ಹೊಸನಗರ<p>ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಂಚದ ಮುತ್ತಿನಕೆರೆಯಲ್ಲಿ ಮಂಗಳವಾರ ಮಧ್ಯಾಹ್ನ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ನೀರಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಹುಂಚ ಮಂಜುನಾಥನಗರ ನಿವಾಸಿ ಮಹೇಂದ್ರ ಎಂದು ಗುರುತಿಸಲಾಗಿದೆ. ಮಹೇಂದ್ರ ತನ್ನ ಸ್ನೇಹಿತರಾದ ಪ್ರದೀಪ, ಗೋವಿಂದ ಮತ್ತು ವಿನಾಯಕರೊಂದಿಗೆ ಒಟ್ಟಾಗಿ ಮುತ್ತಿನಕೆರೆಯಲ್ಲಿ ಮೀನು ಹಿಡಿಯುವ ಉದ್ದೇಶದಿಂದ ಬಂದಿದ್ದರು. ಈ ಸಂದರ್ಭದಲ್ಲಿ ಮಹೇಂದ್ರ ಕೆರೆಯ ದಂಡೆಯ ಮೇಲೆ ನಿಂತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಈಜು ಬಾರದ ಕಾರಣ ಆತ … <a title="ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲು !" class="read-more" href="https://malnadtimes.com/a-young-man-who-had-gone-fishing-drowned/" aria-label="Read more about ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲು !">Read more</a></p>
28 ಜುಲೈ 20263 ನಿಮಿಷ ಓದು