Malnad Times

Ripponpete

45 ವರ್ಷಗಳ ಹಿಂದಿನ ಹೋರಾಟದ ಸಾಧನೆಯ ನೆನಪಿಗಾಗಿ ನ. 20 ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮ

RIPPONPETE ; ಕಳೆದ 45 ವರ್ಷಗಳ ಹಿಂದಿನ ಹೋರಾಟದ ಸಾಧನೆಯ ನೆನಪಿನ ಕಾರ್ಯಕ್ರಮವನ್ನು ನವೆಂಬರ್ 20 ರಂದು ಬೆಂಗಳೂರಿನ ಕಲಾ ಪರೀಷತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ…

ಹೊಸನಗರ

ಪುರೋಹಿತರನ್ನು ಕರೆಯಿಸಿ ಲಕ್ಷ್ಮೀ ಪೂಜೆ ನಡೆಸಿ ಸೌಹಾರ್ದತೆ ಸಂದೇಶ ನೀಡಿದ ಮುಸ್ಲಿಂ ಯುವಕ !

RIPPONPETE ; ಯುವಕ ಹಿಂದೂಗಳ ಪವಿತ್ರ ದೀಪಾವಳಿ ಹಬ್ಬದ ಪ್ರಯುಕ್ತ ಹಿಂದೂ ಸಾಂಪ್ರದಾಯದಂತೆ ಲಕ್ಷ್ಮೀ ಪೂಜೆ ನಡೆಸುವ ಮೂಲಕ ಮುಸ್ಲಿಂ ಯುವಕನೊಬ್ಬ ಸೌಹಾರ್ದತೆ ಸಂದೇಶ ನೀಡಿದ್ದಾರೆ. ಹೌದು, ಸೌಹಾರ್ದತೆ ಸಾರುವ ಉದ್ದೇಶದಿಂದ ಮುಸ್ಲಿಮರ…

ಹೊಸನಗರ

40 ಕೆ.ಜಿ. ಮಾಂಸ ಸಹಿತ ಕಾಡುಹಂದಿ ಬೇಟೆಗಾರರ ಬಂಧನ !

HOSANAGARA ; 40 ಕೆ.ಜಿ. ಮಾಂಸ ಸಹಿತ ಕಾಡುಹಂದಿ ಬೇಟೆಗಾರರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡುಹಂದಿಯನ್ನು ಬೇಟೆಯಾಡಿರುವ…

ಹೊಸನಗರ

ಸಾಧನೆಗೆ ಅಡ್ಡಿಯಾಗದ ಕುಬ್ಜತೆ ; ಕೇವಲ 3.11 ಎತ್ತರವಿರುವ ಈಕೆ 3 ಸಾವಿರ ಮೀ. ಓಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ !

HOSANAGARA ; ಈಕೆ ಹೆಸರು ಕು. ಅರ್ಚನಾ ಹೊಸನಗರ ತಾಲೂಕು ನಗರ ಹೋಬಳಿಯ ಸಂಪೆಕಟ್ಟೆ ಬಳಿಯ ಕೊಡಸೆ ಹೆಬ್ಬುರಳಿಯ ತೀರಾ ಬಡ ಕುಟುಂಬದ ಕೃಷಿಕ ಕೃಷ್ಣ ಹಾಗೂ ಕಲಾವತಿ ದಂಪತಿಗಳ ಪುತ್ರಿ. ಈಕೆ…

ಶಿವಮೊಗ್ಗ ಸುದ್ದಿ

ಐಸಿಎಸ್ಇ ಝೊನಲ್ ಮಟ್ಟದ ಕ್ರೀಡಾಕೂಟ ; ಕೋಣಂದೂರು ರಾಷ್ಟ್ರೀಯ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

THIRTHAHALLI ; ಶಿವಮೊಗ್ಗದ ನೆಹರು ಸ್ಟೇಡಿಯಂನಲ್ಲಿ ಅಕ್ಟೋಬರ್ 26 ಮತ್ತು 27 ರಂದು ನಡೆದ 14 ಮತ್ತು 17 ವರ್ಷದ ವಯೋಮಿತಿಯೊಳಗಿನ ವಿಭಾಗದ ಸಮಗ್ರ ಪ್ರಶಸ್ತಿ ಲಭಿಸಿದೆ. 14 ವರ್ಷ ವಯೋಮಿತಿಯೊಳಗಿನ ಬಾಲಕರ…

