Malnad Times

ಹೊಸನಗರ

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ; ಸಿಡಿಪಿಒ ಕಚೇರಿ ಮೇಲ್ವಿಚಾರಕಿ ಕು|| ದಿವ್ಯ

ಹೊಸನಗರ ; ಇಲ್ಲಿನ ಸಿಡಿಪಿಒ ಕಛೇರಿ ವತಿಯಿಂದ ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಹಾಗೂ ಮಾತೃ ವಂದನ ಸಪ್ತಾಹ ಹಮ್ಮಿಕೊಳ್ಳಲಾಗಿತ್ತು. ಸಿಡಿಪಿಒ ಕಚೇರಿ ಮೇಲ್ವಿಚಾರಕಿ…

ತೀರ್ಥಹಳ್ಳಿ

ಕೋಣಂದೂರಿನ ಶಾಲೆಯಲ್ಲಿ ಮರ ಕಡಿತ — ಹಕ್ಕಿಗಳ ಸಾವು, ಇಲಾಖೆ ಮೌನ

ತೀರ್ಥಹಳ್ಳಿ : ತಾಲ್ಲೂಕಿನ ಕೋಣಂದೂರಿನಲ್ಲಿ ಸರ್ಕಾರಿ ಅನುದಾನಿತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೊಂದು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಮರವನ್ನು ಕಡಿದಿರುವುದು ಇದೀಗ ಗಂಭೀರ ಆರೋಪಕ್ಕೆ ಕಾರಣವಾಗಿದೆ. ಮರದಲ್ಲಿ ಆಶ್ರಯ ಪಡೆದಿದ್ದ ಹಕ್ಕಿಗಳು ಸಾವನ್ನಪ್ಪಿರುವ…

ಸಾಗರ

ಸೆಪ್ಟೆಂಬರ್ 22 ರಿಂದ ಸಾಗರದಲ್ಲಿ ಸಂಭ್ರಮದ ‘ನವರಾತ್ರ ನಮಸ್ಯಾ’ — ನಾಳೆ ಶ್ರೀ ರಾಘವೇಶ್ವರ ಭಾರತೀ ಶ್ರೀಗಳ ಅದ್ದೂರಿ ಪುರಪ್ರವೇಶ

ಸಾಗರ: ಸಾಗರ ಅಗ್ರಹಾರದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ “ನವರಾತ್ರ ನಮಸ್ಯಾ” ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ಪೂರ್ಣಗೊಂಡಿದೆ. ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ…

ಶಿವಮೊಗ್ಗ

ಶಿವಮೊಗ್ಗ: ಜಾತಿ ಸಮೀಕ್ಷೆಯಲ್ಲಿ ಈಡಿಗರೆಲ್ಲರೂ “ದೀವರು” ಎಂದೇ ಬರೆಯಿಸಿ

ಶಿವಮೊಗ್ಗ: ರಾಜ್ಯಾದ್ಯಂತ ಜಾತಿ ಸಮೀಕ್ಷೆ ಕಾರ್ಯ ಜಾರಿಯಲ್ಲಿರುವ ಈ ಸಂದರ್ಭದಲ್ಲಿ, ಶಿವಮೊಗ್ಗ ಜಿಲ್ಲೆಯ ಈಡಿಗರ ಸಮುದಾಯವು ಒಗ್ಗಟ್ಟಿನ ನಿರ್ಧಾರ ಕೈಗೊಂಡಿದೆ. ನಾವು ದೀವರು ಅಭಿಯಾನ ಸಮುದಾಯದ ಸಂಚಾಲಕ ಶ್ರೀಧರ ಈಡಾರು ಅವರು ಸುದ್ದಿಗೋಷ್ಠಿ…

ತೀರ್ಥಹಳ್ಳಿ

ತೀರ್ಥಹಳ್ಳಿ: ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ – ಯಾವೆಲ್ಲೆಡೆ ಕರೆಂಟ್ ಇರಲ್ಲ?

