Malnad Times

News

ಸಿಗಂದೂರು ಸೇತುವೆ ಲೋಕಾರ್ಪಣೆ ಮುಂದೂಡಿ : ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಪತ್ರ

ಸಿಗಂದೂರು ಸೇತುವೆ : ಶರಾವತಿ ನದಿಯ ಹಿನ್ನೀರಿನ ಪ್ರದೇಶದಲ್ಲಿ ದಶಕಗಳಿಂದಲೂ ಜನರು ನಿರೀಕ್ಷಿಸಿದ್ದ ಸಿಗಂದೂರು ಸೇತುವೆ ಲೋಕಾರ್ಪಣೆಯ ಕ್ಷಣ ಇದೀಗ ತಲುಪಿದ್ದರೂ, ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗುವ ಸಾಧ್ಯತೆ ಇದೆ. ಈ ಹಿಂದೆ ನಿಗದಿಯಾದ…

ತೀರ್ಥಹಳ್ಳಿ

ಸಾಂಸ್ಕೃತಿಕ ಕ್ಷೇತ್ರದಲ್ಲಿ ಎಲ್ಲಾ ಸಿದ್ಧಾಂತವನ್ನು ಒಪ್ಪಿಕೊಂಡು ಕಾರ್ಯನಿರ್ವಹಿಸಬೇಕು : ನಟಿ ಉಮಾಶ್ರೀ

ತೀರ್ಥಹಳ್ಳಿ : ಪ್ರಬುದ್ಧ, ರಾಜಕಾರಣಿಗಳು, ಹೋರಾಟಗಾರರು, ಸಾಹಿತಿಗಳು ಇರುವಂತಹ ಈ ನೆಲದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವಾತಾವರಣವಿದೆ,ಎಲ್ಲಾ ಸಿದ್ಧಾಂತವನ್ನು ಒಪ್ಪಿಕೊಂಡು ಕಾರ್ಯನಿರ್ವಹಿಸುವ ಕ್ಷೇತ್ರ ಸಾಂಸ್ಕೃತಿಕ ಕ್ಷೇತ್ರ ಎಂದು ವಿಧಾನ ಪರಿಷತ್‌ ಸದಸ್ಯೆ ಹಾಗೂ…

minister madhu
ಶಿವಮೊಗ್ಗ

ಸೇತುವೆ ಉದ್ಘಾಟನೆ ಬಗ್ಗೆ ಇನ್ನೂ ಅಧಿಕೃತ ಆಹ್ವಾನ ಇಲ್ಲ: ಸಚಿವ ಮಧು ಬಂಗಾರಪ್ಪ

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸೇತುವೆಯ ಉದ್ಘಾಟನೆಗೆ ಇನ್ನೂ ಅಧಿಕೃತ ಆಹ್ವಾನ ಬಂದಿಲ್ಲವೆಂದು ತಿಳಿಸಿದ್ದಾರೆ. ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ, “ಸಿಗಂದೂರು ದೇವಸ್ಥಾನವನ್ನ ಮುಳುಗಿಸಲು ಹೋದವರಿಗೆ ಏನು ಹೇಳೋಣ,ರಾಜ್ಯ ಹಾಗೂ ಕೇಂದ್ರ…

ಶಿವಮೊಗ್ಗ

ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ವಿಫಲ: ತೀ.ನ. ಶ್ರೀನಿವಾಸ್ ಟೀಕೆ

ಶಿವಮೊಗ್ಗ-ಶರಾವತಿ ಸಂತ್ರಸ್ತರಿಗೆ ಭೂಮಿಹಕ್ಕು ನೀಡುವಲ್ಲಿ ಜನಪ್ರತಿನಿಧಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಲೆನಾಡು ಹೋರಾಟ ಸಮಿತಿಯ ಸಂಚಾಲಕ ತೀ.ನ. ಶ್ರೀನಿವಾಸ್ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಾ, ಶರಾವತಿ, ತುಂಗಾ,…

ಶಿವಮೊಗ್ಗ

ಸಿಗಂದೂರು ಸೇತುವೆ : ಆಹ್ವಾನ ಪತ್ರಿಕೆ ಈವರೆಗೂ ನನಗೆ ಕೊಟ್ಟಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಕೇಂದ್ರ ಸರ್ಕಾರದ ಸಹಾಯಧನದಲ್ಲಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ರೂಪಿಸಿರುವ ಬಗ್ಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ತಮ್ಮನ್ನು…

