Malnad Times

power
ಹೊಸನಗರ

ಮೇ 04 ರಂದು ಹೊಸನಗರ ಪಟ್ಟಣ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಯ ಪ್ರದೇಶಗಳಿಗೆ ಕರೆಂಟ್ ಇರಲ್ಲ !

ಹೊಸನಗರ ; ಇಲ್ಲಿನ ಮೆಸ್ಕಾಂ ಉಪವಿಭಾಗದಲ್ಲಿ ಮೇ 04ರ ಬೆಳಗ್ಗೆ 10-00 ರಿಂದ ಸಂಜೆ 5-00 ಗಂಟೆವರೆಗೆ 33 ಕೆ.ವಿ ಸಾಗರ – ಹೊಸನಗರ ಮಾರ್ಗ ನಿರ್ವಹಣೆ ಹಾಗೂ ಉಪವಿದ್ಯುತ್ ವಿತರಣಾ ಕೇಂದ್ರದ…

ಹೊಸನಗರ

SSLC Result ; ಕೂಲಿ ಕಾರ್ಮಿಕನ ಪುತ್ರಿಗೆ 611 ಅಂಕ – ಅಭಿನಂದನೆ | ರಿಪ್ಪನ್‌ಪೇಟೆ ಶಾಲೆಗೆ ಶೇ.71 ಫಲಿತಾಂಶ | ಕಲ್ಲುಹಳ್ಳ ಶಾಲೆಗೆ ಶೇ.95 ಫಲಿತಾಂಶ

ಹೊಸನಗರ ; ಕೋಡೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಮೂಲ್ಯ ಶೇ. 98 ರಷ್ಟು ಅಂಕ ಗಳಿಸಿದ್ದಾರೆ. ಕೂಲಿ ಕಾರ್ಮಿಕರಾದ ಕೋಡೂರಿನ ರಾಘವೇಂದ್ರ ಮತ್ತು ಸುಮಿತ್ರಾ ದಂಪತಿಗಳ ಪುತ್ರಿ ಅಮೂಲ್ಯ. ಕೂಲಿ…

ಹೊಸನಗರ

ಎಸ್‌ಎಸ್‌ಎಲ್‌ಸಿ ; ಶೇ.89 ರಷ್ಟು ಫಲಿತಾಂಶ ಬಂದರೂ ಹೊಸನಗರ ಬಿಇಒ ಅಸಮಾಧಾನ ವ್ಯಕ್ತಪಡಿಸಿದ್ಯಾಕೆ ಗೊತ್ತಾ ?

ಹೊಸನಗರ ; ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ 41 ಪ್ರೌಢಶಾಲೆಗಳಲ್ಲಿ ಒಟ್ಟು 1615 ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಿದ್ದು ಅದರಲ್ಲಿ 1447 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 89.60 ಫಲಿತಾಂಶ ಗಳಿಸಿದ್ದಾರೆ.…

ಹೊಸನಗರ

ಹೆಚ್ಚುವರಿ ಲ್ಯಾಬ್ ಕಟ್ಟಡಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ

ಹೊಸನಗರ ; ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಹೆಚ್ಚುವರಿ ಲ್ಯಾಬ್ ಕಟ್ಟಡಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. 60 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣ ಆಗುತ್ತಿರುವ ಲ್ಯಾಬ್ ಕಟ್ಟಡದ ಕಾಮಗಾರಿ  ಪೂರ್ಣಗೊಂಡ…

ಹೊಸನಗರ

ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ; ಶಾಸಕ ಬೇಳೂರು

ಹೊಸನಗರ ; ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮೆರೆದಿವೆ. ಸರ್ಕಾರದ ವಿವಿಧ ಸವಲತ್ತುಗಳನ್ನು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ವಿತರಿಸುವ ಮೂಲಕ ವಿದ್ಯಾರ್ಥಿಗಳ ಸಮಗ್ರ ಪ್ರಗತಿಗೆ ಪೂರಕವಾಗಿ ಸಹಕರಿಸುತ್ತಿದೆ. ಈ…

