Malnad Times

ಹೊಸನಗರ

ಹೊಸನಗರದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ |  ಹಚ್ಚಿಟ್ಟಿರುವ ಬೆಳ್ಳಿ ಹಣತೆಯಂತೆ ನಮ್ಮ ಸಂವಿಧಾನ ; ತಹಶೀಲ್ದಾರ್ ರಶ್ಮಿ ಹಾಲೇಶ್

ಹೊಸನಗರ ; ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಗಮನದಲ್ಲಿಟ್ಟುಕೊಂಡು ಅವರ ಬಾಳನ್ನು ರೂಪಿಸಲೆಂದು ಹಚ್ಚಿಟ್ಟಿರುವ ಬೆಳ್ಳಿ ಹಣತೆಯಂತೆ ನಮ್ಮ ಸಂವಿಧಾನ ಎಂದು ಹೊಸನಗರದ ತಹಶೀಲ್ದಾರ್ ರಶ್ಮಿ ಹಾಲೇಶ್‌ ಹೇಳಿದರು. ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ತಾಲೂಕು…

ಶಿವಮೊಗ್ಗ

76ನೇ ಗಣರಾಜ್ಯೋತ್ಸವ ದಿನಾಚರಣೆ |ಐಕ್ಯತೆ-ಸಮಗ್ರತೆಯ ಬಲಿಷ್ಠ ರಾಷ್ಟ್ರ ನಮ್ಮದು ; ಮಧು ಬಂಗಾರಪ್ಪ

ಶಿವಮೊಗ್ಗ ; ವಿಶ್ವದ ಭೂಪಟದಲ್ಲಿ ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮ ಭಾರತ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಠ ರಾಷ್ಟ್ರವಾಗಿ ನಮ್ಮ ದೇಶ ಬೆಳೆದು…

Ripponpete

ಕಣ್ಮುಚ್ಚಿ ಕುಳಿತ ಅಧಿಕಾರಿ ವರ್ಗ ; ಒತ್ತುವರಿ ಹೆಸರಲ್ಲಿ ಅರಣ್ಯ, ಕಂದಾಯ ಭೂಮಿ ಕಬಳಿಕೆ, ಲಕ್ಷಾಂತರ ರೂ‌.ಗಳಿಗೆ ಮಾರಾಟ !

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಒತ್ತುವರಿ ಹೆಸರಿನಲ್ಲಿ ಕಂದಾಯ, ಅರಣ್ಯ ಭೂಮಿ ಕಬಳಿಸಿ ಲಕ್ಷಾಂತರ ರೂಪಾಯಿಗಳಿಗೆ ಬಾಂಡ್ ಪೇಪರ ಮೂಲಕ ಕರಾರು ಪತ್ರ ಮಾಡಿ ಮಾರಾಟ ಮಾಡುತ್ತಿರುವುದು ಅವ್ಯಾಹತವಾಗಿ ನಡೆಯುತ್ತಿದ್ದರೂ ಕೂಡಾ…

ಶಿವಮೊಗ್ಗ ಸುದ್ದಿ

5 ಸಾವಿರ ರೂ. ಸಾಲ ಕೊಟ್ಟವನ ಕಾಟ ತಾಳಲಾರದೆ ಆತ್ಮಹತ್ಯೆಗೆ ಶರಣಾದ ವಿಳ್ಯೆದೆಲೆ ವ್ಯಾಪಾರಿ !

ಸೊರಬ ; ಆತ ವೀಳ್ಯದೆಲೆ ವ್ಯಾಪಾರಿ. ಹೀಗೆ ಕಷ್ಟ ಬಂದಾಗ 5 ಸಾವಿರ ರೂಪಾಯಿ ಸಾಲ ಪಡೆದಿದ್ದ. ಐದು ಸಾವಿರಕ್ಕೆ ಸಾಕಷ್ಟು ಬಡ್ಡಿಯೂ ಕಟ್ಟಿದ್ದ. ಆದರೆ, 5 ಸಾವಿರಕ್ಕೆ ಬಡ್ಡಿ ಸೇರಿ 9…

ಹೊಸನಗರ

ಯೋಧೆ ಚಾಂದಿನಿ ಪೋಷಕರಿಗೆ ಸನ್ಮಾನ

ಹೊಸನಗರ ; 3ನೇ ಬಾರಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ ನ ಪಥ ಸಂಚಲನದಲ್ಲಿ ಭಾಗವಹಿಸಲು ಆಯ್ಕೆಯಾಗುವ ಮೂಲಕ ತಾಲೂಕಿಗೆ ಕೀರ್ತಿ ತಂದ CRPF ಯೋಧೆ ಕು. ಚಾಂದಿನಿ ಅವರ ಪೋಷಕರಾದ ಧರ್ಮಪ್ಪ ದಂಪತಿಗಳನ್ನು …

