ಗರ್ತಿಕೆರೆ ಶ್ರೀಗುರು ರಾಘವೇಂದ್ರ ಮಠದಲ್ಲಿ ನೂತನ ರಥ, ರಜತ ಕವಚ ಸಮರ್ಪಣೆ | ಸನಾತನ ಸಂಸ್ಕೃತಿಯಲ್ಲಿ ದೇವರಿಗಿಂತ ಪೂಜ್ಯನೀಯ ಸ್ಥಾನ ಗುರುವಿಗಿದೆ ; ಹೊಂಬುಜ ಶ್ರೀಗಳು
ರಿಪ್ಪನ್‌ಪೇಟೆ ; ಸನಾತನ ಸಂಸ್ಕೃತಿಯಲ್ಲಿ ಭಗವಂತನಿಗಿಂತ ಪೂಜ್ಯನೀಯ ಸ್ಥಾನ ಗುರುವಿಗೆ ನೀಡಲಾಗಿದೆ ಎಂದು ಹೊಂಬುಜ ಜೈನಮಠದ ಡಾ.ದೇವೇಂದ್ರಕೀರ್ತಿಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಹೇಳಿದರ…