Malnad Times

Accident

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಹಲವರಿಗೆ ಗಾಯ

ತೀರ್ಥಹಳ್ಳಿ ; ಆಗುಂಬೆ-ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಬಾಳೆಬೈಲು ಸಮೀಪದ ಶಿವರಾಜಪುರದಲ್ಲಿ ಭಾನುವಾರ ಸಂಜೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿತು. ಈ ಅಪಘಾತದಲ್ಲಿ ಎರಡೂ ಕಾರುಗಳ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ತೀರ್ಥಹಳ್ಳಿ…

ಹೊಸನಗರ

ಯೋಗವು ಕೇವಲ ದೈಹಿಕ ಕಸರತ್ತಲ್ಲ ದೇಹ ಮನಸ್ಸು ಮತ್ತು ಆಧ್ಯಾತ್ಮವನ್ನು ಬೆಸೆಯುವ ಶಕ್ತಿಶಾಲಿ ಮಾಧ್ಯಮ : ಹೆಚ್.ಆರ್. ಸುರೇಶ್

ಹೊಸನಗರ : ಯೋಗವು ಕೇವಲ ದೈಹಿಕ ಕಸರತ್ತು ಮಾಡುವುದು ಮಾತ್ರವಲ್ಲ ಯೋಗ ಮಾಡುವುದರಿಂದ ದೇಹ, ಮನಸ್ಸು ಮತ್ತು ಅಧ್ಯಾತ್ಮವನ್ನು ಬೆಸೆಯುವ ಶಕ್ತಿಶಾಲಿ ಮಾಧ್ಯಮವಾಗಿದೆ ಎಂದು ಮಾವಿನಕೊಪ್ಪ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಮುಖ್ಯೋಪಾಧ್ಯಾಯ…

ಶಿವಮೊಗ್ಗ

ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಗೆ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು…

ಅಪರಾಧ ಸುದ್ದಿ

ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ !

ಶಿವಮೊಗ್ಗ : ಮನೆಯಲ್ಲಿ ಮಲಗಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (29) ಕೊಲೆಯಾದ ಯುವಕ. ಪ್ರವೀಣ್ ಟ್ರ್ಯಾಕ್ಟರ್ ಬಾಡಿಗೆ ಮತ್ತು ಇತರ…

ಹೊಸನಗರ

ನಾಯಿಯನ್ನು ಹೊತ್ತೊಯ್ದ ಚಿರತೆ ; ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ರಿಪ್ಪನ್‌ಪೇಟೆ : ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಶೆಟ್ಟಿಬೈಲು ಬಿಲ್ಲೇಶ್ವರದಲ್ಲಿ ಮನೆಯಲ್ಲಿ ಸಾಕಿದ್ದ ನಾಯಿಯನ್ನು ಶುಕ್ರವಾರ ರಾತ್ರಿ ಚಿರತೆಯೊಂದು ಹೊತ್ತು ಹೋಗಿರುವ ಘಟನೆ ನಡೆದಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಹೊಸನಗರ ವಲಯ…

Hombuja

ಹೊಂಬುಜದಲ್ಲಿ ಶ್ರುತ ಪಂಚಮಿ ಪರ್ವ ಆಚರಣೆ | ಜ್ಞಾನವಂತರಾಗಿ ಸಮ್ಯಕ್ತ್ವರಾಗಲು ಜಿನವಾಣಿ ಸತ್ಪ್ರೇರಣೆ ; ಶ್ರೀಗಳು

ಹೊಂಬುಜ : “ಜೈನ ಧರ್ಮದ ಉಪದೇಶಾಮೃತವು ಲಿಪಿಬದ್ಧವಾದ ಸುದಿನವನ್ನು ಶ್ರುತಪಂಚಮಿ ಎಂಬ ಪರ್ವವಾಗಿ ಆಚರಿಸಲಾಗುವುದು. ಶ್ರೀ ಮಹಾವೀರ ತೀರ್ಥಂಕರರ ದಿವ್ಯಧ್ವನಿಯಿಂದ ಪ್ರಸಾರ ಮಾಡಿದ ಜೈನಮೂಲ ಸಿದ್ಧಾಂತಗಳನ್ನು ಧವಳ-ಜಯಧವಳ-ಮಹಾಧವಳ ಗ್ರಂಥಗಳಾಗಿ ಇಂದಿಗೂ ಧರ್ಮಪರಂಪರೆಯಲ್ಲಿ ಮಾರ್ಗದರ್ಶಕಗಳಾಗಿವೆ”…

