Malenadu

ಎಸ್.ಸಿ.ಐ ರಿಪ್ಪನ್‌ಪೇಟೆ ಲಿಜನ್ ಅಧ್ಯಕ್ಷರಾಗಿ ಪಿಯುಸ್ ರೋಡ್ರಿಗಸ್ ಪ್ರಮಾಣ ವಚನ ಸ್ವೀಕಾರ – InShot 20260803 222211187
ಹೊಸನಗರ

ಎಸ್.ಸಿ.ಐ ರಿಪ್ಪನ್‌ಪೇಟೆ ಲಿಜನ್ ಅಧ್ಯಕ್ಷರಾಗಿ ಪಿಯುಸ್ ರೋಡ್ರಿಗಸ್ ಪ್ರಮಾಣ ವಚನ ಸ್ವೀಕಾರ

ರಿಪ್ಪನ್‌ಪೇಟೆ : ಎಸ್.ಸಿ.ಐ ರಿಪ್ಪನ್‌ಪೇಟೆ ಲಿಜನ್ ಅಧ್ಯಕ್ಷರ ಸ್ಥಾನಕ್ಕೆ ಪಿಯುಸ್ ರೋಡ್ರಿಗಸ್, ಉಪಾಧ್ಯಕ್ಷರಾಗಿ ಕೆ.ವಿ. ಕುಮಾರ್ ಕೂರ್ಸೆ ಪ್ರಮಾಣ ವಚನ ನೀಡಿ, ನಾಯಕತ್ವ ಎಂಬುದು ಒಂದು ಸಾಮೂಹಿಕ ಕ್ರಿಯೆ ಎಂಬುದನ್ನು ಸೀನಿಯರ್ ಚೇಂಬರ್…

ಕಾಮಗಾರಿಗಳ ಅನುಷ್ಠಾನದಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ಸಲ್ಲದು ; ಹೊಸನಗರ ಕೆಡಿಪಿ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಸೂಚನೆ – InShot 20260803 18…
ಹೊಸನಗರ

ಕಾಮಗಾರಿಗಳ ಅನುಷ್ಠಾನದಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ಸಲ್ಲದು ; ಹೊಸನಗರ ಕೆಡಿಪಿ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಸೂಚನೆ

ಹೊಸನಗರ ; ಇತ್ತೀಚೆಗೆ ತಾಲೂಕಿನಲ್ಲಿ ಅತಿವೃಷ್ಠಿ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ತಾಲೂಕಿನಾದ್ಯಂತ ಪ್ರವಾಸ ಕೈಗೊಂಡು ರೈತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ ಕೈಗೊಳ್ಳುವಂತೆ ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ…

ಸರ್ಕಾರಿ ನೌಕರರು ತಮ್ಮ ಸೇವಾ ಅವಧಿಯಲ್ಲಿ ಶ್ರದ್ಧೆಯಿಂದ ಕೆಲಸ ಮಾಡಬೇಕು ; ತಹಸೀಲ್ದಾರ್ ಭರತ್‌ರಾಜ್ – InShot 20260801 211951126
ಹೊಸನಗರ

ಸರ್ಕಾರಿ ನೌಕರರು ತಮ್ಮ ಸೇವಾ ಅವಧಿಯಲ್ಲಿ ಶ್ರದ್ಧೆಯಿಂದ ಕೆಲಸ ಮಾಡಬೇಕು ; ತಹಸೀಲ್ದಾರ್ ಭರತ್‌ರಾಜ್

ಹೊಸನಗರ ; ಸರ್ಕಾರಿ ನೌಕರ ವರ್ಗದವರು ನೌಕರಿಯಲ್ಲಿರುವಷ್ಟು ದಿನಗಳ ಕಾಲ ಶ್ರದ್ಧ ಮನಸ್ಸಿನಿಂದ ಸಾರ್ವಜನಿಕರು ಕಛೇರಿಗೆ ಬಂದಾಗ ಸಾಧ್ಯವಾದರೇ ಕಾನೂನಿನ ಅಡಿಯಲ್ಲಿ ಸರಿಯಿದ್ದರೆ ಅವರ ಕೆಲಸ ಮಾಡಿಕೊಡಿ ಇಲ್ಲವಾದರೆ ಅವರ ಮನಸ್ಸಿಗೆ ನೋವಾಗದಂತೆ…

ಶೃಂಗೇರಿಯ ಈ ಗ್ರಾಮದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲು : ನಿಮ್ಮ ಪ್ರದೇಶದ ಮಳೆ ವಿವರ ಇಲ್ಲಿದೆ – InShot 20260801 092612412
Chikkamagaluru

