Malnad Times

ಈಜಲು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ನದಿ ನೀರಿನಲ್ಲಿ ಮುಳುಗಿ ಸಾವು !

ಶೃಂಗೇರಿ : ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಶೃಂಗೇರಿಯ ನೆಮ್ಮಾರು ಸಮೀಪದ ಸುಂಕದಮಕ್ಕಿ ತೂಗು ಸೇತುವೆ ಬಳಿ ನಡೆದಿದೆ. ಹರಿಹರಪುರದ ರಕ್ಷಿತ್ (20)…

12 months ago

ಹೊಸನಗರ ; ದುರ್ಗಮ್ಮ ನಿಧನ

ಹೊಸನಗರ: ಪಟ್ಟಣದ ಸೀತಾರಾಮಚಂದ್ರ ಸಭಾಭವನದ ರಸ್ತೆಯ ನಿವಾಸಿ ದಿ|| ಗೋವಿಂದಪ್ಪ ಮಾಸ್ಟರ್‌ರವರ ಪತ್ನಿ ದುರ್ಗಮ್ಮ (ಶೇಷಮ್ಮ) (94) ಇವರು ವಯೋಸಹಜ ಅನಾರೋಗ್ಯದ ಕಾರಣ ಭಾನುವಾರ ಬೆಳಿಗ್ಗೆ ತಮ್ಮ…

12 months ago

ಛಿದ್ರವಾಯ್ತು ಬಿಜೆಪಿ ಭದ್ರಕೋಟೆ | ಕಾಫಿನಾಡಲ್ಲಿ 5ಕ್ಕೆ 5 ಕ್ಷೇತ್ರದಲ್ಲಿಯೂ ಕಾಂಗ್ರೆಸ್‌ಗೆ ಜಯಭೇರಿ ; ಯಾರಿಗೆ ಎಷ್ಟು ಮತ ?

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಐದಕ್ಕೆ ಐದು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚಿಕ್ಕಮಗಳೂರು : ಕಾಂಗ್ರೆಸ್ ಗೆಲುವುಎಚ್.ಡಿ. ತಮ್ಮಯ್ಯ ಕಾಂಗ್ರೆಸ್ : 85054ಸಿ.ಟಿ.ರವಿ ಬಿಜೆಪಿ : 79128ಜೆಡಿಎಸ್ :…

12 months ago

ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸಿದ ಬೇಳೂರು ಅಭಿಮಾನಿಗಳು ; ಕಾಂಗ್ರೆಸ್ ಗೆಲುವಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ವಿಜಯೋತ್ಸವ ಯಾತ್ರೆ

ರಿಪ್ಪನ್‌ಪೇಟೆ: ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರಬೀಳುತ್ತಿದ್ದಂತೆ ರಿಪ್ಪನ್‌ಪೇಟೆಯಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ತಂಡೋಪ ತಂಡವಾಗಿ ಜಮಾಯಿಸಿ ಗೆಲುವಿನ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರಿಗೆ ಸಿದ್ದಪ್ಪನಗುಡಿ ಬಳಿ…

12 months ago

ಶಿವಮೊಗ್ಗ ಜಿಲ್ಲೆಯಲ್ಲಿ ಶೇ.78.28 ಮತದಾನ

ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ಇಂದು ನಡೆದ ಮತದಾನದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 78.28 ರಷ್ಟು ಮತದಾನ ಆಗಿರೋದಾಗಿ ತಿಳಿದು ಬಂದಿದೆ. ಮತದಾನದ ವಿವರ : ಶಿವಮೊಗ್ಗ (ಗ್ರಾ.)…

12 months ago

ವಿಧಾನಸಭಾ ಸಾರ್ವತ್ರಿಕ ಚುನಾವಣೆ ; ಮಾದರಿ ಮತಗಟ್ಟೆಗಳ ವಿವರ

ಶಿವಮೊಗ್ಗ : ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮತದಾನವು ಮೇ 10 ರಂದು ನಡೆಯಲಿದ್ದು, ಜಿಲ್ಲೆಯ 07 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ರೀತಿಯ ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮಹಿಳಾ…

12 months ago

ರಾಜ್ಯಕ್ಕೆ ಅದೆಷ್ಟು ಬಾರಿ ಮೋದಿ ಬಂದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಸಾಧ್ಯವಿಲ್ಲ ; ಆರ್.ಎಂ.ಎಂ.

ಶಿವಮೊಗ್ಗ: ರಾಜ್ಯಕ್ಕೆ ಅದೆಷ್ಟು ಬಾರಿ ಪ್ರಧಾನಿ ಮೋದಿ ಬಂದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವೇ ಇಲ್ಲ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ರಾಜ್ಯ…

1 year ago

ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಬಸ್‌ ಪಲ್ಟಿ !

ಶಿವಮೊಗ್ಗ : ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಬಸ್‌ ಶಿವಮೊಗ್ಗದ ನಿದಿಗೆ ಬಳಿ ಪಲ್ಟಿ ಹೊಡೆದಿದ್ದು ಅದೃಷ್ಟವಶಾತ್‌ ಪ್ರಯಾಣಿಕರು ಪರಾಗಿದ್ದಾರೆ. ಚಾಲಕನ ಅಜಾಗರೂಕತೆಯ್ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.…

1 year ago

ಏ.27 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ರಾಹುಲ್ – ಪ್ರಿಯಾಂಕಾ ಗಾಂಧಿ

ಶಿವಮೊಗ್ಗ : ಎಐಸಿಸಿ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಏ.27 ರಂದು ಶಿವಮೊಗ್ಗಕ್ಕೆ ಬರಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು…

1 year ago

130 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೆ ; ಬಿ.ವೈ ವಿಜಯೇಂದ್ರ

ಶಿಕಾರಿಪುರ : ದೇಶದ ಅಭಿವೃದ್ಧಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ರಾಜ್ಯದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರು ಮತ್ತು ಬಸವರಾಜ್ ಬೊಮ್ಮಾಯಿರವರು ಜನತೆಗೆ ನೀಡಿದ…

1 year ago