Malnad Times

Accident

ಚಿನ್ನಮನೆ ಬಳಿ ಬೈಕ್ ಮತ್ತು ಬಸ್ ನಡುವೆ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ ; ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಆಯನೂರು-ರಿಪ್ಪನ್‌ಪೇಟೆ ಮಾರ್ಗದ ಚಿನ್ನಮನೆ ಬಳಿ ನಡೆದಿದೆ. ದೇವಸ್ಥಾನಕ್ಕೆ ತೆರಳುತ್ತಿದ್ದ ಕೂರಂಬಳ್ಳಿ ನಿವಾಸಿ ಮಂಜುನಾಥ್ ಮೃತ ದುರ್ದೈವಿ.…

Accident

ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ವಿದ್ಯಾರ್ಥಿನಿ ಸಾವು

ಭದ್ರಾವತಿ ; ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾರಂದೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೃತಿ (21) ಮೃತಪಟ್ಟ ವಿದ್ಯಾರ್ಥಿನಿ. ಅಪಘಾತದಲ್ಲಿ ಕಾರಿನಲ್ಲಿದ್ದ…

ಹೊಸನಗರ

ಹೊಸಬೀಡು ಗಂಗಾಧರೇಶ್ವರ ದೇವಸ್ಥಾನದಲ್ಲಿ ಜ. 31ರಂದು ಷಡಾಧಾರಾ ಪ್ರತಿಷ್ಟೆ ಕಾರ್ಯಕ್ರಮ

ಹೊಸನಗರ ; ತಾಲ್ಲೂಕಿನ ಚಕ್ರಾನಗರ ಹೊಸಬೀಡು ಗಂಗಾಧರೇಶ್ವರ ದೇವಸ್ಥಾನದ ಆವರಣದಲ್ಲಿ ಜ. 31ರ ಶುಕ್ರವಾರ ಷಡಾಧಾರ (ನಿಧಿಕುಂಭ ಸ್ಥಾಪನೆ) ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಗಂಗಾಧರೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಉದಯ ಕೊಠಾರಿ ತಿಳಿಸಿದ್ದಾರೆ.…

Chikmagaluru News

ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ; ಪಿಎಸ್ಐ ವಿರುದ್ಧ ಪತ್ನಿ ದೂರು !

ಕಳಸ ; ಕಳಸ ಪಿಎಸ್ಐ ನಿತ್ಯಾನಂದ ಗೌಡ ವಿರುದ್ಧ ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ಕೇಳಿಬಂದಿದ್ದು, ಅವರ ಪತ್ನಿ ನೀಡಿರುವ ದೂರಿನಂತೆ ನಿತ್ಯಾನಂದ ಗೌಡರ ವಿರುದ್ಧ ಕಳಸ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…

ಶಿವಮೊಗ್ಗ

ನಾಯಕತ್ವ ಬದಲಾವಣೆಯಾಗಲಿ, ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿ ಇಲ್ಲ ; ಸಚಿವ ಎಂ.ಬಿ. ಪಾಟೀಲ್‌

ಶಿವಮೊಗ್ಗ ; ನಮ್ಮ ಪಕ್ಷದಲ್ಲಿ ನಾಯಕತ್ವ ಬದಲಾವಣೆಯಾಗಲಿ, ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿ ಯಾವುದೂ ಹೈಕಮಾಂಡ್ ಮುಂದೆ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಬಗ್ಗೆ ಸತೀಶ್ ಜಾರಕಿಹೊಳಿ…

Chikmagaluru News

ಕಾಫಿನಾಡಿನಲ್ಲಿ ಮತ್ತೊಂದು ಕೆಎಫ್‌ಡಿ ಪ್ರಕರಣ ಪತ್ತೆ !

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) 2ನೇ ಪ್ರಕರಣ ಕಾಣಿಸಿಕೊಂಡಿದ್ದು, ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದ 46 ವರ್ಷದ ಪುರುಷನಲ್ಲಿ ಕಾಣಿಸಿಕೊಂಡಿದ್ದು ಕೊಪ್ಪ ತಾಲೂಕು…

ಹೊಸನಗರ

ಬಂಗಾರಮಕ್ಕಿ ದೇವಸ್ಥಾನದಲ್ಲಿ ಮಾ. 31ರಿಂದ ಏ. 12ರವರೆಗೆ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಲು ಶ್ರೀಗಳಿಂದ ಆಹ್ವಾನ

ಹೊಸನಗರ ; ಬಂಗಾರಮಕ್ಕಿ ವೀರಾಂಜನೇಯ ದೇವಸ್ಥಾನದ ಆವರಣದಲ್ಲಿ ಮಾರ್ಚ್ 31ರಿಂದ ಏಪ್ರಿಲ್ 12ರವರೆಗೆ ಅನೇಕ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಶ್ರೀ ವೀರಾಂಜನೇಯ ದೇವರ ಪ್ರತಿಷ್ಠಾಷ್ಟಬಂಧ ನೂತನ ಗೋಪುರ, ಸ್ವರ್ಣಮಯ ಕಲಶ, ಶ್ರೀ ಸುಬ್ರಹ್ಮಣ್ಯ…

Ripponpete

ಜ.22 ರಂದು ಕೆಂಚನಾಲ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರಾ ಮಹೋತ್ಸವವು ಜನವರಿ 22 ರಂದು ಬುಧವಾರ ನಡೆಯಲಿದೆ. ಅಂದು ಬೆಳಗ್ಗೆ 6 ರಿಂದ ದೇವಿಗೆ ವಿಶೇಷ ಪೂಜೆ ಮಹಾಮಂಗಳಾರತಿಯೊಂದಿಗೆ ಜಾತ್ರಾ…

ಹೊಸನಗರ

ಜ.19 ರಂದು ಹೊಸನಗರ ತಾಲ್ಲೂಕು ವರ್ತಕರ ಸಂಘದ ವತಿಯಿಂದ ಗಣಹವನ ಹಾಗೂ ಸಾಧಕರಿಗೆ ಸನ್ಮಾನ

ಹೊಸನಗರ ; ತಾಲ್ಲೂಕು ವರ್ತಕರ ಸಂಘದ ವತಿಯಿಂದ ಜನವರಿ 19ರ ಭಾನುವಾರ ಬೆಳಗ್ಗೆ ಗಣಪತಿ ದೇವಸ್ಥಾನದ ಆವರಣದಲ್ಲಿ ಗಣಹವನ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದ್ದು ಹೊಸನಗರದಲ್ಲಿ ಕಷ್ಟಪಟ್ಟು ದುಡಿಯುತ್ತಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು…

Chikkamagaluru

2 ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ತಾಯಿ !

ಚಿಕ್ಕಮಗಳೂರು ; ಎರಡು ದಿನದ ಮಗುವನ್ನು ಹೆತ್ತ ತಾಯಿಯೇ ಕಾಫಿ ತೋಟದಲ್ಲಿ ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ. ಚಂದ್ರಮ್ಮ ಎಂಬುವರ ಮನೆಯ ಪಕ್ಕದಲ್ಲಿರುವ ಕಾಫಿ ತೋಟದಲ್ಲಿ ಹುಟ್ಟಿದ…