ಹೊಸನಗರ

ಸರ್ಕಾರ ಅಂಗನವಾಡಿಗಳನ್ನು ಮುಚ್ಚುವ ಯಾವುದೇ ಉದ್ದೇಶ ಹೊಂದಿಲ್ಲ

ಹೊಸನಗರ ; ತಂತ್ರಜ್ಞಾನ ದಿನದಿನಕ್ಕೂ ಬೆಳವಣಿಗೆ ಹೊಂದುತ್ತಿದೆ. ಇಂತಹ ಸಂದರ್ಭದಲ್ಲಿ ಕೇವಲ ಸಾಂಪ್ರದಾಯಿಕ ಮಾದರಿಯ ಶಿಕ್ಷಣಕ್ಕೆ ಕಟ್ಟುಬೀಳದೆ ಕಲಿಕೆಯಲ್ಲಿ ತಂತ್ರಜ್ಞಾನ ಅಳವಡಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ ಈಡಿಗರ…

Ripponpete

ಕೊಲೆ ಮಾಡಿದ ದುಷ್ಕರ್ಮಿಗಳನ್ನು ಗುಂಡಿಟ್ಟು ಕೊಲ್ಲಬೇಕು ; ಮಾಜಿ ಸಚಿವ ಹರತಾಳು ಹಾಲಪ್ಪ

ಶಿವಮೊಗ್ಗ : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆಗ್ರಹಿಸಿದರು. ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ…

ಶಿವಮೊಗ್ಗ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ; ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ಶಿವಮೊಗ್ಗದ ಮೂವರು ವಿದ್ಯಾರ್ಥಿಗಳು !

ಹೊಸನಗರ ; ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಶಿವಮೊಗ್ಗದ ಮೂರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಶಿವಮೊಗ್ಗದ ನಮನ.ಕೆ., ನಿತ್ಯ ಎಂ. ಕುಲಕರ್ಣಿ ಹಾಗೂ ಸಹಿಷ್ಣು.ಎನ್ ಎಂಬ ಮೂರು ವಿದ್ಯಾರ್ಥಿಗಳು…

Ripponpete

ಶ್ರಮಿಕ ಜೀವಿಯ ಹಕ್ಕುಗಳ ಗೌರವಿಸುವ ಪರಿಪಾಠ ಬೆಳೆಯಲಿ ; ಪಿಎಸ್ಐ ಪ್ರವೀಣ್ ಎಸ್ ಪಿ

ರಿಪ್ಪನ್‌ಪೇಟೆ ; ಪ್ರತಿಯೊಬ್ಬ ಶ್ರಮಿಕರ ಆತ್ಮಸ್ಥೈರ್ಯಕ್ಕೆ ಕುಂದುಂಟು ಮಾಡದೆ, ಅವರ ಹಕ್ಕುಗಳನ್ನು ಗೌರವಿಸುವಂತಹ ಪರಿಪಾಠ ಬೆಳೆಸಿಕೊಂಡಲ್ಲಿ ಸಮಸಮಾಜ ನಿರ್ಮಾಣಕ್ಕೆ ಬುನಾದಿ ಹಾಕಿದಂತಾಗುತ್ತದೆ ಎಂದು ರಿಪ್ಪನ್‌ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಅಂತಾರಾಷ್ಟ್ರೀಯ…

ಶಿವಮೊಗ್ಗ ಸುದ್ದಿ

ಸೊರಬ ; ಉರಿ ಬಿಸಿಲಿನಲ್ಲೂ ಗಮನಸೆಳೆದ ಕೆರೆಬೇಟೆ

ಸೊರಬ ; ಮಲೆನಾಡಿನ ಅಪ್ಪಟ್ಟ ಗ್ರಾಮೀಣ ಕ್ರೀಡೆಯಾಗಿರುವ ಕೆರೆಬೇಟೆಯಲ್ಲಿ ಏಕ ಕಾಲದಲ್ಲಿ ನೂರಾರು ಜನರು ಕೆರೆಗೆ ಇಳಿದು ಮೀನುಗಳನ್ನು ಹಿಡಿಯುವುದನ್ನು ನೋಡಲು ಕೂಡ ನೂರಾರು ಜನ ಆಗಮಿಸುತ್ತಾರೆ. ಮಳೆಗಾಲದ ಸಂದರ್ಭದಲ್ಲಿ ಕೆರೆಗಳಿಗೆ ಮೀನಿನ…