ಹೊಸನಗರ

ಮೈಮೇಲೆ ಬಿಸಿ ಟೀ ಬಿದ್ದು ಗಾಯಗೊಂಡಿದ್ದ 2 ವರ್ಷದ ಮಗು ಚಿಕಿತ್ಸೆ ಫಲಿಸದೆ ಸಾವು !

HOSANAGARA ; ಮೈಮೇಲೆ ಬಿಸಿ ಟೀ ಬಿದ್ದು ಗಾಯಗೊಂಡಿದ್ದ ಮಗು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ನಗರ ಸಮೀಪದ ಹಿರಿಮನೆ ಎಂಬಲ್ಲಿ ನಡೆದಿದೆ. ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ…

ಹೊಸನಗರ

ಹೊಸನಗರದಲ್ಲಿ 69ನೇ ಕನ್ನಡ ರಾಜ್ಯೋತ್ಸವ | ಕನ್ನಡನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ ; ರಶ್ಮಿ ಹಾಲೇಶ್

HOSANAGARA ; ಕನ್ನಡನಾಡಿನ ದಿನವಾದ ನವೆಂಬರ್ 1 ರಂದು ನಾಡಿನ ಸಮಸ್ತ ಜನತೆ ಯಾವುದೇ ಜಾತಿ, ಧರ್ಮ, ಪಂಥಗಳ ಭೇದವಿಲ್ಲದೆ ಒಗ್ಗಟ್ಟಿನಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತೇವೆ ಮತ್ತು ಆಚರಿಸಬೇಕು ಎಂದು ಹೊಸನಗರದ ತಹಶೀಲ್ದಾರ್…

ಹೊಸನಗರ

ಹಲುಸಾಲೆ ಮಳವಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಹೆಚ್ಚಿದ ಆತಂಕ

HOSANAGARA ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಸಮೀಪದ ಹಲುಸಾಲೆ ಮಳವಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಗುರುವಾರ ಬೆಳಗ್ಗೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಳವಳ್ಳಿ ಗ್ರಾಮದ ದಿನೇಶ್…

ಅಪರಾಧ ಸುದ್ದಿ

HOSANAGARA ; ಹಾಡಹಗಲೇ ಮನೆ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳುವು !

HOSANAGARA ; ಮನೆಯ ಮುಂಬಾಗಿಲು ಮುರಿದು ಹಾಡಹಗಲೇ ಚಿನ್ನಾಭರಣ ಕಳುವು ಮಾಡಿದ ಘಟನೆ ತಾಲೂಕಿನ ಮಾರುತಿಪುರದಲ್ಲಿ ಬುಧವಾರ ನಡೆದಿದೆ. ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಇಲ್ಲಿನ ನಿವಾಸಿ ಸುರೇಂದ್ರ ಹೊಳ್ಳ ಎಂಬುವವರ…

ಹೊಸನಗರ

ಬೆಳಕಿನ ಹಬ್ಬ ದೀಪಾವಳಿಗೆ ಭರದ ಸಿದ್ಧತೆ, ಖರೀದಿ ಭರಾಟೆ ಜೋರು

SHIVAMOGGA ; ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ನಗರ ಸೇರಿದಂತೆ ಜಿಲ್ಲಾದ್ಯಂತ ಬಿರುಸಿನ ಸಿದ್ಧತೆ ನಡೆದಿವೆ. ಮಾರುಕಟ್ಟೆಯಲ್ಲಿ ಹೊಸ ಬಟ್ಟೆ, ಹೂ, ಹಣ್ಣು, ಪಟಾಕಿ ಸೇರಿ ಇತರೆ ವಸ್ತುಗಳ ಖರೀದಿ ಭರಾಟೆ ಜೋರಾಗಿ…