Malnad Times

ಹೊಸನಗರ

ಹೊಸನಗರ ; ರಂಜಾನ್ ಹಿನ್ನೆಲೆ, ಸಾಮೂಹಿಕ ಪ್ರಾರ್ಥನೆ

ಹೊಸನಗರ ; ಪ್ರಪಂಚದಾದ್ಯಂತ ಮುಸ್ಲಿಮರು ಒಂದು ತಿಂಗಳು ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಉಪವಾಸ ಆಚರಿಸುವ ಪವಿತ್ರ ತಿಂಗಳು ರಂಜಾನ್ ಆಗಿದ್ದು ಈದ್-ಉಲ್-ಫಿತರ್ ಹಬ್ಬವನ್ನು ರಂಜಾನ್ ತಿಂಗಳ ಕೊನೆಯಲ್ಲಿ ಆಚರಿಸಲಾಗುತ್ತದೆ. ಆದಾಗ್ಯೂ ರಂಜಾನ್ ತಿಂಗಳಾದ್ಯಂತ, ಬಡವರಿಗೆ…

ಹೊಸನಗರ

ಕಾಂಗ್ರೆಸ್ ಮುಖಂಡ ಸಾವಂತೂರು ಲೇಖನಮೂರ್ತಿ ನಿಧನ !

ಹೊಸನಗರ ; ತಾಲೂಕು ಆರ್ಯ ಈಡಿಗ ಸಂಘದ ಕಾರ್ಯದರ್ಶಿ, ಮುಂಬಾರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ, ಕಾಂಗ್ರೆಸ್ ಮುಖಂಡ ಲೇಖನಮೂರ್ತಿ ಸಾವಂತೂರು ಇಂದು ಬೆಳಗಿನಜಾವ 3…

ಹೊಸನಗರ

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ

ಹೊಸನಗರ ; ತೆಂಗಿನಮರಕ್ಕೆ ಬೆಂಕಿ ಬಿದ್ದು ಭಾರಿ ಅನಾಹುತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೊಪ್ಪದಲ್ಲಿ ನಡೆದಿದೆ. ಯುಗಾದಿ ಹಬ್ಬದ ಭಾನುವಾರ ಸಂಜೆ…

Ripponpete

ಹಿಂಡ್ಲೆಮನೆ ; ಮಳೆಹಾನಿ ಪ್ರದೇಶಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ, ಪರಿಶೀಲನೆ

ರಿಪ್ಪನ್‌ಪೇಟೆ ; ಕಳೆದ ಬುಧವಾರ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಡೂರು ಗ್ರಾ.ಪಂ ವ್ಯಾಪ್ತಿಯ…

ಹೊಸನಗರ

ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ನಿಷಿದ್ದ, ತಪ್ಪಿದ್ದಲ್ಲಿ ರೇಷನ್ ಕಾರ್ಡ್ ಶಾಶ್ವತ ರದ್ದು ; ಚಿದಂಬರ ಎಚ್ಚರಿಕೆ

ಹೊಸನಗರ ; ಬಿಪಿಎಲ್ ಕಾರ್ಡ್‌ದಾರರಿಗೆ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ನೀಡುತ್ತಿರುವ ಉಚಿತ ಅಕ್ಕಿಯನ್ನು ಫಲಾನುಭವಿಗಳು ಕಾಳಸಂತೆಯಲ್ಲಿ ಮಾರಾಟ ಮಾಡುವ ಕುರಿತು ಮಾಹಿತಿ ಬಂದಲ್ಲಿ ಅಂತಹ ಪಡಿತರ ಕಾರ್ಡ್‌ಗಳನ್ನು ಶಾಶ್ವತವಾಗಿ ರದ್ದುಪಡಿಸಲು…

Ripponpete

ರಿಪ್ಪನ್‌ಪೇಟೆ ; ಯುಗಾದಿ ಹಬ್ಬಕ್ಕೆ ಖರೀದಿ ಜೋರು

ರಿಪ್ಪನ್‌ಪೇಟೆ ; ಯುಗಾದಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ನಿಮಿತ್ತ ರಿಪ್ಪನ್‌ಪೇಟೆಯ ಸಂತೆ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಬಲು ಜೋರಾಗಿ ಸಾಗಿತ್ತು.ತರಕಾರಿ, ದಿನಸಿ ಬೆಲೆ ಗಗನಕ್ಕೇರಿದ್ದು ವಸ್ತುಗಳನ್ನು ಖರೀದಿಸಲು ಜನರು…

ಹೊಸನಗರ

ಎಂ ಗುಡ್ಡೆಕೊಪ್ಪ ಗ್ರಾ.ಪಂ. ಅಧ್ಯಕ್ಷ ಪ್ರವೀಣ್ ಜಿ.ಎನ್ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ !

ಹೊಸನಗರ ; ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯ ಅಧ್ಯಕ್ಷ ಪ್ರವೀಣ್ ಜಿ.ಎನ್‌ ಬಿಜೆಪಿ ಬೂತ್ ಸಮಿತಿ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರವಿಣ್ ಜಿ.ಎನ್‌ರವರು ತಮ್ಮ ರಾಜೀನಾಮೆ ಪತ್ರವನ್ನು…

Ripponpete

ಬಾಳೂರು ಗ್ರಾ.ಪಂ ಮಾಜಿ ಅಧ್ಯಕ್ಷ ಕುಕ್ಕಳಲೇ ಕೆ.ಆರ್.ನಾಗರಾಜಗೌಡ ನಿಧನ

ರಿಪ್ಪನ್‌ಪೇಟೆ ; ಬಾಳೂರು ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ವೀರಶೈವ ಲಿಂಗಾಯಿತ ಸಮಾಜದ ಹಿರಿಯ ಮುಖಂಡ ಕುಕ್ಕಳಲೇ ಕೆ.ಆರ್.ನಾಗರಾಜಗೌಡ (70) ತಮ್ಮ ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನ…

Featured

ಇದು ಕಾಳಿಂಗ ಸರ್ಪಗಳ ಮಿಲನ ಕಾಲ

ಕಾಳಿಂಗ ಸರ್ಪಗಳು ನಮ್ಮ ರಾಜ್ಯದಲ್ಲಿ ಪಶ್ಚಿಮ ಘಟ್ಟಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಕಂಡುಬರುತ್ತವೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಕಾಳಿಂಗಗಳು ಜನರ ಕಣ್ಣಿಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದನ್ನು ಈಗ ನೋಡಬಹುದು. ಹೌದು! ಈಗ ಎಲ್ಲಾ ಕಡೆ ಕಾಳಿಂಗ…

Ripponpete

ತೊಗರ್ಸಿಯಲ್ಲಿ ದಾಸೋಹ ಸೇವೆ ಮಠದ ಭಕ್ತ ಸಮೂಹದಿಂದಲೇ ಆಗಲಿ ; ತಹಸೀಲ್ದಾರರಿಗೆ ಮನವಿ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರೆಯಲ್ಲಿ ಮಳೆಹಿರೇಮಠದಿಂದ ನಡೆಸಲಾಗುತ್ತಿದ್ದ ದಾಸೋಹ ಕಾರ್ಯಕ್ರಮವನ್ನು ಏಕಾಏಕಿ ಬದಲಾಯಿಸಿ ಮುಜರಾಯಿ ಇಲಾಖೆಯಿಂದ ನಡೆಸಿದ್ದು ಸರಿಯಲ್ಲ. ಈ ಹಿಂದೆ ಮಠದ ಭಕ್ತ ಸಮೂಹದವರೇ…