ಹೊಸನಗರ

ನ್ಯಾಯಬೆಲೆ ಅಂಗಡಿಗಳಿಗೆ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಸದ್ಯಕ್ಕೆ ನೀಡುವ ಅಗತ್ಯವಿಲ್ಲ : ತಹಸೀಲ್ದಾರ್ ಭರತ್‌ರಾಜ್

ಹೊಸನಗರ : ತಾಲ್ಲೂಕಿನ ನ್ಯಾಯಬೆಲೆ ಅಂಗಡಿಯ ಮಾಲೀಕರು ಪಡಿತರ ಚೀಟಿದಾರರಿಗೆ ಅಗತ್ಯ ದಾಖಲೆಯಾದ ಜಾತಿ ಪ್ರಮಾಣಪತ್ರ ಹಾಗೂ ಆದಾಯ ಪ್ರಮಾಣ ನೀಡಲು ತಿಳಿಸಿದ್ದು ಜಿಲ್ಲಾಧಿಕಾರಿಗಳ ಮೌಖಿಕ ಆದೇಶದ ಮೇರೆಗೆ ಸದ್ಯಕ್ಕೆ ನೀಡುವುದು ಬೇಡ…

Ripponpete

ಮೋದಿ ಆಡಳಿತದ 12 ವರ್ಷಗಳ ಅಭೂತ ಪೂರ್ವ ಸಾಧನೆ ; ಡಾ. ಧನಂಜಯ ಸರ್ಜಿ

ರಿಪ್ಪನ್‌ಪೇಟೆ ; ಪ್ರಧಾನಿ ನರೇಂದ್ರಮೋದಿ ಅವರು ದೇಶದಲ್ಲಿ ದೀರ್ಘಾಕಾಲದ ಪ್ರಧಾನಿ ಎನ್ನುವ ಕೀರ್ತಿಗೆ ಪಾತ್ರರಾಗಿರುವ ಹಿನ್ನಲೆಯಲ್ಲಿ ಆರಂಭಿಸಲಾಗಿರುವ ಬೂತ್ ಮಟ್ಟದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಕೋಡೂರು ಗ್ರಾಮದ…

ಹೊಸನಗರ

ಪಡಿತರ ಚೀಟಿದಾರರಿಗೆ ಜಾತಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ ; ಸರ್ಕಾರದ ನಡೆಗೆ ಜನ ಸುಸ್ತೋ ಸುಸ್ತು !

ಹೊಸನಗರ ; ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಗದ್ದಿಗೆ ಬದಲಾವಣೆಯಾಗುತ್ತಿದ್ದಂತೆಯೇ ತಮ್ಮದೇ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಅನೇಕ ಬದಲಾವಣೆ ಮಾಡುತ್ತಿರುವುದು ಜನಸಾಮಾನ್ಯರಲ್ಲಿ ಆತಂಕ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ. ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ…

ಹೊಸನಗರ

ಕುಂದು-ಕೊರತೆ ; ಆಧಾರ್ ಅಪ್ಡೇಟ್ ನಂತಹ ಮೂಲಭೂತ ಸೌಕರ್ಯ ಇಲ್ಲದ ಊರು ಹೊಸನಗರ !

ಹೊಸನಗರ : ಕಳೆದೊಂದು ವರ್ಷದಿಂದ ಹೊಸನಗರ ಅಂಚೆ ಕಚೇರಿಯಲ್ಲಿರುವ ಆಧಾರ್ ಕೇಂದ್ರದಲ್ಲಿ ಒಬ್ಬ ಉದ್ಯೋಗಿ ಇಲ್ಲದೆ, ಒಂದು ಅರ್ಜಿ ಫಾರಂ ಕೊಡುವವರು ಗತಿ ಇಲ್ಲದಾಗಿದೆ. ಪೋಸ್ಟ್ ಆಫೀಸ್ ನೌಕರರೊಬ್ಬರು, ಬೆಳಿಗ್ಗೆ 9.30ಕ್ಕೆ ಬನ್ನಿ,…