
ರಿಪ್ಪನ್‌ಪೇಟೆ ಗ್ರಾ.ಪಂ ಕೆಡಿಪಿ ಸಭೆ | ಕಳ್ಳತನ, ಪುಂಡರ ಹಾವಳಿಗೆ ಕ್ರಮದ ಭರವಸೆ
ರಿಪ್ಪನ್‌ಪೇಟೆ : ಪಟ್ಟಣದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯ್ತಿ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜನರ ಅನೇಕ ಸಮಸ್ಯೆಗಳು ಅನಾವರಣಗೊಂಡವು. ಇತ್ತೀಚೆಗೆ ವಿದ್ಯುತ್ ಸಮಸ್ಯೆ ಅಧಿಕವಾಗಿದ್ದು ಒಮ್ಮೆ ಹೋದ ವಿದ್ಯುತ್ ಎರಡು, ಮೂರು…









