Malnad Times

ಹೊಸನಗರ

ಅಬ್ಬರ ಮುಗಿಸಿದ ‘ಪುಷ್ಯ’, ಲಿಂಗನಮಕ್ಕಿ ಜಲಾಶಯ ಭರ್ತಿಗೆ 5 ಅಡಿ ನೀರು ಬಾಕಿ !

HOSANAGARA | ಅಬ್ಬರದಿಂದ ಸುರಿದು ಅನಾಹುತಗಳನ್ನು ಸೃಷ್ಟಿ ಮಾಡಿದ ಪುಷ್ಯ ಮಳೆ ಇಂದು ಕೊನೆಗೊಳ್ಳಲಿದ್ದು ನಾಳೆಯಿಂದ ಆಶ್ಲೇಷ ಮಳೆ ಪ್ರಾರಂಭವಾಗಲಿದೆ. ನಿನ್ನೆಯಿಂದ ಮಳೆ ಪ್ರಮಾಣ ತಗ್ಗಿದ್ದು ನೆರೆ ಭೀತಿ ಎದುರಿಸುತ್ತಿದ್ದ ಜನರು ಇದೀಗ…

ಹೊಸನಗರ

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಅತಿವೃಷ್ಠಿ ಸಂತ್ರಸ್ಥರ ಸ್ಥಿತಿ ಅಧೋಗತಿಗೆ ಬಂದಿದೆ ; ಶಾಸಕ ಆರಗ ಜ್ಞಾನೇಂದ್ರ

HOSANAGARA | ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ಮಳೆಯಿಂದ ರಾಜ್ಯದಲ್ಲಿ ಸಾಕಷ್ಟು ಮಂದಿ ಮನೆ-ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಆದರೆ ರಾಜ್ಯ ಸರ್ಕಾರ ನಯಾಪೈಸೆ ಪರಿಹಾರವೂ ನೀಡುತ್ತಿಲ್ಲ. ಕೇಂದ್ರದ ಎನ್‌ಡಿಆರ್‌ಎಫ್ ನಿಂದ ನೀಡಲಾಗುವ 1.20…

ಹೊಸನಗರ

ಧರೆ ಕುಸಿತದಿಂದ ಸಂಪರ್ಕ ಕಡಿತಗೊಳ್ಳುವ ಆತಂಕ, ಘಟನಾ ಸ್ಥಳಕ್ಕೆ ಮಾಜಿ ಸಚಿವ ಕಿಮ್ಮನೆ ಭೇಟಿ, ಪರಿಶೀಲನೆ

RIPPONPETE | ಕಳೆದ ಕೆಲ ದಿನಗಳಿಂದ ಮಲೆನಾಡಿನಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮೈಥಳ್ಳಿ – ಹುಲುಗಾರು ಸಂಪರ್ಕದ ರಸ್ತೆಯಲ್ಲಿ ಧರೆ ಕುಸಿದು ಸಂಪರ್ಕ ರಸ್ತೆ ಕಡಿತಗೊಳ್ಳುವ ಆತಂಕ…

ಶಿವಮೊಗ್ಗ

SHIVAMOGGA | ನಗರದಲ್ಲಿ ನೀರು ಸರಬರಾಜು ವ್ಯತ್ಯಯ !

SHIVAMOGGA | ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದ ಪಕ್ಕದಲ್ಲಿರುವ ತುಂಗಾನದಿಯ ಹೊರಹರಿವು ಹೆಚ್ಚಾಗಿದ್ದು, ನೀರಿನ ಮಟ್ಟ 27 ಅಡಿಗಳಷ್ಟು ಇರುವುದರಿಂದ ಮತ್ತು ನೀರಿನ ಮಟ್ಟ ಹೆಚ್ಚಾಗುವ ಸಂಭವ ಇರುವುದರಿಂದ ನದಿಗೆ ಅಳವಡಿಸಿರುವ ಮೋಟಾರ್‌ಗಳನ್ನು…

ಹೊಸನಗರ

ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮತ್ತೆ ಕ್ಷೀಣಿಸಿದ ವರುಣ ! ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

HOSANAGARA | ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಕ್ಷೀಣಿಸಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಕ್ರಾನಗರದಲ್ಲಿ 20 ಸೆಂ.ಮೀ. ಮಳೆ ದಾಖಲಾಗಿದೆ. ಬುಧವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ…

ಶಿವಮೊಗ್ಗ ಸುದ್ದಿ

ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ವ್ಯಕ್ತಿ ಸಾವು !

THIRTHAHALLI | ನಿನ್ನೆ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ನದಿಗಳು, ಹಳ್ಳ-ಕೊಳ್ಳಗಳು ಉಕ್ಕಿ ಹರಿದಿದ್ದು ಹಳ್ಳ ದಾಟಲು ಹೋದ ವ್ಯಕ್ತಿಯೋರ್ವ ನೀರಿನಲ್ಲಿ ಕೊಚ್ಚಿ ಹೋದ ಘಟನೆ ವರದಿಯಾಗಿದೆ. ಮತ್ತೊಂದು ಪ್ರಶಸ್ತಿ ಮುಡಿಗೇರಿಸಿಕೊಂಡ ಹಡ್ಲುಬೈಲು…

Chikmagaluru News

Karnataka Rain : ಇಂದು ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ, ಇನ್ನೆಷ್ಟು ದಿನ ಮಳೆಯಾಗಲಿದೆ ?

Karnataka Rain | ರಾಜ್ಯದ ಹಲವೆಡೆ ಭಾರೀ ಮಳೆ (Heavy Rain)ಯಾಗುತ್ತಿದ್ದು, ಹವಾಮಾನ ಇಲಾಖೆಯ (IMD) ಮಾಹಿತಿ ಪ್ರಕಾರ, ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 5…

Kenchanala marikambha
ಹೊಸನಗರ

RIPPONPETE ಮಳೆಯ ನಡುವೆಯೂ ವೈಭವದೊಂದಿಗೆ ಜರುಗಿದ ಕೆಂಚನಾಲ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ

RIPPONPETE | ಇಂದು ಜರುಗಿದ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಮಳೆಗಾಲದ ಜಾತ್ರಾ ಮಹೋತ್ಸವವು ವೈಭವದೊಂದಿಗೆ ಸಂಪನ್ನಗೊಂಡಿತು. ವರ್ಷದಲ್ಲಿ ಎರಡು ಬಾರಿ ಅಂದರೆ ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರದಂದು ಶ್ರೀ ಮಾರಿಕಾಂಬಾ…

ಸಾಗರ

ಸಾಗರ ತಾಲೂಕಿನ ಶಾಲೆ, ಕಾಲೇಜುಗಳಿಗೂ ಬುಧವಾರ ರಜೆ ಘೋಷಣೆ

SAGARA | ತಾಲೂಕಿನಾದ್ಯಂತ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜು.31 ಬುಧವಾರ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ಚಂದ್ರಶೇಖರ್ ನಾಯಕ್ ಆದೇಶಿಸಿದ್ದಾರೆ. ಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು ನಾಳೆಯೂ ಸಹ ಹೆಚ್ಚಿನ…

Chikkamagaluru

School Holiday | ನಾಳೆಯೂ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

CHIKKAMAGALURU | ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣಾರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ಜು.31ರ ಬುಧವಾರ ಮಲೆನಾಡಿನ ಆರು ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ…