Malnad Times

ಶಿವಮೊಗ್ಗ ಸುದ್ದಿ

ಬಾವಿಗೆ ಬಿದ್ದ ಹಸು ರಕ್ಷಿಸಲು ಹೋಗಿ ವ್ಯಕ್ತಿ ಸಾವು !

ತೀರ್ಥಹಳ್ಳಿ ; ಬಾವಿಗೆ ಬಿದ್ದಿದ್ದ ಹಸುವನ್ನು ರಕ್ಷಿಸಲು ಬಾವಿಗಿಳಿದಿದ್ದ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಕೋಣಂದೂರು ಸಮೀಪದ ಕಾರ್ಕೊಡ್ಲು ಗ್ರಾಮದಲ್ಲಿ ನಡೆದಿದೆ. ಕೇರಳದ ನಿವಾಸಿ ಸತೀಶ್ (45) ಮೃತ ದುರ್ದೈವಿ. ಕಾರ್ಕೊಡ್ಲುವಿನಲ್ಲಿ ರಾಘು ಅವರು…

ಹೊಸನಗರ

ಮಹಿಳೆಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ವ್ಯಾಯಾಮ ಅತೀ ಮುಖ್ಯ ; ಸುಷ್ಮಾ ಶ್ರೀನಿವಾಸ್

ಹೊಸನಗರ ; ಮಹಿಳೆಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಮುಖ್ಯವಾಗಿದ್ದು ಕಾಲ-ಕಾಲಕ್ಕೆ ವೈದ್ಯರನ್ನು ಸಂಪರ್ಕಿಸಿ ಆರೋಗ್ಯ ಪರೀಕ್ಷಿಸಿಕೊಳ್ಳಬೇಕು ಹಾಗೂ ಪ್ರತಿದಿನ ಒಂದು ಗಂಟೆ ವ್ಯಾಯಾಮದಲ್ಲಿ ನಿರತರಾಗಿರುವುದರಿಂದ ಮಹಿಳೆಯ ಆರೋಗ್ಯ ಕಾಪಾಡಿಕೊಳ್ಳಬಹುದೆಂದು ಹೊಸನಗರದ ಆರೋಗ್ಯ…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಧಿದೇವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ರಜತ ಉಯ್ಯಾಲೆ ಸೇವೆಯನ್ನು ಶ್ರೀಕ್ಷೇತ್ರದ ಚಂದ್ರಶಾಲೆಯಲ್ಲಿ ಫೆ. 18ರಂದು ಸಾಯಂಕಾಲ ಶೋಡೋಪಚಾರ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಿಸಲಾಯಿತು. ಅಷ್ಟವಿದಾರ್ಚನೆ…

ಶಿವಮೊಗ್ಗ ಸುದ್ದಿ

ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಿದ ಹಿನ್ನೆಲೆ ; ಸೊರಬದಲ್ಲಿ ಸಂಭ್ರಮಾಚರಣೆ

ಸೊರಬ ; ಭಾರತದ ಹೆಮ್ಮೆಯ ಪುತ್ರಿ, ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ನವಮಾಸಗಳ ಗಗನವಾಸ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಶ್ರೀ ಭೂತೇಶ್ವರ ಆಟೋ…

Chikmagaluru News

ಮಂಗನ ಕಾಯಿಲೆ ; ಕಾಫಿನಾಡಿನಲ್ಲಿ ಮೊದಲ ಬಲಿ !

ಚಿಕ್ಕಮಗಳೂರು ; ಮಂಗನ ಕಾಯಿಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ಸೋಂಕು ತಗುಲಿದ್ದ 65 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನರಸಿಂಹರಾಜಪುರ ತಾಲೂಕು ಕಟ್ಟಿನಮನೆ ಗ್ರಾಮದ ಮಹಿಳೆ ಮಂಗನ ಕಾಯಿಲೆಗೆ ತುತ್ತಾಗಿ…

Accident

ನ್ಯಾಯಾಲಯದ ಆದೇಶಕ್ಕೂ ಕ್ಯಾರೇ ಎನ್ನದ KSRTC, ಬಸ್ ಜಪ್ತಿ !

ಸಾಗರ ; ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ನ್ಯಾಯಾಲಯ ಆದೇಶ ನೀಡಿದರೂ ಸಹ ಕೆಎಸ್ಆರ್ಟಿಸಿ ಕ್ಯಾರೇ ಎಂದಿಲ್ಲ. ಹೀಗಾಗಿ ಆಕ್ರೋಶಗೊಂಡ ಕೋರ್ಟ್, ಬಸ್ ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.…

ಹೊಸನಗರ

ಧಾರ್ಮಿಕ ಆಚರಣೆಗಳಿಂದ ಸಮಾಜದ ಶ್ರೇಯೋಭಿವೃದ್ದಿ ಸಾಧ್ಯ ; ಮೂಲೆಗದ್ದೆ ಶ್ರೀಗಳು

ರಿಪ್ಪನ್‌ಪೇಟೆ ; ಜಾತಿ, ವರ್ಗ, ವರ್ಣ, ಭೇದ, ಭಾವನೆ ಇಲ್ಲದೆ ಮಾಡುವ ಧಾರ್ಮಿಕ ಸೇವೆಯಿಂದಾಗಿ ಸಮಾಜದ ಸಂಘಟನೆಗೆ ಸಹಕಾರಿಯಾಗಿದೆ ಎಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು. ಎಣ್ಣೆನೋಡ್ಲು ಗ್ರಾಮದ…

Ripponpete

ಮಾ. 19 ರಿಂದ 24ರವರೆಗೆ ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ

ಹೊಂಬುಜ ; ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ ಪ್ರಕೃತಿಯ ಮಡಿಲಲ್ಲಿ ಮೂಲನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಅಭೀಷ್ಠವರಪ್ರದಾಯಿನಿ…

Ripponpete

ಹೊಂಬುಜ ಶ್ರೀ ಪದ್ಮಾವತಿ ದೇವಿ ಆರಾಧನೆ ಸಂಪನ್ನ | ಅಧಿದೇವತೆ ವರಪ್ರದಾಯಿನಿ ಜಗನ್ಮಾತೆ ಸದಾ ಹರಸಲಿ ; ಆಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ 1008 ಶ್ರೀ ಪಾರ್ಶ್ವನಾಥ ಸ್ವಾಮಿ ಲೋಕಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶ್ರೀ ಪದ್ಮಾವತಿ ದೇವಿ ಆರಾಧನೆಯ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಗಣಾಧಿಪತಿ ಗಣಧರಾಚಾರ್ಯ…

ಹೊಸನಗರ

ಅಕ್ರಮ ಮರಳು ಸಂಗ್ರಹ ; ಪ್ರಕರಣ ದಾಖಲು

ಹೊಸನಗರ ; ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು ತಕ್ಷಣದಿಂದ ತಾಲ್ಲೂಕಿನಲ್ಲಿ ಅಕ್ರಮ ಮರಳು ಹಾಗೂ ಕಲ್ಲು ಗಣಿಗಾರಿಕೆಗೆ…