ಶಿವಮೊಗ್ಗ

ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ: 6 ದಶಕಗಳ ಕನಸು ನಿಜವಾಗುತ್ತಿದೆ-ಸಂಸದ ಬಿ.ವೈ. ರಾಘವೇಂದ್ರ

ಸಾಗರ- ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ನಿರ್ಮಾಣ ಎಂಬುದು ಕಳೆದ ಆರು ದಶಕಗಳಿಂದ ಮಲೆನಾಡಿಗರ ಕನಸು. ಕನಸಿನೊಳಗೆ ಮಾತ್ರ ಜೀವಂತವಾಗಿದ್ದ ಈ ಕನಸು, ಈಗ ನಿಜವಾಗುವ ಕ್ಷಣಗಣನೆ ಶುರುವಾಗಿದೆ. ಇದೇ ಸೋಮವಾರ ಜುಲೈ 14 ರಂದು…

ತೀರ್ಥಹಳ್ಳಿ

ಬಿ.ಎಸ್. ಯಡಿಯೂರಪ್ಪನವರ ಬದ್ಧತೆ,ಸಂಕಲ್ಪದ ಮೂಲ ಕಾರಣದಿಂದ ಸಿಗಂದೂರು ಸೇತುವೆ ಲೋಕಾರ್ಪಣೆ: ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ಶರಾವತಿ ಸಂತ್ರಸ್ತರ 60ವರ್ಷದ ಶಾಪ ವಿಮೋಚನೆಯ ಮಂಗಳಮಯ ಕಾರ್ಯಕ್ರಮವಾದ ರೂ.423ಕೋಟಿ ವೆಚ್ಚದ ಬೃಹತ್ ಸಿಗಂದೂರು ಸೇತುವೆಯು ಜುಲೈ 14ರ ಸೋಮವಾರದಂದು ಮಧ್ಯಾನ್ಹ 12ಕ್ಕೆ ಲೋಕಾರ್ಪಣೆಗೊಳ್ಳಲಿದೆ,ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬದ್ಧತೆ ಮತ್ತು ಸಂಕಲ್ವ,ಸಂಸದ…

Ripponpete

ರಿಪ್ಪನ್‌ಪೇಟೆ ; ಹೆಚ್ಚಿದ ಬೀದಿನಾಯಿ, ಬಿಡಾಡಿ ಜಾನುವಾರುಗಳ ಹಾವಳಿ – ವಾಹನ ಸವಾರರ ಪರದಾಟ !

ರಿಪ್ಪನ್‌ಪೇಟೆ ; ಇಲ್ಲಿನ ಪ್ರಮುಖ ರಸ್ತೆ ಮತ್ತು ಬಡಾವಣೆ, ಶಾಲೆ, ಮಾಂಸ, ಮೀನು ಮಾರುಕಟ್ಟೆಯ ಬಳಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿ ಪ್ರತಿ ಬಡಾವಣೆಗಳಲ್ಲಿಯೂ ಗುಂಪುಗುಂಪಾಗಿ ಬರುವ ನಾಯಿಗಳ ದ್ವಿಚಕ್ರ ಇತರ…

ಶಿವಮೊಗ್ಗ

ಖೈದಿಯ ಹೊಟ್ಟೆಯೊಳಗೆ ಮೊಬೈಲ್ ಪತ್ತೆ! ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ

ಶಿವಮೊಗ್ಗ– ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿರುವ ಖೈದಿಯೊಬ್ಬನ ಹೊಟ್ಟೆಯೊಳಗೆ ಮೊಬೈಲ್ ಫೋನ್ ಪತ್ತೆಯಾಗಿ ಭಾರಿ ಚರ್ಚೆಗೆ ಕಾರಣವಾಗಿದೆ. ಖೈದಿಗೆ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿ ಶಸ್ತ್ರಚಿಕಿತ್ಸೆ ಮೂಲಕ ಫೋನ್ ಹೊರತೆಗೆಯಲಾಗಿದೆ. ದೌಲತ್ ಅಲಿಯಾಸ್ ಗುಂಡ…

ಸಾಗರ

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ! ಸಾಗರದ ನೆಹರೂ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜು

ಸಾಗರ – ಮಲೆನಾಡಿನ ಹೆಬ್ಬಾಗಿಲಾದ ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಜುಲೈ 14 ಸೋಮವಾರ ನಡೆಯಲಿರುವ ಈ ಐತಿಹಾಸಿಕ ಸಮಾರಂಭಕ್ಕೆ ಸಾಗರ ನಗರದ ನೆಹರೂ ಮೈದಾನದಲ್ಲಿ ಬೃಹತ್ ವೇದಿಕೆ…