ಹೊಸನಗರ

10 ಲಕ್ಷ ರೂ. ಮೊತ್ತದ ಶೌಚಾಲಯ ಕೊಠಡಿ ನಿರ್ಮಿಸಿ ಕೊಡುಗೆ ನೀಡಿದ ಉಜ್ಜೀವನ್ ಮೈಕ್ರೊ ಬ್ಯಾಂಕಿಂಗ್, ಬ್ಯಾಂಕ್‌ನ ಕಾರ್ಯವೈಖರಿಗೆ ಗ್ರಾಮಸ್ಥರ ಶ್ಲಾಘನೆ | ಶಿಕ್ಷಣ ಕ್ಷೇತ್ರದ ಪ್ರಗತಿಗೆ ದಾನಿಗಳು ಮುಂದಾಗಬೇಕಿದೆ ; ಬಿಇಒ ಕೃಷ್ಣಮೂರ್ತಿ

ಹೊಸನಗರ ; ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಸೃಷ್ಠಿಸುವ ಗುರುತರ ಜವಾಬ್ದಾರಿ ಪೋಷಕವರ್ಗ ಹಾಗು ದಾನಿಗಳ ಮೇಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ತಿಳಿಸಿದರು. ತಾಲೂಕಿನ ಮೇಲಿನಬೆಸಿಗೆ ಗ್ರಾಮದ ಸರ್ಕಾರಿ…

Ripponpete

ಹೊಂಬುಜ ಅತಿಶಯ ಶ್ರೀಕ್ಷೇತ್ರ ಶ್ರೀ ಪಾರ್ಶ್ವನಾಥ ತೀರ್ಥಕರ ಜನ್ಮಕಲ್ಯಾಣ ಪರ್ವಾಚರಣೆ | ಸಂಕಷ್ಟಗಳ ಪರಿಹಾರಕ್ಕಾಗಿ ಪಾರ್ಶ್ವನಾಥ ಸ್ತುತಿ ಸತ್ಫಲ ನೀಡಲಿ ; ಶ್ರೀಗಳು

ರಿಪ್ಪನ್‌ಪೇಟೆ ; ಜೈನ ಧರ್ಮದ 24 ತೀರ್ಥಂಕರರ ಪುರಾಣಗಳಲ್ಲಿ ದೇವರ ಧ್ಯಾನ, ಸ್ತುತಿ, ಪೂಜಾ ಕೈಂಕರ್ಯಗಳ ಉಲ್ಲೇಖವಿದೆ. ಆದರೆ 23ನೇ ತೀರ್ಥಂಕರರಾಗಿರುವ ಶ್ರೀ 1008 ಪಾರ್ಶ್ವನಾಥ ಸ್ವಾಮಿಯವರ ಆರಾಧನೆಯಿಂದ ಜೀವನದ ವಿಘ್ನಗಳು, ಸಂಕಷ್ಟಗಳು…

ಶಿವಮೊಗ್ಗ

ಹೂವಿನಲ್ಲಿ ಅರಳಿದ ಕುವೆಂಪು ಮನೆ ; ಶಿವಮೊಗ್ಗದಲ್ಲಿ ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ

ಶಿವಮೊಗ್ಗ : ಮೋಹಕ ವರ್ಣಮಯ ಲೋಕವನ್ನೆ ತೆರದಿಟ್ಟಿರುವ ಫಲಪುಷ್ಪಗಳು, ಹೂವಿನಲ್ಲಿ ಅರಳಿದ ರಾಷ್ಟ್ರಕವಿ ಕುವೆಂಪುರವರ ಕವಿಶೈಲ, ಪುರಾಣ ಪ್ರಸಿದ್ದ ಚಂದ್ರಗುತ್ತಿ ರೇಣುಕಾಂಬೆ ದೇಗುಲ. ಉದ್ದ ಗರಿಬಿಚ್ಚಿ ನರ್ತಿಸುತ್ತಿರುವ ನವಿಲು, ನೋಡುಗರ ಕಣ್ಮನ ಸೆಳೆಯುವ…

ಹೊಸನಗರ

ಗಣರಾಜ್ಯೋತ್ಸವ ಪಥ ಸಂಚಲನಕ್ಕೆ 3ನೇ ಬಾರಿಗೆ ಕಚ್ಚಿಗೆಬೈಲು ಗ್ರಾಮದ ಯೋಧೆ ಕು|| ಚಾಂದಿನಿ ಆಯ್ಕೆ

ಹೊಸನಗರ ; ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಚ್ಚಿಗೆಬೈಲು ಗ್ರಾಮದ ವಾಸಿ ಧರ್ಮಪ್ಪ ಮತ್ತು ವೇದಾವತಿ ದಂಪತಿಗಳ ಪುತ್ರಿ ಕು|| ಚಾಂದಿನಿ, ಈ ಬಾರಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪ್ರಯುಕ್ತ ನಡೆಯುವ…

Ripponpete

ಉರ್ದು ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ; ಬಿಇಒ ಕೃಷ್ಣಮೂರ್ತಿ

ರಿಪ್ಪನ್‌ಪೇಟೆ ; ಮುಸ್ಲಿಂ ಮಕ್ಕಳು ತಮ್ಮ ಭಾಷೆಯಾದ ಉರ್ದು ಭಾಷೆಯ ಕಲಿಕೆಯೊಂದಿಗೆ ಇತ್ತೀಚಿನ ವರ್ಷಗಳಲ್ಲಿ ಇಂಗ್ಲಿಷ್ ಭೋದನೆಯನ್ನು ಸರ್ಕಾರಿ ಶಾಲೆಗಳಲ್ಲಿ ಆರಂಭಿಸಲಾಗಿದ್ದು ಈ ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಕರೆ…