Malnad Times

ಹೊಸನಗರ

ಗುಳ್ಳೆಕೊಪ್ಪ ಎಸ್. ರವಿಕುಮಾರ್ ರವರಿಗೆ ಕಲಾ ಕೌಸ್ತುಭ ಕನ್ನಡ ಸಂಘದಿಂದ ಸನ್ಮಾನ  | ಚುಕ್ಕಿ ಎಂ ಬ್ಯಾಣದ್’ಗೆ ಕಲಾಶ್ರೀ ಪ್ರಶಸ್ತಿ

HOSANAGARA ; ತಾಲೂಕಿನ ರಿಪ್ಪನ್‌ಪೇಟೆಯ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣಾ ಕಾರ್ಯಕ್ರಮದಲ್ಲಿ ಹೊಸನಗರ ಮೂಲದ ಬೆಂಗಳೂರಿನ ಅಭಿವೃದ್ಧಿ ಎಲೆಟ್ರಿಕಲ್ ಕಂಟ್ರೋಲ್ ಪ್ಯಾನಲ್ ತಯಾರಿಕಾ ಸಂಸ್ಥೆಯ ಸಿಇಒ ಎಸ್. ರವಿಕುಮಾರ್…

Agriculture

Arecanut, Black Pepper Price 29 November 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ನವೆಂಬರ್ 29 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ಬೆಟ್ಟೆ : 41199 –…

ಅಪರಾಧ ಸುದ್ದಿ

ಹೊಸನಗರ ; ಲಂಚ ಪಡೆಯುತ್ತಿದ್ದಾಗ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ವಶಕ್ಕೆ !

HOSANAGARA ; ನ್ಯಾಯಾಲಯದಲ್ಲಿರುವ ಕ್ರಿಮಿನಲ್ ವ್ಯಾಜ್ಯವನ್ನು ತ್ವರಿತವಾಗಿ ಇತ್ಯರ್ಥಗೊಳಿಸುವುದಾಗಿ ತಿಳಿಸಿ ಪ್ರಕರಣದ ಆರೋಪಿಯಿಂದ ಲಂಚ ಸ್ವೀಕಾರ ಮಾಡುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಶುಕ್ರವಾರ ನಡೆದಿದೆ. ಸಹಾಯಕ…

Ripponpete

ಮಕ್ಕಳಿಗೆ ಸಂಸ್ಕಾರದೊಂದಿಗೆ ಕಲಿಕೆಗೆ ಅನುಗುಣವಾಗಿ ಪ್ರೋತ್ಸಾಹಿಸಿ ; ಪಟ್ಲ ಸತೀಶ್

RIPPONPETE ; ಸನಾತನ ಸಂಸ್ಕೃತಿ ಸಂಸ್ಕಾರವನ್ನು ಇಂದಿನ ಯುವ ಪೀಳಿಗಗೆ ತಿಳಿಸುವ ಕೆಲಸವನ್ನು ಪೋಷಕವರ್ಗ ಮಾಡಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡುವ ಮೂಲಕ ಅವರಲ್ಲಿನ ಕಲಿಕೆಗನುಗುಣವಾಗಿ ಪ್ರೋತ್ಸಾಹಿಸಿ ಎಂದು ಪ್ರಸಿದ್ಧ ಭಾಗವತ, ಯಕ್ಷ…

ಹೊಸನಗರ

ಮೂಲಭೂತ ಸೌಕರ್ಯ ಒದಗಿಸಲು ಹೊಸನಗರ ತಾಲೂಕು ಶರಾವತಿ ಕೃಷಿ ಸಖಿ ಒಕ್ಕೂಟ ಆಗ್ರಹ

HOSANAGAR ; ಕರ್ನಾಟಕ ರಾಜ್ಯ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಂಜೀವಿನಿ ಯೋಜನೆಯಡಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತರಬೇತಿ ಪಡೆದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೃಷಿ ಸಖಿಯರಾಗಿ ಕಳೆದ ಎರಡ್ಮೂರು ವರ್ಷಗಳಿಂದ ಕನಿಷ್ಠ ಗೌರವಧನದಲ್ಲಿ…

Ripponpete

ಅಧಿಕಾರಿಗಳ ನಿರ್ಲಕ್ಷ್ಯ, ಪಡಿತರಕ್ಕಾಗಿ ಪರದಾಟ !

