Malnad Times

ಹೊಸನಗರ

‘ಕಾಂತಾರ-1’ ಚಿತ್ರ ತಂಡಕ್ಕೆ ಹೊಸನಗರ ತಹಸೀಲ್ದಾರ್ ನೋಟಿಸ್ !

ಹೊಸನಗರ ; ಜೂ.15 ರಂದು ವಿವಿಧ ದೃಶ್ಯ ಮಾಧ್ಯಮಗಳಲ್ಲಿ ಕಾಂತಾರ ದಿ ಲೆಜೆಂಡ್‌ ಭಾಗ-1 ಚಲನಚಿತ್ರದ ಚಿತ್ರೀಕರಣದ ಸಮಯದಲ್ಲಿ ಮಾಣಿ ಜಲಾಶಯದಲ್ಲಿ ದೋಣಿ ಮುಗುಚಿ 30 ಜನ ನೀರಿನಲ್ಲಿ ಈಜಿ ದಡ ಸೇರಿರುತ್ತಾರೆ…

ಶಿವಮೊಗ್ಗ ಸುದ್ದಿ

ತುಂಗಾ ಜಲಾಶಯದಿಂದ ನದಿಗೆ 37,000 ಕ್ಯೂಸೆಕ್ ನೀರು ಬಿಡುಗಡೆ !

Tunga Dam:ಶಿವಮೊಗ್ಗ ಜಿಲ್ಲೆಯ ಗಾಜನೂರಿನ ತುಂಗಾ ಡ್ಯಾಮ್ ಮುಂಗಾರು ಮಳೆಯ ಪ್ರಭಾವದಿಂದ ಪೂರ್ಣವಾಗಿದ್ದು, ಇದರ ಫಲವಾಗಿ 37,000 ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ. 22 ಗೇಟ್‌ಗಳನ್ನು ತೆರೆದು, ನದಿಗೆ ನೀರು ಹರಿಸಲಾಗುತ್ತಿದೆ.…

ಹೊಸನಗರ

ಹೊಸನಗರ ; ಮಾಣಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 307 ಮಿ.ಮೀ. ಮಳೆ ದಾಖಲು !

ಹೊಸನಗರ ; ರಾಜ್ಯದ ಪ್ರಮುಖ ಜಲಾಶಯವಾದ ಲಿಂಗನಮಕ್ಕಿಗೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಮಳೆ ಮುಂದುವರೆದಿದ್ದು ಮಾಣಿ ಅಣೆಕಟ್ಟು ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ…

Featured

Karnataka Rain:ಈ ವಾರ ಬರಲಿದೆ ಭಾರೀ ಮಳೆ! ಈ ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್‌ !

Karnataka Rain: ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆ…

ಹೊಸನಗರ

ಅನರ್ಹ ಬಿಪಿಎಲ್ ಕಾರ್ಡ್ ಕೂಡಲೇ ಸರೆಂಡರ್‌ ಮಾಡಿ ದಂಡ ಮತ್ತು ಶಿಕ್ಷೆ ತಪ್ಪಿಸಿಕೊಳ್ಳಿ ; ತಹಶೀಲ್ದಾರ್ ರಶ್ಮಿ ಹಾಲೇಶ್

ಹೊಸನಗರ ; ತಾಲ್ಲೂಕಿನಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳು ಸಾಕಷ್ಟು ಇರುವ ಬಗ್ಗೆ ಅನೇಕ ದೂರುಗಳು ಬಂದಿದ್ದು ಅನರ್ಹ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್‌ದಾರರು ತಾವೇ ಹೊಸನಗರದ ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು…

ಹೊಸನಗರ

ಕಾಂತಾರಾ-1 ಶೂಟಿಂಗ್‌ನಲ್ಲಿ ಮತ್ತೊಂದು ದುರಂತ !

ಹೊಸನಗರ ; ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನ ಮಾಡುತ್ತಿರುವ ಕಾಂತಾರ-1 ಚಿತ್ರದ ಶೂಟಿಂಗ್ ವೇಳೆ ಜಲಾಶಯದಲ್ಲಿ ದೋಣಿ ಮಗುಚಿದ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಚಿತ್ರ ತಂಡದ ಎಲ್ಲರೂ…

Ripponpete

ತಮ್ಮಡಿಕೊಪ್ಪ ಸಂಪರ್ಕ ರಸ್ತೆ ಒತ್ತುವರಿ ಅಧಿಕಾರಿಗಳಿಂದ ತೆರವು

ರಿಪ್ಪನ್‌ಪೇಟೆ ; ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ವೇ ನಂ 40 ಮತ್ತು 42/2 ಹಾಗೂ 57 ಇನ್ನಿತರ ಜಮೀನಿಗೆ ಸಂಪರ್ಕ ಕಲ್ಪಿಸುವ ಸಂಪರ್ಕದ ರಸ್ತೆಯನ್ನು ಒತ್ತುವರಿ ನೆಪದಲ್ಲಿ ರಸ್ತೆಗೆ…

Ripponpete

ಸ್ವಾವಲಂಬಿ ಬದುಕಿಗೆ ಜನಶಿಕ್ಷಣ ಸಂಸ್ಥೆ ಪೂರಕ ; ಬಿ.ವೈ. ಅರುಣಾದೇವಿ

ರಿಪ್ಪನ್‌ಪೇಟೆ ; ವಿದ್ಯಾವಂತ ಯುವಕ ಯುವತಿಯರು ಸರ್ಕಾರಿ ಉದ್ಯೋಗವನ್ನು ಅವಲಂಭಿಸದೆ ಸ್ವಾವಲಂಬಿ ಉದ್ಯೋಗದಿಂದ ಸಾಕಷ್ಟು ಲಾಭಗಳಿಸುವ ಮೂಲಕ ಆರ್ಥಿಕ ಸ್ವಾವಲಂಬನೆ ಹೊಂದಲು ಸಾಧ್ಯವೆಂದು ಜನಶಿಕ್ಷಣ ಸಂಸ್ಥೆಯ ನಿರ್ದೇಶಕಿ ಬಿ.ವೈ. ಅರುಣಾದೇವಿ ಕರೆ ನೀಡಿದರು.…

ತೀರ್ಥಹಳ್ಳಿ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ – ಬದಲಿ ಮಾರ್ಗ ಸೂಚನೆ

ಆಗುಂಬೆ, ಜೂನ್ 13: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಮುಂಗಾರು ಹವಾಮಾನದಲ್ಲಿ ಭಾರಿ ವಾಹನ ಸಂಚಾರದಿಂದ ಆಗಬಹುದಾದ ಭೂ ಕುಸಿತದ ಭೀತಿಯ ಹಿನ್ನೆಲೆಯಲ್ಲಿ, ಜೂ. 15 ರಿಂದ ಸೆಪ್ಟೆಂ. 30ರವರೆಗೆ ಸಾರ್ವಜನಿಕ ಮತ್ತು ಸರಕು…

Adike Price
ಅಡಿಕೆ ದರ

ಅಡಿಕೆ ಧಾರಣೆ | 13 june 2025 | ಇಂದಿನ ಅಡಿಕೆ ರೇಟ್‌ ಹೇಗಿದೆ?

Adike Price:ಹೊಸ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಲೆ ಹೀಗೆ ಹೆಚ್ಚಿದರೆ, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ಪ್ರಸ್ತುತ, ಅಡಿಕೆ ಬೆಲೆಯಲ್ಲಿ ಸ್ವಲ್ಪ ಏರಿಕೆಯನ್ನು…