ತೀರ್ಥಹಳ್ಳಿ:ತೀರ್ಥಹಳ್ಳಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವೆಡೆಗಳಲ್ಲಿ ಶನಿವಾರ (ಸೆ.20) ದಿನಪೂರ್ತಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ, ಬೆಟ್ಟಮಕ್ಕಿ ತೀರ್ಥಹಳ್ಳಿಯಲ್ಲಿ ನಡೆಯುವ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಈ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ ಜೈಲಿನ ವಿಚಾರಣಾಧೀನ ಕೈದಿ ಅನಾರೋಗ್ಯದಿಂದ ಸಾವು !

ಶಿವಮೊಗ್ಗ:ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ವ್ಯಕ್ತಿಯೊಬ್ಬ ಅನಾರೋಗ್ಯದ ಹಿನ್ನಲೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಮನ್ಸೂರ್‌ (43), ಟಿಪ್ಪುನಗರ ನಿವಾಸಿ ಎಂದು ಗುರುತಿಸಲಾಗಿದೆ. ಮೂರು ದಿನಗಳಲ್ಲಿ ಜೈಲಿನಿಂದ ಆಸ್ಪತ್ರೆ, ಬಳಿಕ ಮರಣ ಮನ್ಸೂರ್‌…

ಶಿವಮೊಗ್ಗ ಸುದ್ದಿ

ಶಿವಮೊಗ್ಗ: 287 ಬಿಎಸ್‌ಎನ್‌ಎಲ್ ಟವರ್‌ಗಳಲ್ಲಿ 136 ಪೂರ್ಣ : ಬಿ.ವೈ. ರಾಘವೇಂದ್ರ

ಶಿವಮೊಗ್ಗ: ದೇಶದ ಅಭಿವೃದ್ದಿಗೆ ಪೂರಕವಾಗಿ ಕೇಂದ್ರ ಸರ್ಕಾರವು ಸೌಲಭ್ಯ ಮತ್ತು ಸಹಕಾರಗಳನ್ನು ಒದಗಿಸುತ್ತಿರುವುದರ ಜೊತೆಗೆ, ಎದುರಾಗುವ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಿ ಮುನ್ನಡೆಯುತ್ತಿದೆ ಎಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.…

ಹೊಸನಗರ

ಷೇರುದಾರರ ನಂಬಿಕೆ ಕಾಪಾಡುವುದು ಆಡಳಿತ ಮಂಡಳಿಯ ಗುರುತರ ಜವಾಬ್ದಾರಿ ; ಶ್ರೀ ಜೇನುಕಲ್ಲಮ್ಮ ಸೌಹಾರ್ದ ಸಹಕಾರಿ ಅಧ್ಯಕ್ಷ ಬಿ.ಜಿ. ಸತ್ಯನಾರಾಯಣ

ಹೊಸನಗರ ; ಸೌಹಾರ್ದ ಸಹಕಾರಿಯೊಂದು ಸ್ಥಾಪನೆಗೊಂಡ ಮೂರೇ ವರ್ಷಗಳಲ್ಲಿ ಲಾಭದತ್ತ ಮುಖಮಾಡುತ್ತಿರುವುದು ಆಶಾದಾಯಕ ಬೆಳವಣಿಗೆ ಆಗಿದೆ ಎಂದು ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಎಂ.ಎಂ. ಪರಮೇಶ್ವರ್ ಹರ್ಷ ವ್ಯಕ್ತಪಡಿಸಿದರು. ಪಟ್ಟಣದ ಈಡಿಗ…

ಸಾಗರ

ಸಾಗರ : ರೈತನ ಮೇಲೆ ಕಾಡುಹಂದಿ ದಾಳಿ – ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಸಾಗರ:ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿರುವ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ರೈತ ಪ್ರಾಣಾಪಾಯದಿಂದ ಪಾರಾಗಿರುವುದು ಅಚ್ಚರಿಯ ಸಂಗತಿಯಾಗಿ…

ಶಿವಮೊಗ್ಗ

ಸೆಪ್ಟೆಂಬರ್ 13ರಂದು ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ: ನಗರದ ವಿಭಿನ್ನ ಭಾಗಗಳಲ್ಲಿ ವಿದ್ಯುತ್ ಲೈನ್ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13ರಂದು ಅನೇಕ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಶಂಕರಮಠ ಮಾರ್ಗದಲ್ಲಿ 11…