
ಆಗಸ್ಟ್ 24,25 : ನಟಮಿತ್ರರು ತಂಡದಿಂದ “ಆ ಊರು ಈ ಊರು” ನಾಟಕ
ತೀರ್ಥಹಳ್ಳಿ: ನಟಮಿತ್ರರು ರಂಗ ತಂಡದಿಂದ ಆಗಸ್ಟ್ 24 ಮತ್ತು 25 ರಂದು ಪಟ್ಟಣದ ಗೋಪಾಲಗೌಡ ರಂಗ ಮಂದಿರದಲ್ಲಿ ಸಂಜೆ 6:30 ಕ್ಕೆ “ಆ ಊರು ಈ ಊರು” ನಾಟಕ ಪ್ರದರ್ಶನ ಆಯೋಜಿಸಲಾಗಿದೆ ಎಂದು…

ತೀರ್ಥಹಳ್ಳಿ: ನಟಮಿತ್ರರು ರಂಗ ತಂಡದಿಂದ ಆಗಸ್ಟ್ 24 ಮತ್ತು 25 ರಂದು ಪಟ್ಟಣದ ಗೋಪಾಲಗೌಡ ರಂಗ ಮಂದಿರದಲ್ಲಿ ಸಂಜೆ 6:30 ಕ್ಕೆ “ಆ ಊರು ಈ ಊರು” ನಾಟಕ ಪ್ರದರ್ಶನ ಆಯೋಜಿಸಲಾಗಿದೆ ಎಂದು…

ಶಿವಮೊಗ್ಗ :2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಹಾಗೂ ಶಾಂತಿಯುತವಾಗಿ ಆಚರಿಸುವ ಕುರಿತು ಸರ್ಕಾರ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ನಿರ್ದೇಶನಗಳು ಹೊರಡಿಸಲ್ಪಟ್ಟಿವೆ. ಇದರಂತೆ ಜಿಲ್ಲಾ ಆಡಳಿತವು ಸಾರ್ವಜನಿಕರಿಗೆ…

ಶಿವಮೊಗ್ಗ:ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳು ಜಿಲ್ಲಾ ಮಟ್ಟದಲ್ಲಿ ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಲು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮುನ್ನೆಚ್ಚರಿಕಾ ಕ್ರಮವಾಗಿ ಮುಖ್ಯ ಆದೇಶ ಹೊರಡಿಸಿದ್ದಾರೆ. ಈ…

ತೀರ್ಥಹಳ್ಳಿ ; ಆಗುಂಬೆಯ ಎವಿಎಂ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ದರ್ಶನ್ ಬಿನ್ ವಿಜಯ್ ಎಂಬ 14 ವರ್ಷದ ಬಾಲಕ ಶಾಲೆಯ ಹಾಸ್ಟೆಲ್‌ನಿಂದ ಆ.18 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸು ಬಂದಿರುವುದಿಲ್ಲ.…

ಸಾಗರ:ಲಿಂಗನಮಕ್ಕಿ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ ಕಡಿಮೆಯಾದ ಹಿನ್ನಲೆಯಲ್ಲಿ, ರೇಡಿಯಲ್ ಗೇಟ್‌ಗಳ ಮೂಲಕ ಹೊರ ಬಿಡಲಾಗುತ್ತಿರುವ ನೀರಿನ ಪ್ರಮಾಣವೂ ಇಳಿಕೆಯಾಗಿದೆ. ಪ್ರಸ್ತುತ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಇಳಿಕೆಯಾದ್ದರಿಂದ, ಜಲಾಶಯಕ್ಕೆ 29,784 ಕ್ಯೂಸೆಕ್ ಒಳ…

ತೀರ್ಥಹಳ್ಳಿ : ಧರ್ಮಸ್ಥಳದಲ್ಲಿ ಶವಗಳನ್ನು ಹೂತ್ತಿದ್ದಾರೆ ಎಂಬ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ, ಶ್ರೀಕ್ಷೇತ್ರದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪಕ್ಕೆ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ತೀರ್ಥಹಳ್ಳಿ ಪಟ್ಟಣದಲ್ಲಿ ಇಂದು ಬೃಹತ್ ಪ್ರತಿಭಟನೆ ಜರುಗಿತು.…

ತೀರ್ಥಹಳ್ಳಿ: ಪಟ್ಟಣದ ಶ್ರೀ ರಾಮೇಶ್ವರ ದೇವಾಲಯದ ಸಮೀಪದಲ್ಲಿ ಮಘೆ ಮಳೆಯ ಆರ್ಭಟಕ್ಕೆ ಉಕ್ಕಿ ಹರಿಯುತ್ತಿರುವ ತುಂಗಾನದಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಬಾಗಿನ ಅರ್ಪಿಸಿದರು. ಮಲೆನಾಡಿನ ಜೀವ…

Linganamakki Dam:ಮಳೆಯ ಹಿನ್ನಲೆಯಲ್ಲಿ ಲಿಂಗನಮಕ್ಕಿ ಜಲಾಶಯವು ತನ್ನ ಸಂಪೂರ್ಣ ಮಟ್ಟ ತಲುಪಿರುವ ಹಿನ್ನೆಲೆಯಲ್ಲಿ, ಅಣೆಕಟ್ಟಿನ 11 ಗೇಟ್‌ಗಳನ್ನು ಅಧಿಕಾರಿಗಳು ತೆರೆದಿದ್ದಾರೆ. ಇದರ ಪರಿಣಾಮವಾಗಿ, ಪ್ರತಿ ಸೆಕೆಂಡಿಗೆ ಸುಮಾರು 14,500 ಕ್ಯೂಸೆಕ್ ನೀರು ಜಲಾಶಯದಿಂದ ಹೊರ ಬಿಡಲಾಗಿದೆ. ವಿಡಿಯೋ ವೀಕ್ಷಿಸಲು…

ಶಿವಮೊಗ್ಗ :110/11 ಕೆ.ವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಆಗಸ್ಟ್ 23 (ಶುಕ್ರವಾರ) ಬೆಳಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಹಲವು ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ (MESCOM) ಪ್ರಕಟಿಸಿದೆ.…

ತೀರ್ಥಹಳ್ಳಿ : ತಾಲೂಕಿನ ಹಣಗೆರೆಕಟ್ಟೆಯ ಕುಣಜೆ ಬಳಿ ಬಸ್ ಹಾಗೂ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್‌ನ ಹಿಂಬದಿಯ 4 ಚಕ್ರಕಳು ಬೇರ್ಪಟ್ಟಿದ್ದು ಕಾರಿನ ಮುಂಭಾಗ ಜಖಂ…