ಅಮ್ಮನಘಟ್ಟ ದೇವಾಲಯ ಜೀರ್ಣೋದ್ಧಾರ ; ಲೋಕಾರ್ಪಣೆಗೆ ಸಿದ್ಧತೆ, ದೇಣಿಗೆ ನೀಡಲು ಭಕ್ತಾದಿಗಳಿಗೆ ಬಿ.ಸ್ವಾಮಿರಾವ್ ಮನವಿ
ಹೊಸನಗರ ; ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ‍್ಯ ಭರದಿಂದ ಸಾಗಿದ್ದು, ಭಕ್ತಾದಿಗಳು ತನು, ಮನ, ಧನ ಸಹಾಯ ನೀಡುವಂತೆ ದೇವಸ್ಥಾನದ ವ್ಯವಸ್ಥಾ…