Malnad Times

ಶಿವಮೊಗ್ಗ ಸುದ್ದಿ

ದ್ವಿತೀಯ ಪಿಯು ಮರು ಮೌಲ್ಯಮಾಪನ ; ತೀರ್ಥಹಳ್ಳಿಯ ದೀಕ್ಷಾ ಆರ್. ರಾಜ್ಯಕ್ಕೆ ಟಾಪರ್ !

ತೀರ್ಥಹಳ್ಳಿ ; ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಲಿನಕುರುವಳ್ಳಿಯ ವಾಗ್ದೇವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಆರ್. 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ 600ಕ್ಕೆ 600 ಅಂಕ…

ಹೊಸನಗರ

ಲಿಂಗಭೇದ ತೊರೆದು ಶಿಕ್ಷಣಕ್ಕೆ ಮಾನ್ಯತೆ ನೀಡಿ ; ಬೃಹತ್ ಸೌಹಾರ್ದ ಸಂಗಮ ಸಮಾವೇಶದಲ್ಲಿ ಸ್ಪೀಕರ್ ಯು.ಟಿ.ಖಾದರ್ ಮುಸ್ಲಿಂ ಬಾಂಧವರಿಗೆ ಕಿವಿಮಾತು

ಹೊಸನಗರ ; ತಾಳ್ಮೆ ಪ್ರತಿಯೊಬ್ಬರ ಯಶಸ್ಸಿನ ಮೂಲ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದರು. ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಹಿಯುದ್ದೀನ್ ಜುಮ್ಮ ಮಸೀದಿ ಆವರಣದಲ್ಲಿ ಎಸ್‌ಎಸ್‌ಎಫ್, ಎಸ್‌ವೈಎಸ್ ಹಾಗೂ…

Agriculture

Arecanut, Black Pepper Price 25 April 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಏಪ್ರಿಲ್ 25 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ರಾಶಿ ಇಡಿ :…

Ripponpete

ಲೇಖನಾ ಜಿ.ನಾಯಕ್‌ಗೆ ಸಮಾಜ ಸೇವಾ ಪ್ರಶಸ್ತಿ ಪ್ರದಾನ

ರಿಪ್ಪನ್‌ಪೇಟೆ ; ಇತ್ತೀಚೆಗೆ ಬೆಂಗಳೂರಿನ ಯಲಹಂಕ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ 2025-26ನೇ ಸಾಲಿನ ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮತ್ತು ಸುವರ್ಣ ಚಾರಿಟಿಬಲ್ ಟ್ರಸ್ಟ್ ಹಾಗೂ ಕರ್ನಾಟಕ ಗ್ಯಾಸ್ ವೆಂರ‍್ಸ್…

Ripponpete

ಉಗ್ರರ ದಾಳಿ ಖಂಡಿಸಿ ರಿಪ್ಪನ್‌ಪೇಟೆ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ ; ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಮೇಲಿನ ನರಮೇಧವನ್ನು ಖಂಡಿಸಿ ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಮತ್ತು ಮಕ್ಕಾ ಮಸೀದಿಯ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು. ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ…

Accident

ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ; ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಾಯ

ಸಾಗರ ; ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ತಾಲೂಕಿನ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೈರಾಪುರ ಗ್ರಾಮದ ಬಳಿ…

ಹೊಸನಗರ

ಹಿಂದೂ ರುದ್ರಭೂಮಿಯಲ್ಲಿ ಅಕ್ರಮ ಮನೆ ನಿರ್ಮಾಣ, ತೆರವಿಗೆ ಸಾರ್ವಜನಿಕರ ಪಟ್ಟು ; ತಹಸೀಲ್ದಾರ್‌ಗೆ ಮನವಿ

ಹೊಸನಗರ ; ಪಟ್ಟಣದ 8ನೇ ವಾರ್ಡ್‌ಗೆ ಸೇರಿದ, ಸುಮಾರು 500 ವರ್ಷಗಳಿಂದ ನಮ್ಮ ಪೂರ್ವಿಕರು ಬಳಸಿಕೊಂಡು ಬಂದ ಇಲ್ಲಿನ ಹಿಂದೂ ರುದ್ರಭೂಮಿಯಲ್ಲಿ ಇತ್ತೀಚೆಗೆ ಕೆಲವರು ಅಕ್ರಮವಾಗಿ ವಾಸದ ಮನೆಗಳನ್ನು ಕಟ್ಟಿ ರುದ್ರಭೂಮಿ ಜಾಗ…

ಹೊಸನಗರ

ಹೊಸನಗರ ; ಕೃಷಿ ಪರಿಕರ ಮಾರಾಟಗಾರರಿಗೆ ತರಬೇತಿ ಕಾರ್ಯಾಗಾರ 

ಹೊಸನಗರ ; ತಾಲ್ಲೂಕಿನ ಕೃಷಿ ಪರಿಕರ ಮಾರಾಟಗಾರರಿಗೆ ಇಲ್ಲಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಒಂದು ದಿನದ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಗಾರದಲ್ಲಿ ಸಹಾಯಕ ಕೃಷಿ ನಿರ್ದೇಶಕ ಸಚಿನ್ ಹೆಗಡೆ ಹಾಗೂ ಜಿಲ್ಲಾ ಜಾರಿದಳ…

ಹೊಸನಗರ

ಪಹಲ್ಗಾಮ್ ದಾಳಿ ಖಂಡಿಸಿ ನ್ಯಾಯಾಲಯದ ಕಲಾಪ ಬಹಿಷ್ಕಾರ

ಹೊಸನಗರ ; ಪಾಕಿಸ್ತಾನದಲ್ಲಿ ಅಕ್ರಮ ಚಟುವಟಿಕೆ ಹಾಗೂ ನಾಗರಿಕರ ಜೀವ ತೆಗೆಯುತ್ತಿರುವ ಪಾಕಿಸ್ತಾನದ ಉಗ್ರಗಾಮಿಗಳನ್ನು ತಕ್ಷಣ ಕೊಲ್ಲಬೇಕು ಹಾಗೂ ಭಾರತ ದೇಶ ಶಾಂತಿ ಪ್ರಿಯವಾಗಿದ್ದು ಇಲ್ಲಿ ಶಾಂತಿ ನೆಲೆಸುವಂತೆ ಮಾಡಿ ಎಂದು ಹೊಸನಗರದ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ !

ತೀರ್ಥಹಳ್ಳಿ ; ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ 19 ವರ್ಷದ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ ಎಂಬ ಯುವತಿ ಬ್ರಹ್ಮಾವರದ ಸತ್ಯನಾಥ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಏ.21 ರಂದು ಬ್ರಹ್ಮಾವರಕ್ಕೆ…