ಶೃಂಗೇರಿಯ ಈ ಗ್ರಾಮದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲು : ನಿಮ್ಮ ಪ್ರದೇಶದ ಮಳೆ ವಿವರ ಇಲ್ಲಿದೆ

ಶಿವಮೊಗ್ಗ/ಚಿಕ್ಕಮಗಳೂರು : ಮಲೆನಾಡಿನಲ್ಲಿ ಜುಲೈ ಅಂತ್ಯದ ವೇಳೆಗೆ ಮುಂಗಾರು ಮಳೆ ಚುರುಕುಗೊಂಡಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿದೆ. ಇಂದು (ಆ.01) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶೃಂಗೇರಿ ತಾಲೂಕಿನ ಬೇಗಾರಿನಲ್ಲಿ ರಾಜ್ಯದಲ್ಲೇ…

ಯಕ್ಷಗಾನ ಕಲೆ ಬೆಳೆಸಿ ಮುಂದಿನ ಪೀಳಿಗೆಗೆ ಉಳಿಸಿ ; ಹೆಚ್.ಎಸ್. ನಾಗರಾಜ್ – InShot 20260730 212046480
ಹೊಸನಗರ

ಯಕ್ಷಗಾನ ಕಲೆ ಬೆಳೆಸಿ ಮುಂದಿನ ಪೀಳಿಗೆಗೆ ಉಳಿಸಿ ; ಹೆಚ್.ಎಸ್. ನಾಗರಾಜ್

ಹೊಸನಗರ : ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ನಿಂತರೂ ಮೂರು ವರ್ಷಗಳಿಂದ ಪಟ್ಲ ಫೌಂಡೇಶನ್ ಅಡಿಯಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿರುವ ಯಕ್ಷಗಾನ ತರಬೇತಿ ನಿಲ್ಲುವುದಿಲ್ಲ ಎಂದು ಹೊಸನಗರ ತಾಲ್ಲೂಕು ಕಾರ್ಯನಿರತ…

ಸಾಗರ ತೀರ್ಥಹಳ್ಳಿ ಮಾರ್ಗದಲ್ಲಿ ಸರ್ಕಾರಿ ಬಸ್ ಚಾಲನೆ ವೇಳೆ ಖಾಸಗಿ ಬಸ್ ಏಜೆಂಟರ ಆಕ್ಷೇಪ ಮಾತಿನ ಚಕಮಕಿ – InShot 20260730 182439906
ಹೊಸನಗರ

ಸಾಗರ-ತೀರ್ಥಹಳ್ಳಿ ಮಾರ್ಗದಲ್ಲಿ ಸರ್ಕಾರಿ ಬಸ್ ಚಾಲನೆ ವೇಳೆ ಖಾಸಗಿ ಬಸ್ ಏಜೆಂಟರ ಆಕ್ಷೇಪ-ಮಾತಿನ ಚಕಮಕಿ

ಹೊಸನಗರ (ರಿಪ್ಪನ್‌ಪೇಟೆ) : ಸಾಗರ-ತೀರ್ಥಹಳ್ಳಿ ಮಾರ್ಗಕ್ಕೆ ಇಂದು ಎರಡು ಸರ್ಕಾರಿ ಬಸ್ ಸಂಚಾರಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಖಾಸಗಿ ಬಸ್ ಏಜೆಂಟರ ಮತ್ತು ಕಾಂಗ್ರೆಸ್ ಮುಖಂಡರ ಮಧ್ಯ ಮಾತಿನ ಚಕಮಕಿ ನಡೆದು ಕೈ-ಕೈ…

ಹೊಸನಗರದ ಯುವಕ ನಾಪತ್ತೆ ! – InShot 20260729 222252274
ಹೊಸನಗರ

ಹೊಸನಗರದ ಯುವಕ ನಾಪತ್ತೆ !

ಹೊಸನಗರ : ಪಟ್ಟಣದ ಚರ್ಚ್ ರಸ್ತೆಯ ನಿವಾಸಿ ತಾಸಿನುಲ್ಲಾ (28) ಎಂಬ ಯುವಕ ಜೂನ್ 25ರಿಂದ ಕಾಣೆಯಾಗಿದ್ದಾನೆ. ಚಹರೆ : ಈತ 4 ಅಡಿ 8 ಇಂಚು ಎತ್ತರ, ತೆಳುವಾದ ಮೈಕಟ್ಟು, ಕೋಲುಮುಖ…

