
ಹಿರಿಯ ಇತಿಹಾಸ ವಿದ್ವಾಂಸ ಡಾ. ಎಚ್.ಎಸ್.ಗೋಪಾಲ ರಾವ್ ನಿಧನ !
SHIVAMOGGA ; ಹಿರಿಯ ಇತಿಹಾಸ ವಿದ್ವಾಂಸ ಡಾ. ಎಚ್.ಎಸ್.ಗೋಪಾಲ್ ರಾವ್ (79) ಅವರು ಅಲ್ಪಕಾಲದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅರಿಶಿಣಕುಂಟೆ ನಿವಾಸಿಯಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ…









