇನ್ನೊಂದೆಡೆ ಗಿಡ-ಮರಗಳನ್ನು ಪರೋಕ್ಷವಾಗಿ ಕಡಿಸುತ್ತಿದೆ. ರಸ್ತೆಯ ಪಕ್ಕದಲ್ಲಿ ಆರೋಗ್ಯಕರವಾಗಿ ಬೆಳೆದು ನಿಂತಿದ್ದ…

Accident

ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್ !

ಮೂಡಿಗೆರೆ ; ಭಾರೀ ಮಳೆಯಿಂದಾಗಿ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ…

power
ಹೊಸನಗರ

ಹೊಸನಗರ ಟೌನ್ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆ ಇಡೀ ದಿನ ಕರೆಂಟ್ ಇರಲ್ಲ !

ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಮೇ 21 ರಂದು ಬೆಳಿಗ್ಗೆ 10-00 ರಿಂದ ಸಂಜೆ 5-00 ಗಂಟೆವರೆಗೆ 33 ಕೆ.ವಿ ಸಾಗರ – ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ…

ಹೊಸನಗರ

ಹೊಸನಗರ ; ಪಿಕಾರ್ಡ್ ಬ್ಯಾಂಕ್ ಉಪಾಧ್ಯಕ್ಷರಾಗಿ ವಾಲೆಮನೆ ನಾಗೇಶ್ ಅವಿರೋಧ ಆಯ್ಕೆ

ಹೊಸನಗರ ; ಇಲ್ಲಿನ ಭೂ ಅಭಿವೃದ್ಧಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್‌ನ 4 ವರ್ಷಗಳ ಅವಧಿಗಾಗಿ ಉಪಾಧ್ಯಕ್ಷರಾಗಿ ವಾಲೆಮನೆ ನಾಗೇಶ್‌ ಅವಿರೋಧವಾಗಿ ಆಯ್ಕೆಯಾದರು. ಒಂದು ವರ್ಷದ ಹಿಂದೆ ಭೂ ಅಭಿವೃದ್ಧಿ ಕೃಷಿ…

Ripponpete

ಉದ್ಯೋಗ ಸಿಗದಿದ್ದಕ್ಕೆ ಮನನೊಂದು ನೇಣಿಗೆ ಕೊರಳೊಡ್ಡಿದ ಯುವಕ !

ರಿಪ್ಪನ್‌ಪೇಟೆ ; ಉದ್ಯೋಗ ಸಿಕ್ಕಿಲ್ಲವೆಂದು ಯುವಕನೊಬ್ಬ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ನಡೆದಿದೆ. ಸೃಜನ್ (19) ಆತ್ಮಹತ್ಯೆಗೆ ಶರಣಾದ ಯುವಕ ಎಂದು…

Ripponpete

ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್.ಪಿ. ದಿಢೀರ್ ವರ್ಗಾವಣೆ !

ರಿಪ್ಪನ್‌ಪೇಟೆ ; ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕಳೆದ ಎರಡೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಪ್ರವೀಣ್ ಎಸ್.ಪಿ. ಇವರನ್ನು ವರ್ಗಾವಣೆಗೊಳಿಸಿ ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಆರ್ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.…

ಅಪರಾಧ ಸುದ್ದಿ

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು !

ಶಿವಮೊಗ್ಗ ; ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು…

ಹೊಸನಗರ

ವಾಟ್ಸ್ಆ್ಯಪ್‌ನಲ್ಲಿ ಬರುವ ಈ ಎಪಿಕೆ ಫೈಲ್‌ಗಳನ್ನು ತೆರೆಯುವ ಮುನ್ನ ಎಚ್ಚರ !

ಹೊಸನಗರ ; ಇತ್ತೀಚಿನ ದಿನಗಳಲ್ಲಿ ತಮ್ಮ ಮೊಬೈಲ್‌ ವಾಟ್ಸ್ಆ್ಯಪ್‌ನಲ್ಲಿ ಪಿಎಂ ಕಿಸಾನ್ ಯೋಜನಾ, ಪಿಎಂ ಕಿಸಾನ್ ಇ-ಕೆವೈಸಿ ಅಪ್ಡೇಟ್ 1.0.1, ಪಿಎಂ ಕಿಸಾನ್ ನ್ಯೂ ಲಿಸ್ಟ್ 2024 ಎಂಬ ಎಪಿಕೆ ಹೆಸರಿನ ಫೈಲ್‌ಗಳನ್ನು…