
ಸ್ಕೈ ಡೈವಿಂಗ್ ವೇಳೆ ಪ್ಯಾರಚೂಟ್ ನಿಷ್ಕ್ರಿಯ ; ಹೊಸನಗರ ಮೂಲದ ಏರ್‌ಫೋರ್ಸ್ ಅಧಿಕಾರಿ ಸಾವು !
ಹೊಸನಗರ ; ತಾಲೂಕಿನ ಏರ್‌ಫೋರ್ಸ್ ಅಧಿಕಾರಿಯೊಬ್ಬರು ಸ್ಕೈ ಡೈವಿಂಗ್ ವೇಳೆಯಲ್ಲಿ ಪ್ಯಾರಚೂಟ್ ನಿಷ್ಕ್ರಿಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪಟಗುಪ್ಪ ಬಳಿಯ ಸಂಕೂರು ನಿವಾಸಿ ಮಂಜುನಾಥ್ ಜಿ.ಎಸ್(36) ಮೃತ…