RIPPONPETE ; ನವೆಂಬರ್ ತಿಂಗಳ ಅನ್ನ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರದಾರರಿಗೆ ಇಲ್ಲಿನ ಮೂರು ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಇಲ್ಲದೆ  ಅಲೆದಾಡುವಂತಾಗಿದೆ ಎಂದು  ಫಲಾನುಭವಿಗಳಾದ ನಿರ್ಮಲ, ರಂಜಿನಿ, ಇಂದಿರಾ, ಪ್ರತಾಪ,  ಈಶ್ವರಶೆಟ್ಟಿ, ರಾಘವೇಂದ,…

ಅಪರಾಧ ಸುದ್ದಿ

ಮನೆ ಮುಂದೆ ನಿಲ್ಲಿಸಿದ್ದ ಬೈಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು !

SORABA ; ಮನೆ ಮುಂದೆ ನಿಲ್ಲಿಸಿದ್ದ ಬೈಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಬೋವಿ ಕಾಲೋನಿಯಲ್ಲಿ ಶುಕ್ರವಾರ ಬೆಳಗಿನಜಾವ ನಡೆದಿದೆ. ಬೋವಿ ಕಾಲೋನಿ…

Ripponpete

ಅಸಾಧಾರಣ ಧೈರ್ಯ ಪ್ರದರ್ಶಿಸಿದ ಹಿನ್ನೆಲೆ ; ವಿದ್ಯಾರ್ಥಿ ಮಣಿಕಂಠನಿಗೆ ಶೌರ್ಯ ಪ್ರಶಸ್ತಿ

RIPPONPETE ; ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ ಮಾಡಿದೆ. ಬಾಳೂರು ಶಾಲೆಯಲ್ಲಿ 3ನೇ ತರಗತಿ ಓದುತ್ತಿರುವ ಕು.…

ಹೊಸನಗರ

ಮನುಷ್ಯನ ತಲೆಬುರುಡೆ ವಿನ್ಯಾಸದ ಅಪರೂಪದ ಚಿಟ್ಟೆ ಪತ್ತೆ !

HOSANAGAR ; ಮಲೆನಾಡಿನ ಹೊಸನಗರದಲ್ಲಿ ಅಪರೂಪದ ಚಿಟ್ಟೆಯೊಂದು ಕಾಣಿಸಿಕೊಂಡಿದ್ದು ಮನುಷ್ಯನ ತಲೆಬುರುಡೆಯ (DEATHHEAD HAWK MOTH) ವಿನ್ಯಾಸ ಹೊಂದಿರುವ ಚಿಟ್ಟೆ ಇದಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ವನಿತಾ ಎಂಬುವವರ…

Ripponpete

ರಿಪ್ಪನ್‌ಪೇಟೆಯಲ್ಲಿ ಮೊಳಗಿದ ಕನ್ನಡದ ಕಹಳೆ

RIPPONPETE ; ಇಲ್ಲಿನ ಕಲಾಕೌಸ್ತುಭ ಕನ್ನಡ ಸಂಘದ 39ನೇ ವಾರ್ಷಿಕೋತ್ಸವ ಹಾಗೂ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡದ ಕಹಳೆ ಮೊಳಗಿತು. ತಾಯಿ ಭುವನೇಶ್ವರಿ ದೇವಿಯ ಅಲಂಕೃತ ಭಾವಚಿತ್ರದ ಮೆರವಣಿಗೆ ಮತ್ತು ಶಾಲಾ,…