ರಿಪ್ಪನ್‌ಪೇಟೆ ನಾಡಕಛೇರಿಯಲ್ಲಿ ಪಿಂಚಣಿ ಅದಾಲತ್‌ನಲ್ಲಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ – InShot 20260729 185158978
ಹೊಸನಗರ

ರಿಪ್ಪನ್‌ಪೇಟೆ ನಾಡಕಛೇರಿಯಲ್ಲಿ ಪಿಂಚಣಿ ಅದಾಲತ್‌ನಲ್ಲಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ

ಹೊಸನಗರ : ತಾಲೂಕಿನ ರಿಪ್ಪನ್‌ಪೇಟೆ ಕೆರೆಹಳ್ಳಿ ಹೋಬಳಿ ಕಛೇರಿಯಲ್ಲಿ ಉಪತಹಸೀಲ್ದಾರ್ ಗೌತಮ್ ಅಧ್ಯಕ್ಷತೆಯಲ್ಲಿ ಪಿಂಚಣಿ ಅದಾಲತ್ ನಡೆಯಿತು. ಪಿಂಚಣಿ ಅದಾಲತ್‌ನಲ್ಲಿ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ಅಂಗವಿಕಲ ವೇತನ,…

ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲು ! – InShot 20260728 190523291
ಹೊಸನಗರ

ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲು !

<p>ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಂಚದ ಮುತ್ತಿನಕೆರೆಯಲ್ಲಿ ಮಂಗಳವಾರ ಮಧ್ಯಾಹ್ನ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ನೀರಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಹುಂಚ ಮಂಜುನಾಥನಗರ ನಿವಾಸಿ ಮಹೇಂದ್ರ ಎಂದು ಗುರುತಿಸಲಾಗಿದೆ. ಮಹೇಂದ್ರ ತನ್ನ ಸ್ನೇಹಿತರಾದ ಪ್ರದೀಪ, ಗೋವಿಂದ ಮತ್ತು ವಿನಾಯಕರೊಂದಿಗೆ ಒಟ್ಟಾಗಿ ಮುತ್ತಿನಕೆರೆಯಲ್ಲಿ ಮೀನು ಹಿಡಿಯುವ ಉದ್ದೇಶದಿಂದ ಬಂದಿದ್ದರು. ಈ ಸಂದರ್ಭದಲ್ಲಿ ಮಹೇಂದ್ರ ಕೆರೆಯ ದಂಡೆಯ ಮೇಲೆ ನಿಂತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಈಜು ಬಾರದ ಕಾರಣ ಆತ … <a title="ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲು !" class="read-more" href="https://malnadtimes.com/a-young-man-who-had-gone-fishing-drowned/" aria-label="Read more about ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲು !">Read more</a></p>

ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ – InShot 20260728 105750411
ಹೊಸನಗರ

ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ

<p>ಹೊಸನಗರ : ತಾಲೂಕಿನ ಎಲ್ಲಾ 30 ಗ್ರಾ.ಪಂ.ಗಳ ಮುಂದಿನ 5 ವರ್ಷಗಳ ಅವಧಿಗೆ ಚುನಾವಣೆ ನಡೆಸಲು ಕ್ಷೇತ್ರವಾರು ಮೀಸಲಾತಿಯನ್ನು ಶಿವಮೊಗ್ಗ ಜಿಲ್ಲಾಡಳಿತ ಪ್ರಕಟಗೊಳಿಸಿದ್ದು ಅದರ ಸಂಪೂರ್ಣ ವಿವರ ಇಲ್ಲಿದೆ‌. ​ಮೀಸಲಾತಿ ವಿವರ : ಪುರಪ್ಪೇಮನೆ ಗ್ರಾ.ಪಂ. : ಹರತಾಳು ಗ್ರಾ.ಪಂ. : ಮಾರುತಿಪುರ ಗ್ರಾ.ಪಂ. : ಎಂ. ಗುಡ್ಡೆಕೊಪ್ಪ ಗ್ರಾ.ಪಂ. ತ್ರಿಣಿವೆ ಗ್ರಾ.ಪಂ. : ಮುಂಬಾರು ಗ್ರಾ.ಪಂ. : ಕೋಡೂರು ಗ್ರಾ.ಪಂ. : ಚಿಕ್ಕಜೇನಿ ಗ್ರಾ.ಪಂ. : ಬಾಳೂರು ಗ್ರಾ.ಪಂ. : ರಿಪ್ಪನ್‌ಪೇಟೆ ಗ್ರಾ.ಪಂ. : ಕೆಂಚನಾಲ … <a title="ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ" class="read-more" href="https://malnadtimes.com/?p=19351" aria-label="Read more about ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ">Read more</a></p>