Malnad Times

power
ಹೊಸನಗರ

ಹೊಸನಗರ ಪಟ್ಟಣ ಸೇರಿದಂತೆ ಹಲವೆಡೆ ನಾಳೆ ಕರೆಂಟ್ ಇರಲ್ಲ !

HOSANAGARA ; ಉಪವಿಭಾಗದಲ್ಲಿ ಅ. 20ರಂದು ಬೆಳಗ್ಗೆ 10:00 ರಿಂದ ಸಂಜೆ 5:00 ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮತ್ತು 33 ಕೆ.ವಿ. ಸಾಗರ – ಹೊಸನಗರ ಮಾರ್ಗ ಹಾಗೂ ಉಪವಿದ್ಯುತ್…

ಶಿವಮೊಗ್ಗ

03 ಎಕರೆಗಿಂತ ಕಡಿಮೆ ಸಾಗುವಳಿ ಮಾಡಿದ ರೈತರಿಗೆ ನೋಟಿಸ್ ನೀಡುವುದು, ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆಗೆ ಸೂಚನೆ ; ಸಚಿವ ಮಧು ಬಂಗಾರಪ್ಪ

SHIVAMOGGA ; 2015ನೇ ಸಾಲಿನ ಒಳಗೆ 3 ಎಕರೆ ಒಳಗಿರುವ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸುವುದು, ನೋಟಿಸ್ ನೀಡುವುದಾಗಲಿ ಮಾಡಬಾರದೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ…

Ripponpete

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಆಯ್ಕೆ

RIPPONPETE ; 31 ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 69ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ. ಸುಧೀರ್ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ…

Arecanut

Arecanut, Black Pepper Price 18 October 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಅಕ್ಟೋಬರ್ 18 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ಹಸ : 56619 – 70299ಬೆಟ್ಟೆ :…

ಶಿವಮೊಗ್ಗ

ಶಿವಮೊಗ್ಗದಲ್ಲಿ ಕೃಷಿ ಮೇಳಕ್ಕೆ ಚಾಲನೆ | ಮಲೆನಾಡಿನ ಕೃಷಿ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಬೇಕು ; ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮಿಗಳು

SHIVAMOGGA ; ಮಲೆನಾಡಿನ ಕೃಷಿ ಮತ್ತು ತೋಟಗಾರಿಕೆ ಸಮಸ್ಯೆಗಳ ನಿವಾರಣೆ ಕುರಿತು ಹೆಚ್ಚಿನ ಸಂಶೋಧನೆಗಳು ನಡೆಯಬೇಕು ಹಾಗೂ ಕೃಷಿ ಕ್ಷೇತ್ರವನ್ನು ಸದೃಢಗೊಳಿಸಬೇಕಿದೆ ಎಂದು ಆನಂದಪುರ ಮುರುಘಾಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಗಳು ನುಡಿದರು.…

ಅಪರಾಧ ಸುದ್ದಿ

ರಿಪ್ಪನ್‌ಪೇಟೆ ; ಇಬ್ಬರು ಬೈಕ್ ಕಳ್ಳರ ಬಂಧನ !

RIPPONPETE ; ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅರಸಾಳು ಗ್ರಾಪಂ ವ್ಯಾಪ್ತಿಯ 9ನೇ ಮೈಲಿಕಲ್ಲು ಬಳಿ ಹಾರೋಹಿತ್ತಲು ಗ್ರಾಮದ ಸುಧಾಕರ್  ಎಂಬುವರು ಅ.15ರಂದು ತಮ್ಮ ಬಜಾಜ್ ಸಿಟಿ 100 ಬೈಕ್ ನಿಲ್ಲಿಸಿದ್ದನ್ನು ಯಾರೋ…

Accident

Accident | ಭೀಕರ ಅಪಘಾತ, ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸಾವು !

THIRTHAHALLI ; ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಸರ್ಕಲ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಬೆಜ್ಜವಳ್ಳಿ ಸಮೀಪದ ತನಿಕಲ್…

ಹೊಸನಗರ

ಅಪಘಾತದಲ್ಲಿ ಗಾಯಗೊಂಡ ಯುವಕನ ಚಿಕಿತ್ಸೆಗೆ ನೆರವಾಗಿ

HOSANAGARA ; ರಂಜನ್ ಆಚಾರ್ಯ (ಮಾಣಿ) ಎಂಬ 24 ವರ್ಷದ ಕಾರ್ಪೆಂಟರ್ ಸಹಾಯಕನಾಗಿ ಕೆಲಸ ಮಾಡುತ್ತಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮಾರುತಿಪುರದಲ್ಲಿ ತಾಯಿಯೊಂದಿಗೆ ವಾಸವಾಗಿದ್ದ ಯುವಕ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ…

Ripponpete

ಭೂತಾಯಿಗೆ ಸೀಮಂತದ ಸಂಭ್ರಮ

RIPPONPETE ; ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂಮಿ ಹುಣ್ಣಿಮೆ ಹಬ್ಬದ ಅಂಗವಾಗಿ ಭೂತಾಯಿಗೆ ಸೀಮಂತ ಕಾರ್ಯವನ್ನು ರೈತ ಕುಟುಂಬದವರು ಗುರುವಾರ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಿದರು. ಹಬ್ಬದ ಹಿಂದಿನ ದಿನ ಕಾಡು ಮೇಡು ಸುತ್ತಿ…

ಹೊಸನಗರ

HOSANAGARA ; ವಾಲ್ಮೀಕಿ ಜಯಂತಿ ಆಚರಣೆ

HOSANAGARA : ಸರ್ಕಾರದ ಸುತ್ತೋಲೆಯಲ್ಲಿ ಹಲವು ಮಹರ್ಷಿಗಳ ಜಯಂತಿ ದೇಶ ಸೇವೆ ಮಾಡಿದವರ ಜಯಂತಿ ಸಾಹಿತಿಗಳ ಜಯಂತಿಗಳಿಗೆ ರಜೆ ನೀಡಿ ಜಯಂತಿ ಆಚರಿಸುತ್ತೇವೆ ಆದರೆ ಸರ್ಕಾರಗಳು ಶಾಲೆ ಕಾಲೇಜ್‌ಗಳಿಗೆ ರಜೆ ನೀಡದೇ ವಿದ್ಯಾರ್ಥಿಗಳನ್ನು…