Malnad Times

ಹೊಸನಗರ

SSLC ಮರು ಮೌಲ್ಯಮಾಪನ ; ರಾಜ್ಯಕ್ಕೆ 3ನೇ ರ‍್ಯಾಂಕ್ ಪಡೆದ ಹೊಸನಗರದ ವೈಷ್ಣವಿ

ಹೊಸನಗರ ; ಪಟ್ಟಣದ ವಿದ್ಯುತ್ ಗುತ್ತಿಗೆದಾರ ಬಾವಿಕಟ್ಟೆ ಸತೀಶ್ ರವರ ಸಹೋದರಿ ಜಯಲಕ್ಷ್ಮಿ ವಿಜಯಕುಮಾರ್ ರವರ ಪುತ್ರಿ ವೈಷ್ಣವಿ ವಿಜಯಕುಮಾರ್ ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯಾಗಿ ಈ ಸಾಲಿನ ಪರೀಕ್ಷೆ…

ಹೊಸನಗರ

ಅಮ್ಮನಘಟ್ಟ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ತಹಸೀಲ್ದಾರ್ ನೋಟಿಸ್ !

ಹೊಸನಗರ ; ಇಲ್ಲಿನ ಐತಿಹಾಸಿಕ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ. ಸ್ವಾಮಿರಾವ್ ಅವರು ಜೂ.4 ರಂದು ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಕಾರ‍್ಯಕ್ರಮ ನಡೆಸಲು ನಿರ್ಧರಿಸಿ…

ಶಿವಮೊಗ್ಗ

ಒಂದು ಯೂನಿಟ್ ರಕ್ತ ಎರಡು ಜೀವಗಳನ್ನು ಉಳಿಸಬಲ್ಲದು ; ಹನುಮಂತಪ್ಪ

ಶಿವಮೊಗ್ಗ ; ನೀವು ದಾನ ಮಾಡುವ ಒಂದು ಯೂನಿಟ್ ರಕ್ತದಿಂದ ಎರಡು ಜೀವಗಳನ್ನು ಉಳಿಸಬಹುದು, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ಪ್ರತಿವರ್ಷ ರಕ್ತದಾನ ಮಾಡುವ ಮೂಲಕ ರಕ್ತಕ್ಕಿರುವ ಬೇಡಿಕೆಯನ್ನು ಸರಿದೂಗಿಸಬಹುದು ಎಂದು ಮೆಗ್ಗಾನ್ ಆಸ್ಪತ್ರೆಯ…

Ripponpete

ಸುಂಟರಗಾಳಿಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ, ಪರಿಶೀಲನೆ

ರಿಪ್ಪನ್‌ಪೇಟೆ ; ಇಂದು ಬೆಳಗ್ಗೆ ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ಮನೆಗಳ ಮೇಲ್ಚಾವಣಿ ಮತ್ತು ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿ ಅಪಾರ ಪ್ರಮಾಣದ ಹಾನಿ ಸಂಭವಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಕ್ಷೇತ್ರದ ಶಾಸಕ…

ಹೊಸನಗರ

ಶೃತಿ ಮೋಟರ್ಸ್‌ನ ಮಾರುತಿ ಸುಜುಕಿ ಅರೇನಾ ಔಟ್‌ಲೆಟ್ ಇಂದಿನಿಂದ ಹೊಸನಗರದಲ್ಲಿ ಆರಂಭ

ಹೊಸನಗರ ; ದೇಶದ ಮೂಲೆ-ಮೂಲೆಗಳಲ್ಲು ಪ್ರಸರಿಸಿರುವ ಮಾರುತಿ ಸುಜುಕಿ ಅರೇನಾ ಔಟ್‌ಲೆಟ್‌ನ್ನು ಹೊಸನಗರದ ಕೆನರಾ ಬ್ಯಾಂಕ್ ಎದರಿನಲ್ಲಿರುವ ಮೀಲ್ ಈಶ್ವರಪ್ಪ ಗೌಡರವರ ಜಾಗದಲ್ಲಿ ನೂತನವಾಗಿ ಕಟ್ಟಡ ನಿರ್ಮಿಸಿ ಗುರುವಾರ ಬೆಳಿಗ್ಗೆ 11 ಗಂಟೆಗೆ…

