Malnad Times

ಅಪರಾಧ ಸುದ್ದಿ

ಶಿವಮೊಗ್ಗ ಆಸ್ಪತ್ರೆಯಲ್ಲಿ ನವಜಾತ ಶಿಶು ಹ*ತ್ಯೆ: ಹೆತ್ತ ತಾಯಿಯೇ ಬಂಧನ ಏನಿದು ಪ್ರಕರಣ?

ಶಿವಮೊಗ್ಗ : ಜಿಲ್ಲಾ ಆಸ್ಪತ್ರೆಗೆ ಸೇರಿದ ಹೆರಿಗೆ ವಾರ್ಡ್‌ನ ಶೌಚಾಲಯದಲ್ಲಿ ಆ.16ರಂದು ಪತ್ತೆಯಾಗಿದ್ದ 1 ದಿನದ ಗಂಡು ಮಗುವಿನ ಮೃತದೇಹ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸರು ತನಿಖೆ ನಡೆಸಿ ನಿಜಾಂಶ ಬಯಲಿಗೆಳೆದಿದ್ದಾರೆ. ತನಿಖೆಯ…

ಭದ್ರಾವತಿ

ಭದ್ರಾವತಿ: ಗಂಡನನ್ನು ಕೊಂದು ಹೊಳೆಗೆ ಹಾಕಿದ್ದ ಶಿಕ್ಷಕಿ ಸೇರಿ ಇಬ್ಬರಿಗೆ ಮರಣದಂಡನೆ

ಭದ್ರಾವತಿ:ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ಕ್ರೂರ ಹತ್ಯೆ ಪ್ರಕರಣದಲ್ಲಿ ಘನ ನ್ಯಾಯಾಲಯವು ಆರೋಪಿಗಳಿಗೆ ತೀರ್ಪು ನೀಡಿದ್ದು, ಮುಖ್ಯ ಆರೋಪಿ ಪತ್ನಿಗೆ ಮರಣದಂಡನೆ ವಿಧಿಸಿದೆ. ಘಟನೆ ವಿವರ: ಭದ್ರಾವತಿ…

ಶಿವಮೊಗ್ಗ ಸುದ್ದಿ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೆಸರು ದುರುಪಯೋಗ ; ವ್ಯಕ್ತಿ ಬಂಧನ

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರನ್ನು ದುರುಪಯೋಗ ಮಾಡಿಕೊಂಡು ಸರ್ಕಾರಿ ನೌಕರರ ವರ್ಗಾವಣೆ ಹಾಗೂ ಸರ್ಕಾರಿ ಕೆಲಸ ಮಾಡಿಸಿಕೊಡುವುದಾಗಿ ಹೇಳಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಶಿವಮೊಗ್ಗ ಜಯನಗರ ಪೊಲೀಸರು…

ಸೊರಬ

ಧರ್ಮಸ್ಥಳದ ಮೇಲಿನ ಅಪಪ್ರಚಾರ ಖಂಡಿಸಿ ಸೊರಬದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಸೊರಬ : ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಿನ ಅಪಪ್ರಚಾರವನ್ನು ಖಂಡಿಸಿ ಹಾಗೂ ಆ ಅಭಿಯಾನವನ್ನು ನಿಲ್ಲಿಸುವಂತೆ ಒತ್ತಾಯಿಸಿ ಸೊರಬದಲ್ಲಿ ಬಿಜೆಪಿ ಮಂಡಲ ಘಟಕದ ವತಿಯಿಂದ ಬೃಹತ್ ಮೆರವಣಿಗೆ, ಪ್ರತಿಭಟನೆ ಮತ್ತು ಸಭೆಯನ್ನು ಶನಿವಾರ…

ತೀರ್ಥಹಳ್ಳಿ

ತೀರ್ಥಹಳ್ಳಿಯಿಂದ ಧರ್ಮಸ್ಥಳದತ್ತ ಧರ್ಮ ರಕ್ಷಣಾ ಯಾತ್ರೆ: ಶಾಸಕ ಆರಗ ಜ್ಞಾನೇಂದ್ರ ನೇತೃತ್ವ

ತೀರ್ಥಹಳ್ಳಿ : ಧರ್ಮದ ರಕ್ಷಣೆಯ ಹೋರಾಟದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡುವ ಸಲುವಾಗಿ ತೀರ್ಥಹಳ್ಳಿಯಿಂದ ಧರ್ಮಸ್ಥಳದತ್ತ ಭವ್ಯ ‘ಧರ್ಮ ರಕ್ಷಣಾ ಯಾತ್ರೆ’ ಹೊರಟಿದೆ. ಈ ಯಾತ್ರೆಗೆ ಶಾಸಕ ಆರಗ ಜ್ಞಾನೇಂದ್ರ ಅವರು ನೇತೃತ್ವ…

