Malnad Times

ಹೊಸನಗರ

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ

ಶಿವಮೊಗ್ಗ ; ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು…

Accident

ಕಾರುಗಳ ನಡುವೆ ಡಿಕ್ಕಿ ; ಮಹಿಳೆ ಸಾವು !

ಶಿಕಾರಿಪುರ ; ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ…

ಶಿವಮೊಗ್ಗ ಸುದ್ದಿ

ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ ; ಬೈಕ್ ಸವಾರನಿಗೆ ಗಾಯ !

ತೀರ್ಥಹಳ್ಳಿ ; ರಾಷ್ಟ್ರೀಯ ಹೆದ್ದಾರಿ ತೀರ್ಥಹಳ್ಳಿ – ಕೊಪ್ಪ ರಸ್ತೆ ಸಂಪರ್ಕಿಸುವ ರಸ್ತೆಯ ಮೇಲಿನಕುರುವಳ್ಳಿ ಸಮೀಪದ ಸೋಮೇಶ್ವರ ಬಳಿ ಗೋಳಿ ಜಾತಿಯ ಬೃಹತ್ ಮರವೊಂದು ಏಕಾಏಕಿ ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ಬುಧವಾರ…

ಹೊಸನಗರ

ವೀರಶೈವ ಲಿಂಗಾಯಿತ ಜಾತಿಗಣತಿ ಮರುಗಣತಿ ಮಾಡಲು ಸರ್ಕಾರಕ್ಕೆ ಒತ್ತಾಯ

ರಿಪ್ಪನ್‌ಪೇಟೆ ; ಸಚಿವ ಸಂಪುಟದಲ್ಲಿ ಮಂಡಿಸಿರುವ ಜಾತಿಗಣತಿ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಈಗಾಗಲೇ ನೀಡಲಾದ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸಿ ಮರು ಗಣತಿ ಮಾಡುವಂತೆ ಹೊಸನಗರ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ…

ಹೊಸನಗರ

ಸಿಬ್ಬಂದಿ ಮಾಡಿದ ತಪ್ಪಿಗೆ ಖಾತೆದಾರರಿಗೆ ಬರೆ | ಅನುಭೋಗ ಮಾಲೀಕರದ್ದು, 45 ನಿವೇಶನಗಳ ಖಾತೆ ಮುನ್ಸಿಪಾಲಿನದ್ದು !!

ಹೊಸನಗರ ; ಸರ್ಕಾರಿ ನೌಕರ ಸಿಬ್ಬಂದಿಗಳು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಸ್ವಲ್ಪ ಬೇಜವಾಬ್ದಾರಿ ತೋರಿದಲ್ಲಿ, ಇಲಾಖೆಯ ಕಡತ ನಿರ್ವಹಣೆ ಹಾಗೂ ಮೂಲ ದಾಖಲಾತಿಯಲ್ಲಿ ಎಷ್ಟೆಲ್ಲಾ ವ್ಯತ್ಯಯ ಕಂಡು ಬಂದು ಸ್ವತ್ತಿನ ವಾರಸುದಾರ ಏನೆಲ್ಲಾ…

Ripponpete

ನಿವೃತ್ತ ಪ್ರಾಚಾರ್ಯ ಕರುಣಾಕರ್ ನಿಧನ !

ರಿಪ್ಪನ್‌ಪೇಟೆ ; ಹೊಸನಗರ, ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ನಿವೃತ್ತ ಪ್ರಾಚಾರ್ಯ, ಇಂಗ್ಲೀಷ್ ಪ್ರಾಧ್ಯಾಪಕ, ತೀರ್ಥಹಳ್ಳಿ ವಾಗ್ದೇವಿ ಬಿ.ಎಡ್ ಕಾಲೇಜು ಮಾಲೀಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ‌. ಕೆ. ಕರುಣಾಕರ್ (64) ಇಂದು…

ಹೊಸನಗರ

ಕುಡಿತದ ದುಶ್ಚಟದಿಂದ ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ ; ಸಿಪಿಐ ಗುರಣ್ಣ ಎಸ್ ಹೆಬ್ಬಾಳ್

ಹೊಸನಗರ ; ಕುಡಿತದ ದುಶ್ಚಟದಿಂದ ಅಪರಾಧಗಳ ಸಂಖ್ಯೆಗಳು ಹೆಚ್ಚುತ್ತಿದ್ದು ಕುಡಿತದಿಂದ ಶೇ.2ರಷ್ಟು ವಿಚ್ಚೇದನಗಳ ಸಂಖ್ಯೆ ಹಾಗೂ ಅನೈತಿಕ ಸಂಬಂಧವು ಜಾಸ್ತಿ ಆಗಿರುತ್ತದೆ. ದುಶ್ಚಟ ಮುಕ್ತ ಸಮಾಜವೊಂದನ್ನು ನಿರ್ಮಿಸುವ ನಿಟ್ಟಿನಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರ…

Ripponpete

ಹುಬ್ಬಳ್ಳಿ ಪಿಎಸ್‌ಐ ಅನ್ನಪೂರ್ಣರ ದಿಟ್ಟ ತನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಮೆಚ್ಚುಗೆ

ರಿಪ್ಪನ್‌ಪೇಟೆ ; ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಮೂಲಕ ಬಾಲಕಿಯ ಸಾವಿಗೆ ಕಾರಣವಾದ ಆರೋಪಿಗೆ ಗುಂಡು ಹಾರಿಸಿದ ಹುಬ್ಬಳ್ಳಿಯ ಪಿಎಸ್‌ಐ ಅನ್ನಪೂರ್ಣರವರ ಈ ದಿಟ್ಟತನಕ್ಕೆ ಶಾಸಕ ಗೋಪಾಲಕೃಷ್ಣ…

Ripponpete

ಲೇಖನಾ ಜಿ.ನಾಯಕ್‌ ಸಮಾಜ ಸೇವಾ ರಾಜ್ಯ ಪ್ರಶಸ್ತಿಗೆ ಭಾಜನ

ರಿಪ್ಪನ್‌ಪೇಟೆ ; 2025-26ನೇ ಸಾಲಿನ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿಗೆ ರಿಪ್ಪನ್‌ಪೇಟೆಯ ಲೇಖನಾ ಜಿ.ನಾಯ್ಕ್ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮತ್ತು ಸುವರ್ಣ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ…

Ripponpete

ಶಿವಶರಣೆ ಅಕ್ಕಮಹಾದೇವಿ ವಿಚಾರಧಾರೆಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿ ; ಸಂತೋಷ್

ರಿಪ್ಪನ್‌ಪೇಟೆ ; 12ನೇ ಶತಮಾನದಲ್ಲಿ ತಮ್ಮದೇ ವಚನಗಳ ಮೂಲಕ ಜನರಲ್ಲಿ ವೈಚಾರಿಕತೆಯನ್ನು ಅಕ್ಕಮಹಾದೇವಿಯವರು ಹುಟ್ಟುಹಾಕಿದರು. ಮಹಿಳೆಯರಿಗೆ ಗೌರವದ ಸಂಕೇತವಾಗಿ ಕೊಟ್ಟ ಶಕ್ತಿ ಎಂದರೆ ಅದು ಅಕ್ಕಮಹಾದೇವಿ ಅವರ ವಚನಗಳ ಅರಿವು ಇಂದಿನ ಯುವ…