Ripponpete

ಸುಂಟರಗಾಳಿಗೆ ಧರೆಗುರುಳಿದ ಮರಗಳು, ಹಾರಿಹೋದ ಮನೆಗಳ ಮೇಲ್ಛಾವಣಿ ; ಅಪಾರ ನಷ್ಟ

ರಿಪ್ಪನ್‌ಪೇಟೆ ; ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಇಲ್ಲಿನ ಗವಟೂರು ಗ್ರಾಮದಲ್ಲಿ ಇಂದು…

ಹೊಸನಗರ

ಪೊಲೀಸ್ ಇನ್ಸ್‌ಪೆಕ್ಟರ್ ನಂಜಪ್ಪ ನಿಧನ !

ಹೊಸನಗರ ; ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಂಜಪ್ಪ (59) ಬುಧವಾರ ರಾತ್ರಿ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿಯಾಗಿದ್ದ ನಂಜಪ್ಪ ಅವರು ಲಿವರ್…

ಹೊಸನಗರ

ಬಿಡುವಿನ ವೇಳೆಯಲ್ಲಿ ಮೊಬೈಲ್ ಬಿಟ್ಟು ಪುಸ್ತಕ ಓದಿ ; ನರೇಂದ್ರಕುಮಾರ್

ಹೊಸನಗರ ; ವರ್ಷದಲ್ಲಿ 10 ತಿಂಗಳು ಶಾಲೆಯ ಪುಸ್ತಕಗಳನ್ನು ಓದಿ ನಂತರ ಒಂದು ಒಂದೆರಡು ತಿಂಗಳು ಶಾಲೆ ರಜೆ ಸಿಕ್ಕಿದ ನಂತರ ಮಕ್ಕಳು ಬೇಸಿಗೆ ಶಿಬಿರಗಳಿಗೆ ಹೋಗಿ ಸ್ವಲ್ಪ ದೊಡ್ಡವರು ಕತೆ-ಪುಸ್ತಕ ಸಾಮಾಜಿಕ…

Accident

ಹೊಸನಗರ ; ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ಹೊಸನಗರ ; ಎರಡು ಕಾರುಗಳ‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಐವರು ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆರಟೆ ಸೇತುವೆ ಸಮೀಪ ನಡೆದಿದೆ. ಶಿವಮೊಗ್ಗ ಕಡೆಯಿಂದ…

ಹೊಸನಗರ

ಹೊಸನಗರ ; ಮುಖ್ಯ ರಸ್ತೆ ಪಕ್ಕದ ಬೃಹತ್‌ ಮರಗಳ ಮಾರಣಹೋಮ !

ಹೊಸನಗರ ; ಸರ್ಕಾರ ”ಗಿಡ ನೆಡಿ-ಪರಿಸರ ಉಳಿಸಿ”, ಪರಿಸರವಿದ್ದರೆ ನಾಡಿಗೆ ಮಳೆ, ಮಳೆ ಇದ್ದರೆ ಬೆಳೆ ಎಂದು ಪ್ರಚಾರ ಮಾಡುತ್ತದೆ. ಇನ್ನೊಂದೆಡೆ ಗಿಡ-ಮರಗಳನ್ನು ಪರೋಕ್ಷವಾಗಿ ಕಡಿಸುತ್ತಿದೆ. ರಸ್ತೆಯ ಪಕ್ಕದಲ್ಲಿ ಆರೋಗ್ಯಕರವಾಗಿ ಬೆಳೆದು ನಿಂತಿದ್ದ…