ಶಿವಮೊಗ್ಗ ಸುದ್ದಿ

ತಪ್ಪನ್ನು ತಿದ್ದಿ ಒಳ್ಳೆಯ ಮನುಷ್ಯ ಆಗುವುದು ಮುಖ್ಯ : ನ್ಯಾ. ಸಂತೋಷ್ ಎಂ.ಎಸ್

ಶಿವಮೊಗ್ಗ:ಜೀವನದಲ್ಲಿ ತಪ್ಪು ಮಾಡದವರು ಯಾರೂ ಇಲ್ಲ. ಆದರೆ ಮಾಡಿದ ತಪ್ಪಿಗಾಗಿ ಕೊರಗುತ್ತಾ ಕುಳಿತುಕೊಳ್ಳದೇ, ತಪ್ಪನ್ನು ತಿದ್ದಿಕೊಂಡು ಒಳ್ಳೆಯ ಮನುಷ್ಯನಾಗಲು ಪ್ರಯತ್ನಿಸುವುದು ಅತ್ಯಂತ ಮುಖ್ಯವಾಗಿದೆ. ತಪ್ಪನ್ನು ಸರಿಪಡಿಸಿಕೊಂಡು ಉತ್ತಮವಾಗಿ ಬದುಕಲು ಎಲ್ಲರಿಗೂ ಅವಕಾಶವಿದೆ. ಯಾವ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ: ನಗರದ ಹಲವು ಭಾಗಗಳಲ್ಲಿ ಆಗಸ್ಟ್ 22ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಆಗಸ್ಟ್ 22ರಂದು ಪೂರ್ಣ ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೆಸ್ಕಾಂ ಇಲಾಖೆಯ ಮಾಹಿತಿ ಪ್ರಕಾರ ಭರಮಪ್ಪ ನಗರ ಪ್ರದೇಶದಲ್ಲಿ ನಡೆಯಲಿರುವ ತಾಂತ್ರಿಕ ಕಾಮಗಾರಿಗಳ ಹಿನ್ನೆಲೆಯಲ್ಲಿ ಈ ಕ್ರಮ…

ಶಿವಮೊಗ್ಗ ಸುದ್ದಿ

ಸೇವಾನಿರತ ನೌಕರರ ಮೇಲಿನ ಹಲ್ಲೆಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು : DC ಗುರುದತ್ತ ಹೆಗಡೆ

ಶಿವಮೊಗ್ಗ:ಸರ್ಕಾರಿ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಸೇವೆ ನಿರ್ವಹಿಸುವ ಸಂದರ್ಭದಲ್ಲೇ ಹಲ್ಲೆ ನಡೆಸುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸ್ಪಷ್ಟಪಡಿಸಿದರು. ಇಂದು ಜಿಲ್ಲಾ ಕಚೇರಿ…

Featured

ಶಿವಮೊಗ್ಗ ಜಿಲ್ಲೆಯಲ್ಲಿ 700ಕ್ಕೂ ಹೆಚ್ಚು ಔಷಧಿ ಸಸ್ಯವರ್ಗ ಅಳಿವಿನ ಅಂಚಿನಲ್ಲಿ – ಆಯುರ್ವೇದ ಸಂಸ್ಥೆ ಸ್ಥಾಪನೆಗೆ ಮನವಿ

ಶಿವಮೊಗ್ಗ: ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಆಯುಷ್ ಸಚಿವರಾದ ಪ್ರತಾಪ್ ರಾವ್ ಗಣಪತ ರಾವ್ ಜಾದವ್ ಅವರನ್ನು ನವದೆಹಲಿ‌ನಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು, ಶಿವಮೊಗ್ಗ…

ಶಿವಮೊಗ್ಗ ಸುದ್ದಿ

ಅರಸಾಳು, ಕುಂಸಿ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ; ತಾತ್ಕಾಲಿಕ ರೈಲು ನಿಲುಗಡೆ ಮುಂದುವರಿಕೆ

ಶಿವಮೊಗ್ಗ :ಹೊಸನಗರ, ಶಿವಮೊಗ್ಗ ಮತ್ತು ಶಿಕಾರಿಪುರ ತಾಲ್ಲೂಕಿನ ಅಕ್ಕಪಕ್ಕದ ಹೋಬಳಿಗಳ ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಅರಸಾಳು ಮತ್ತು ಕುಂಸಿ ರೈಲು ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಸುವ ನಿರ್ಧಾರವನ್ನು ರೈಲ್ವೆ ಮಂಡಳಿ ಕೈಗೊಂಡಿದೆ. ರೈಲ್ವೆ…