Malnad Times

ಹೊಸನಗರ

ಹೊಸನಗರ ; ಚಾಮುಂಡೇಶ್ವರಿ ಕಾಫಿ ವರ್ಕ್ಸ್ ಮಾಲೀಕ ಕೆ.ಎಂ.ನಟರಾಜ್ ನಿಧನ

HOSANAGARA ; ಇಲ್ಲಿನ ಬಸ್ ನಿಲ್ದಾಣ ಎದುರಿನಲ್ಲಿರುವ ಚಾಮುಂಡೇಶ್ವರಿ ಕಾಫಿವರ್ಕ್ಸ್ ಮಾಲೀಕರಾದ ಕೆ.ಎಂ. ನಟರಾಜ್ (78) ರವರು ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ. ಇವರು ಪಟ್ಟಣ ಪಂಚಾಯತಿ ಸದಸ್ಯರಾಗಿ ಜನಹಿತ ಕೆಲಸವನ್ನು ಮಾಡುವುದರ ಜೊತೆಗೆ…

ಶಿವಮೊಗ್ಗ ಸುದ್ದಿ

ಲಂಚ ಪಡೆಯುತ್ತಿದ್ದ ವೇಳೆ ಇಂಡುವಳ್ಳಿ ಗ್ರಾ.ಪಂ. ಪಿಡಿಓ ಬಂಧನ

SORABA ; ಇ-ಖಾತೆ ಮಾಡಿಕೊಡಲು 5 ಸಾವಿರ ರೂ.ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ. ಯ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು…

Ripponpete

ರಸ್ತೆ ನೆಪದಲ್ಲಿ ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ, ನಾಲ್ವರ ವಿರುದ್ಧ ಪ್ರಕರಣ ದಾಖಲು

RIPPONPETE ; ಸಿರಿಗೆರೆ ವನ್ಯಜೀವಿ ವಲಯ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ಸರ್ವೇ ನಂ 7 ರಲ್ಲಿ ವನ್ಯಜೀವಿ ಅಭಯಾರಣ್ಯ ಪ್ರದೇಶದ ಮತ್ತಲಿಜಡ್ಡು ಬಳಿ ಸಂಪರ್ಕ ರಸ್ತೆ ನಿರ್ಮಾಣದ ನೆಪದಲ್ಲಿ ಅಕ್ರಮವಾಗಿ ಲಕ್ಷಾಂತರ ರೂ.…

ಹೊಸನಗರ

ಕಳೂರು ಸೊಸೈಟಿಗೆ ಅವಿರೋಧ ಆಯ್ಕೆ

HOSANAGARA ; ಪಟ್ಟಣದ ಪ್ರತಿಷ್ಠಿತ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಇದರ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಡಿ.29ರ ಭಾನುವಾರ ನಡೆಬೇಕಿದ್ದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ…

Chikmagaluru News

ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು !

N.R.PURA ; ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ರಾವೂರು ಗ್ರಾಮದಲ್ಲಿ ನಡೆದಿದೆ. ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ…

ಹೊಸನಗರ

ರೈತರು ಬ್ಯಾಂಕ್ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ ; ಶ್ರೀನಾಥ್ ರೆಡ್ಡಿ

HOSANAGARA ; ಅರ್ಹ ರೈತರ ವಿವಿಧ ಕೃಷಿ ಚಟುವಟಿಕೆಗಳಿಗೆ ಅಗತ್ಯ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಅವರು ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಬ್ಯಾಂಕ್ ಕಟಿಬದ್ದವಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಾದೇಶಿಕ…

Ripponpete

ರಿಪ್ಪನ್‌ಪೇಟೆ ; ತಹಶೀಲ್ದಾರ್ ನೇತೃತ್ವದಲ್ಲಿ ದಿಢೀರ್ ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆ

RIPPONPETE ; ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾದ ಖಾಸಗಿ ಕಟ್ಟಡದ ತೆರವು ಕಾರ್ಯಾಚರಣೆ ಇಂದು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತೃತ್ವದಲ್ಲಿ ದಿಢೀರ್ ಆರಂಭಗೊಂಡಿತು. ಕಳೆದ ಒಂದು ವರ್ಷದಿಂದ ಈ ಅನಧೀಕೃತ ಕಟ್ಟಡದಿಂದಾಗಿ…

Ripponpete

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು

RIPPONPETE ; ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು. ಚಿನ್ನಕ್ಕಿಂತ ಅನ್ನವೇ ಶ್ರೇಷ್ಟ. ಪ್ರತಿಯೊಬ್ಬರಿಗೂ ಭೂಮಿ, ನೀರು, ಅನ್ನ, ವಾಯು ಇವು ಅವಶ್ಯಕವಾಗಿ ಬೇಕು. ನಿಸರ್ಗವು ನಮಗೆ ಉಚಿತವಾಗಿ ದೊರಕಿಸಿಕೊಡುತ್ತದೆಂದು ಮಳಲಿಮಠದ ಡಾ.ಗುರುನಾಗಭೂಷಣ…

Ripponpete

ರಿಪ್ಪನ್‌ಪೇಟೆ ; ರಸ್ತೆ ತುಂಬಾ ದೂಳು ಉಸಿರಾಟಕ್ಕೆ ಗೋಳು

RIPPONPETE ; ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಇಲ್ಲಿನ ವಿನಾಯಕ ವೃತ್ತದಲ್ಲಿ ಮಳೆಗಾಲದಲ್ಲಿ ಬಿದ್ದ ಹೊಂಡ ಗುಂಡಿಗೆ ಮಣ್ಣು ಮುಚ್ಚಿರುವ ಕಾರಣ ವಾಹನಗಳ ದಟ್ಟಣೆಯಿಂದಾಗಿ ಮಣ್ಣು ಮುಚ್ಚಲಾದ ರಸ್ತೆಗಳಲ್ಲಿರುವ ಗುಂಡಿಗಳೇ ವಾತಾವರಣ…

ಶಿವಮೊಗ್ಗ ಸುದ್ದಿ

ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಹಕ್ಕುಪತ್ರ ಒದಗಿಸಲು ಕ್ರಮ ; ಸಚಿವ ಮಧು ಬಂಗಾರಪ್ಪ

SORABA ; ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ದಶಕಗಳಿಂದ ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಒಕ್ಕಲೆಬ್ಬಿಸದಂತೆ ಸರ್ಕಾರದಿಂದ ನಿಯಮಾನುಸಾರ ಹಕ್ಕುಪತ್ರ ಒದಗಿಸಿಕೊಟ್ಟು ಸಾಗುವಳಿ ಮಾಡಿಕೊಂಡು ನೆಮ್ಮದಿಯ ಜೀವನ ಸಾಗಿಸುವಂತಾಗಲು ಮತ್ತು ಮನೆ…