
ವಿದ್ಯಾರ್ಥಿಗಳು ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸಬೇಕು ; ಶಾಸಕ ಬೇಳೂರು ಗೋಪಾಲಕೃಷ್ಣ
ಹೊಸನಗರ ; ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಶಿಕ್ಷಣದ ನಂತರ ತಾವು ಓದಿದ ಕಾಲೇಜಿನ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಜೊತೆಗೆ ನಿರಂತರವಾಗಿ ಆ ಕಾಲೇಜಿನೊಂದಿಗೆ ಸಂಪರ್ಕ ಹೊಂದಿರಬೇಕು. ಇದು ಕಾಲೇಜಿನ ಏಳಿಗೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಗೋಪಾಲಕೃಷ್ಣ…








